ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ!

April 22, 2026
Share on WhatsappShare on FacebookShare on Twitter

ಬೆಂಗಳೂರು : ಸರ್ಕಾರಿ ನೌಕರರಿಗೆ ಸಂಬಳ ವಿಳಂಬವಾದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ನೀತಿಗಳ ವೈಫಲ್ಯದಿಂದ ಸುಮಾರು 5 ಲಕ್ಷ ಸರ್ಕಾರಿ ನೌಕರರಿಗೆ ಏಪ್ರಿಲ್ 22ರವರೆಗೆ ಸಂಬಳ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯ @INCKarnataka ಸರ್ಕಾರದ ದುರಾಡಳಿತ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ನೀತಿಗಳ ವೈಫಲ್ಯ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಪರಿಣಾಮವಾಗಿ ರಾಜ್ಯದ ಸರಿಸುಮಾರು 5 ಲಕ್ಷ ಸರಕಾರಿ ನೌಕರರ ಪೈಕಿ ಬಹುತೇಕ ನೌಕರರಿಗೆ ಏಪ್ರಿಲ್ ತಿಂಗಳ 22 ರವರೆಗೆ ರಾಜ್ಯ ಸರ್ಕಾರ ಸಂಬಳವನ್ನೇ ನೀಡಿಲ್ಲ.

ಕಳೆದ ವರ್ಷ ಎರಡು ತಿಂಗಳ…

— Vijayendra Yediyurappa (@BYVijayendra) April 22, 2026

ಕಳೆದ ವರ್ಷ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎರಡು ತಿಂಗಳು ನೀಡದ ಸರ್ಕಾರ, ಈ ವರ್ಷ ಚುನಾವಣಾ ಹಿನ್ನೆಲೆ ಮಾರ್ಚ್ ಅಂತ್ಯದಲ್ಲಿ ಖಜಾನೆಯಲ್ಲಿದ್ದ ಹಣವನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಇದರ ಪರಿಣಾಮವಾಗಿ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಬದಲಾವಣೆ ಚರ್ಚೆ, ಸಂಪುಟ ಪುನರ್ ರಚನೆ ಹಾಗೂ ಆಂತರಿಕ ರಾಜಕೀಯ ಬಿಕ್ಕಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೊಡಗಿಕೊಂಡಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಈ ಪರಿಸ್ಥಿತಿಯಿಂದ ರಾಜ್ಯದ ಜನರ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಬಿರು ಬೇಸಿಗೆ ಹಾಗೂ ಬರದ ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ನೆರವಾಗಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ನೀಡಲೂ ಅಸಮರ್ಥವಾದ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುವುದಾಗಿ ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

Tags: Karnataka News beat
SendShareTweet
Previous Post

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

Next Post

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

Next Post
‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

'ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು' : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat