ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮತದಾನದ ಹಕ್ಕನ್ನು ಕಸಿದು, ದುರುಪಯೋಗಪಡಿಸಿಕೊಳ್ಳುವ ಕೆಲಸ ಬಿಜೆಪಿಯಿಂದ ಆರಂಭ: ಡಿ.ಕೆ.ಸುರೇಶ್

August 2, 2025
Share on WhatsappShare on FacebookShare on Twitter

ಬೆಂಗಳೂರು: “ಪ್ರಜಾಪ್ರಭುತ್ವ ಉಳಿಸಲು ಇರುವ ಮತದಾನದ ಹಕ್ಕನ್ನು ಕಸಿದು, ದುರುಪಯೋಗಪಡಿಸಿಕೊಳ್ಳುವ ಕೆಲಸ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೇ ನಡೆಯುತ್ತಿದೆ” ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಹರಿಹಾಯ್ದರು.

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಹೋರಾಟ ಮಾಡಿದರೆ ಬಿಜೆಪಿಗೆ ಏಕೆ ನೋವು. ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಯಾರ್ಯಾರನ್ನೋ ಮತದಾರರನ್ನು ಪಟ್ಟಿಯಲ್ಲಿ ಸೇರಿಸಿ ಅವರು ಇಲ್ಲದೇ ಇದ್ದರೂ ಮತದಾನ ಗುರುತಿನ ಚೀಟಿಯನ್ನು ನೀಡಲಾಗಿದೆ. ಅದಕ್ಕೆ ಒಂದಷ್ಟು ಸಾಕ್ಷಿಗಳನ್ನು ಇಟ್ಟುಕೊಂಡು ಹೋರಾಟವನ್ನು ರೂಪಿಸಲಾಗಿದೆ” ಎಂದರು.

“ಎಲ್ಲೆಲ್ಲಿ ಮತದಾರರಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬುದು ದೇಶದ ಜನರಿಗೆ ತಿಳಿಯಬೇಕು ಹಾಗೂ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಬೆಂಗಳೂರಿನಿಂದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ರೂಪಿಸಿದೆ” ಎಂದರು.

“ಬಿಹಾರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಇದರ ವಿರುದ್ಧ ರಾಹುಲ್ ಗಾಂಧಿ ಅವರು ಹೋರಾಟ ಕೈಗೊಂಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿಯ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ. ಚುನಾವಣಾ ಆಯೋಗಕ್ಕೆ ಅಕ್ರಮಗಳನ್ನು ಗಮನಕ್ಕೆ ತಂದರು ಬಿಜೆಪಿಯ ಅಣತಿಯಂತೆ ಕೆಲಸ ಮಾಡುತ್ತಿದೆ” ಎಂದರು.

“ಕರ್ನಾಟಕದ ಕೆಲವೊಂದು ಕ್ಷೇತ್ರಗಳಲ್ಲಿಯೂ ಸಹ ಅಕ್ರಮ ನಡೆದಿದೆ. ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡುವುದು, ಕೆಲವರ ಹೆಸರನ್ನು ಕೈ ಬಿಡುವುದು ಹಾಗೂ ಮತದಾನ ಪ್ರಕ್ರಿಯೆ ವೇಳೆ ಗೊಂದಲಗಳನ್ನು ಉಂಟುಮಾಡುವುದು ನಡೆದಿದೆ” ಎಂದು ಹೇಳಿದರು‌.

“ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ವೇಳೆ ಚಿಲುಮೆ ಎನ್ನುವ ಸಂಸ್ಥೆಯನ್ನು ಬಳಸಿಕೊಂಡು ಅಕ್ರಮಗಳನ್ನು ನಡೆಸುತ್ತಿತ್ತು. ಬಿಜೆಪಿ ಮತದಾರರ ಪಟ್ಟಿಯ ಮೇಲೆ ಕಣ್ಣಿಟ್ಟು ಚುನಾವಣಾ ಪ್ರಕ್ರಿಯೆಯನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದೇ ಅದರ ದುರುದ್ದೇಶವಾಗಿದೆ” ಎಂದರು.

ಕಾಂಗ್ರೆಸ್ ಹೋರಾಟದಿಂದ ಚುನಾವಣಾ ಆಯೋಗ ಹಿಕ್ಕಟ್ಟಿಗೆ ಸಿಲುಕಲಿದೆಯೇ ಎಂದು ಕೇಳಿದಾಗ, ” ಚುನಾವಣಾ ಆಯೋಗ ಒಂದು ಸ್ವಾಯತ್ತ ಸಂಸ್ಥೆ. ಇಂತಹ ಸಂಸ್ಥೆ ಒಂದು ಸರ್ಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿರುವುದು ನಮ್ಮೆಲ್ಲರಲ್ಲಿ ಇರುವ ಆತಂಕ” ಎಂದರು.

ಚುನಾವಣಾ ಅಕ್ರಮಗಳನ್ನು ಪರಿಚಯಿಸಿದ್ದೆ ಕಾಂಗ್ರೆಸ್ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಅಥವಾ ಸರ್ಕಾರ ಇದುವರೆಗೂ ಚುನಾವಣಾ ಆಯೋಗ ಸೇರಿದಂತೆ ಯಾವುದೇ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿಲ್ಲ. ಆರ್ ಬಿಐ, ಸಿಬಿಐ, ಇಡಿ ಸೇರಿದಂತೆ ಯಾವುದೇ ಸಂಸ್ಥೆಗಳ ಮೇಲೆ ಪ್ರಭಾವ ಬೀರಿಲ್ಲ. ಈ ಸಂಸ್ಥೆಗಳು ತಮ್ಮ ಇಚ್ಛೆಯಂತೆ ಕೆಲಸ ಮಾಡುತ್ತಿದ್ದವು. . ಆದರೆ ಬಿಜೆಪಿಯು ತನ್ನ ಕೈಗೊಂಬೆಯಾಗಿ ಪರಿವರ್ತನೆ ಮಾಡಿಕೊಂಡಿದೆ. ಅನೇಕ ಬಾರಿ ಸುಪ್ರೀಂ ಕೋರ್ಟ್ ಸ್ವಾಯುಕ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದು ಛೀಮಾರಿ ಹಾಕಿದರು ಇವರಿಗೆ ನಾಚಿಕೆಯಾಗುವುದಿಲ್ಲ, ಮಾನ ಮರ್ಯಾದೆ ಇಲ್ಲ. ಏನೇ ಆದರೂ ಕಾಂಗ್ರೆಸ್ ಪಕ್ಷದ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಬೆಂಗಳೂರಿನಲ್ಲೂ ಸಹ ಮತಗಳಾವು ಆಗಿದೆ ಎಂದು ನಾನು ಎರಡು ಮೂರು ಬಾರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದರು ತನಿಖೆ ನಡೆಸಲಿಲ್ಲ. ಕೆಲವೊಂದು ಕಡೆ ಮನೆಗಳೇ ಇಲ್ಲ. ಆದರೆ ಮತಗಳು ಮಾತ್ರ 50 ಕ್ಕಿಂತ ಹೆಚ್ಚಿವೆ. ರಾಹುಲ್ ಗಾಂಧಿಯವರು ಎತ್ತಿರುವ ದನಿಯನ್ನು ನಾವು ಗಟ್ಟಿಗೊಳಿಸಬೇಕು. ಅದಕ್ಕಾಗಿ ಈ ಹೋರಾಟ. ಈಗ ಯಾವುದೇ ಚುನಾವಣೆಗಳು ಇಲ್ಲ. ಆದರೆ ಪ್ರಜಾಪ್ರಭುತ್ವ ಉಳಿಯಬೇಕು ಎನ್ನುವುದು ನಮ್ಮ ಆಶಯ.” ಎಂದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಈ ಹಕ್ಕನ್ನು ಉಳಿಸಬೇಕಾಗಿರುವುದು ವಿರೋಧ ಪಕ್ಷವಾಗಿ ನಮ್ಮ ಉದ್ದೇಶ. ವಿರೋಧ ಪಕ್ಷದ ನಾಯಕರಾಗಿ ಇದು ರಾಹುಲ್ ಗಾಂಧಿಯವರ ಕರ್ತವ್ಯ ಈ ಕಾರಣಕ್ಕಾಗಿ ಅವರು ಹೋರಾಟವನ್ನು ರೂಪಿಸಿದ್ದಾರೆ” ಎಂದರು.

ಈ ಬಗ್ಗೆ ನ್ಯಾಯಾಲಯದಲ್ಲಿ ಹೋರಾಟ ಮಾಡಬಹುದಲ್ಲವೇ ಎಂದು ಕೇಳಿದಾಗ, “ಚುನಾವಣಾ ಆಯೋಗಕ್ಕೆ ಮೊದಲು ನಾವು ಮನವಿಯನ್ನು ಕೊಡುತ್ತೇವೆ ಅವರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಿದ ಮೇಲೆ ನಾವು ಮುಂದಿನ ಹೋರಾಟವನ್ನು ರೂಪಿಸುತ್ತೇವೆ. ನ್ಯಾಯಾಲಯಗಳು ಇವೆ ಎಂದು ಪ್ರತಿಯೊಂದು ಅದರ ಮುಂದೆ ಹೋಗಲು ಸಾಧ್ಯವೇ? ಮೊದಲು ಆಯಾಯ ಸಂಸ್ಥೆ ಗಮನಕ್ಕೆ ತರಬೇಕಾಗುತ್ತದೆ ನಂತರ ಮುಂದಿನದ್ದು” ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಆರೋಪಿ ಎಂದು ನ್ಯಾಯಾಲಯ ತೀರ್ಮಾನಿಸಿದೆ ಎಂದು ಕೇಳಿದಾಗ, “ಇದು ನ್ಯಾಯಾಲಯದ ತೀರ್ಪು. ನಮ್ಮ ತೀರ್ಪಲ್ಲ. ನ್ಯಾಯಾಲಯ ನೀಡುವ ತೀರ್ಪಿಗೆ ನಾವೆಲ್ಲರೂ ತಲೆಬಾಗಬೇಕು” ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣದಲ್ಲಿ ಮಾನವನ ಅಸ್ತಿಪಂಜರಗಳು ಸಿಕ್ಕಿವೆ ಎಂದು ಕೇಳಿದಾಗ, “ನನಗಿಂತ ಇದರ ಬಗ್ಗೆ ಹೆಚ್ಚು ಮಾಹಿತಿ ಇರುವುದು ಮಾಧ್ಯಮಗಳ ಬಳಿ. ಇಡೀ ದಿನ ಈ ಪ್ರಕರಣವನ್ನು ವರದಿ ಮಾಡುತ್ತಿದ್ದೀರಿ. ತನಿಖೆ ಪ್ರಾರಂಭವಾಗಿದೆ ಅದು ಮುಕ್ತಾಯವಾಗುವ ತನಕ ಕಾದು ನೋಡಬೇಕಾಗಿರುವುದು ನಮ್ಮ ಕೆಲಸ. ಎಂಟು ಕಡೆ ಶೋಧ ನಡೆಸಲಾಗಿದೆ ಇದರಲ್ಲಿ ಒಂದು ಕಡೆ ಅಸ್ತಿಗಳು ಸಿಕ್ಕಿವೆ. ದೂರುದಾರ 13 ಸ್ಥಳವನ್ನು ಗುರುತಿಸಿದ್ದಾನೆ. ರಾಜ್ಯದ ಜನರಿಗೆ ಸತ್ಯವನ್ನು ತೋರಿಸಿ ಎಂದು ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ಧರ್ಮಸ್ಥಳ ಪವಿತ್ರವಾದ ಕ್ಷೇತ್ರ ಈ ಕ್ಷೇತ್ರದ ಮೇಲೆ ಕೋಟ್ಯಾಂತರ ಜನ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಈ ನಂಬಿಕೆಗೆ ಧಕ್ಕೆ ಬರೆದ ರೀತಿಯಲ್ಲಿ ನಮ್ಮ ಹಾಗೂ ಮಾಧ್ಯಮಗಳ ನಡೆ ಇರಬೇಕು ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ಹೋಗುತ್ತಾರೆ ಹಾಗೂ ಎಸ್ಐಟಿ ತಂಡದಲ್ಲಿರುವ ಬೆದರಿಕೆ ಹಾಕಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋಗುತ್ತಾರೆ ಎಂದು ಹೇಳಿದವರು ಯಾರು? ಇದೆಲ್ಲವೂ ಗಾಳಿ ಸುದ್ದಿ. ಪ್ರಣಬ್ ಮೊಹಂತಿ ಅವರು ಈಗಾಗಲೇ ಸ್ಥಳಕ್ಕೆ ತೆರಳಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸೇವೆಗೆ ಹೋಗುವುದು ಕೇವಲ ಒಂದು ದಿನದ ಕೆಲಸವಲ್ಲ ಸುಮಾರು 6 ರಿಂದ 1 ವರ್ಷದ ಪ್ರಕ್ರಿಯೆ. ಎಸ್ಐಟಿ ರಚನೆ ಆಗಿರುವುದು ಈಗ. ತನಿಖೆಗೆ ಯಾವುದೇ ರೀತಿಯ ಧಕ್ಕೆ ಬರದಂತೆ ನೋಡಿಕೊಳ್ಳುವುದು ಸರ್ಕಾರದ ಕೆಲಸ. ಇದರ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟನೆ ನೀಡಿರುವುದರಿಂದ ನಾವು ಮಾತನಾಡುವುದು ಸೂಕ್ತವಲ್ಲ” ಎಂದು ಹೇಳಿದರು.

Tags: bangaloreBJPDK SureshJds
SendShareTweet
Previous Post

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಮುಖ್ಯ

Next Post

ಟ್ರಂಪಾಟಕ್ಕೆ ಮೇಕ್ ಇನ್ ಇಂಡಿಯಾ ಉತ್ತರ ಕೊಟ್ಟ ಮೋದಿ

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್
ರಾಜಕೀಯ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

Next Post
ಆಪರೇಷನ್ ಸಿಂಧೂರ್ ನಿಂತಿಲ್ಲ; ಮೋದಿ

ಟ್ರಂಪಾಟಕ್ಕೆ ಮೇಕ್ ಇನ್ ಇಂಡಿಯಾ ಉತ್ತರ ಕೊಟ್ಟ ಮೋದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat