ಯಾದಗಿರಿ : ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿದೆ.
ಯಾದಗಿರಿ ಡಿಸಿ ಕಚೇರಿ ಎದುರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆದಿದ್ದು, ಉಗ್ರರಿಗೆ, ರೆಪಿಸ್ಟ್ ಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವ ಸರ್ಕಾರವೆಂದು ದಿಕ್ಕಾರ ಕೂಗಿ ಆಕ್ರೋಶಿಸಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾದ ಹತ್ತಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಇದನ್ನೂ ಓದಿ : 10.ಮೀ ಏರ್ ಪಿಸ್ತೂಲ್‌ನಲ್ಲಿ ಚಿನ್ನ ಗೆದ್ದು ವಿಶ್ವ ಚಾಂಪಿಯನ್ ಆದ ಸಾಮ್ರಾಟ್ ರಾಣಾ!



















