ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

February 14, 2026
Share on WhatsappShare on FacebookShare on Twitter

ಢಾಕಾ : ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ 13ನೇ ಸಾರ್ವತ್ರಿಕ ಚುನಾವಣೆಯಲ್ಲೂ ಬಿಜೆಪಿ ಮೋಡಿ ಮಾಡಿದೆ. ಬಾಂಗ್ಲಾ ಚುನಾವಣೆಯಲ್ಲೂ ಒಂದು ಸೀಟು ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅರೆ, ಭಾರತದಲ್ಲಿ ಮೋಡಿ ಮಾಡಿರುವ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ನೆರೆ ದೇಶಕ್ಕೂ ವಿಸ್ತರಿಸಿತೇ ಎಂದು ಯೋಚಿಸುತ್ತಿದ್ದೀರಾ? ಇಲ್ಲ, ಈ ಬಿಜೆಪಿಗೂ ಭಾರತದ ಭಾರತೀಯ ಜನತಾ ಪಾರ್ಟಿಗೂ ಯಾವುದೇ ಸಂಬಂಧವಿಲ್ಲ. ಬಾಂಗ್ಲಾದೇಶದ ಈ ಪಕ್ಷದ ಹೆಸರು ‘ಬಾಂಗ್ಲಾದೇಶ ಜಾತೀಯ ಪಾರ್ಟಿ’ (BJP).

ಬಾಂಗ್ಲಾದೇಶ ಜಾತೀಯ ಪಾರ್ಟಿಯ ಅಧ್ಯಕ್ಷರಾದ ಅಂದಲೀವ್ ರೆಹಮಾನ್ ಪಾರ್ಥೋ ಅವರು ಭೋಲಾ-1 ಕ್ಷೇತ್ರದಿಂದ ಸ್ಪರ್ಧಿಸಿ 1,05,543 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿದ್ದ ಬಾಂಗ್ಲಾದೇಶ ಜಮಾತ್-ಇ-ಇಸ್ಲಾಮಿಯ ಮೊಹಮ್ಮದ್ ನಜ್ರುಲ್ ಇಸ್ಲಾಂ ಅವರು 75,337 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ. ವೃತ್ತಿಯಿಂದ ವಕೀಲರಾಗಿರುವ ಪಾರ್ಥೋ, ಈ ಹಿಂದೆಯೂ ಸಂಸದರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ತಮ್ಮ ಗೆಲುವಿನ ನಂತರ ಮಾತನಾಡಿದ ಅಂದಲೀವ್ ರೆಹಮಾನ್ ಪಾರ್ಥೋ, ತಮ್ಮ ಕ್ಷೇತ್ರವಾದ ಭೋಲಾವನ್ನು ದಕ್ಷಿಣ ಬಾಂಗ್ಲಾದೇಶದ ಅತ್ಯಂತ ಸುಂದರ ಮತ್ತು ಆಧುನಿಕ ನಗರವನ್ನಾಗಿ ಪರಿವರ್ತಿಸುವುದಾಗಿ ಭರವಸೆ ನೀಡಿದ್ದಾರೆ. ಭೋಲಾ-ಬರಿಶಾಲ್ ಸೇತುವೆ ನಿರ್ಮಾಣ, ವೈದ್ಯಕೀಯ ಕಾಲೇಜು ಸ್ಥಾಪನೆ ಮತ್ತು ಪ್ರತಿ ಮನೆಗೂ ಗ್ಯಾಸ್ ಸಂಪರ್ಕ ಕಲ್ಪಿಸುವುದು ತಮ್ಮ ಮೊದಲ ಆದ್ಯತೆ ಎಂದು ಅವರು ಘೋಷಿಸಿದ್ದಾರೆ. ಬಿಎನ್‌ಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಈ ಭಾಗದಲ್ಲಿ ಸುಸ್ಥಿರ ಅಭಿವೃದ್ಧಿ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಎನ್‌ಪಿ ಮೈತ್ರಿಕೂಟಕ್ಕೆ ಅಭೂತಪೂರ್ವ ಬಹುಮತ

ಒಟ್ಟು 300 ಸ್ಥಾನಗಳ ಪೈಕಿ 297 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ಮತ್ತು ಅದರ ಮಿತ್ರಪಕ್ಷಗಳು ಒಟ್ಟು 212 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಲಿವೆ. ಬಿಎನ್‌ಪಿ ಏಕಪಕ್ಷೀಯವಾಗಿ 209 ಸ್ಥಾನಗಳನ್ನು ಗೆದ್ದುಕೊಂಡಿದೆ. ಮತ್ತೊಂದೆಡೆ, ಜಮಾತ್-ಇ-ಇಸ್ಲಾಮಿ ನೇತೃತ್ವದ ಮೈತ್ರಿಕೂಟವು 77 ಸ್ಥಾನಗಳನ್ನು ಪಡೆದಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆದ ಮೊದಲ ಚುನಾವಣೆ ಇದಾಗಿದ್ದು, ಸರಿಸುಮಾರು 50 ರಾಜಕೀಯ ಪಕ್ಷಗಳು ಕಣದಲ್ಲಿದ್ದವು.

ಇದನ್ನೂ ಓದಿ : ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

Tags: Karnataka News beat
SendShareTweet
Previous Post

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

Next Post

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

Related Posts

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್

ಬಾಂಗ್ಲಾದಲ್ಲಿ ಬಿಎನ್‌ಪಿ-ಜಮಾತ್ ಮೈತ್ರಿಕೂಟದ ಪಾರುಪತ್ಯ | ಭಾರತದ ಪಾಲಿಗೆ ಹೊಸ ರಾಜತಾಂತ್ರಿಕ ಸವಾಲುಗಳ ಸರಣಿ?
ವಿದೇಶ

ಬಾಂಗ್ಲಾದಲ್ಲಿ ಬಿಎನ್‌ಪಿ-ಜಮಾತ್ ಮೈತ್ರಿಕೂಟದ ಪಾರುಪತ್ಯ | ಭಾರತದ ಪಾಲಿಗೆ ಹೊಸ ರಾಜತಾಂತ್ರಿಕ ಸವಾಲುಗಳ ಸರಣಿ?

ಬಾಂಗ್ಲಾದಲ್ಲಿ ಮೂಲಭೂತವಾದಿ ಪಕ್ಷಕ್ಕೆ ಮುಖಭಂಗ | ಬಿಎನ್‌ಪಿಗೆ ಜಯದ ಮಾಲೆ.. ತಾರಿಕ್ ರೆಹಮಾನ್ ಮುಂದಿನ ಪ್ರಧಾನಿ?
ವಿದೇಶ

ಬಾಂಗ್ಲಾದಲ್ಲಿ ಮೂಲಭೂತವಾದಿ ಪಕ್ಷಕ್ಕೆ ಮುಖಭಂಗ | ಬಿಎನ್‌ಪಿಗೆ ಜಯದ ಮಾಲೆ.. ತಾರಿಕ್ ರೆಹಮಾನ್ ಮುಂದಿನ ಪ್ರಧಾನಿ?

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!
ವಿದೇಶ

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!
ವಿದೇಶ

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊ*ಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂ*ಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!
ವಿದೇಶ

ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊ*ಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂ*ಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!

Next Post
ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | 'ಕೈ' ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat