ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ; ಮೈತ್ರಿ ಪಕ್ಷಗಳಿಗೆ ಕಳೆದ ಬಾರಿಯ ಸ್ಥಿತಿ?

December 7, 2024
Share on WhatsappShare on FacebookShare on Twitter

ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ‘ಮಹಾಯುತಿ’ ಮೈತ್ರಿ ಗೆಲುವು ಸಾಧಿಸಿದೆ. ಅದರಲ್ಲೂ ಬಿಜೆಪಿಯ ಜಯವಂತೂ ಭರ್ಜರಿಯಾಗಿದೆ. ಬಿಜೆಪಿಯ ಈ ಜಯ ಈಗ ಮೈತ್ರಿಯ ಇನ್ನಿತರ ಪಕ್ಷಗಳಿಗೆ ಸಂಕಷ್ಟ ತಂದೊಡ್ಡುವಂತಿದೆ. ಕಳೆದ ಬಾರಿಯ ಸ್ಥಿತಿ ಮತ್ತೆ ಮಹಾರಾಷ್ಟ್ರದಲ್ಲಿ ಮರುಕಳಿಸಲಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಮಹಾಯುತಿ 288ರಲ್ಲಿ 230ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ ಏಕಾಂಗಿಯಾಗಿ 133ರಲ್ಲಿ ಗೆಲುವಿನತ್ತ ಇದೆ. ಇದು ಬಿಜೆಪಿಯ ಆತ್ಮವಿಶ್ವಾಸಕ್ಕೆ ದಾರಿ ಮಾಡಿಕೊಟ್ಟಿದೆ. ಹೀಗಾಗಿ ಬಿಜೆಪಿಯ ಮುಂದೆ ಮೈತ್ರಿಯ ಯಾವ ಪಕ್ಷವೂ ಸಿಎಂ ಸ್ಥಾನದ ಬೇಡಿಕೆ ಪ್ರಸ್ತಾಪಿಸದ ವಾತಾವರಣ ಸೃಷ್ಟಿಯಾಗಿದೆ. ಒಂದು ವೇಳೆ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದರೆ, ಕಳೆದ ಬಾರಿಯ ಸ್ಥಿತಿ ಮತ್ತೆ ಮರುಕಳಿಸುವ ಸಾಧ್ಯತೆ ಇದೆ.

ಬಿಜೆಪಿ ಏಕಾಂಗಿಯಾಗಿ ಅಧಿಕಾರಕ್ಕೆ ಏರಬೇಕಾದರೆ, ಅದಕ್ಕೆ 12 ಸ್ಥಾನಗಳು ಮಾತ್ರ ಬೇಕು. ಹೀಗಾಗಿ ಮೈತ್ರಿ ಪಕ್ಷಗಳಾದ ಶಿಂಧೆ ಶಿವಸೇನೆ ಹಾಗೂ ಅಜಿತ್‌ ಪವಾರ್‌ ಎನ್‌ಸಿಪಿ ಬೆಲೆ ಕಳೆದುಕೊಂಡಿವೆ. ಕಳೆದ ಬಾರಿಯ ಚುನಾವಣೆಯಲ್ಲಿ ಕೂಡ ಶಿವಸೇನೆ ಹಾಗೂ ಬಿಜೆಪಿ ಒಟ್ಟಾಗಿ ಚುನಾವಣೆಗೆ ಸ್ಪರ್ಧಿಸಿದ್ದವು. ಆ ವೇಳೆ ಕೂಡ ಬಿಜೆಪಿಯ ಮೈತ್ರಿ ಭಾರೀ ಜಯ ಸಾಧಿಸಿತ್ತು. ಬಿಜೆಪಿ 105 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ 56ರಲ್ಲಿ ಗೆದ್ದಿತ್ತು. ಬಿಜೆಪಿಗಿಂತ ಅರ್ಧ ಸ್ಥಾನಗಳಲ್ಲಿ ಜಯ ಸಾಧಿಸಿದ್ದರೂ ಶಿವಸೇನೆ ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿತ್ತು. ಇದಕ್ಕೆ ಬಿಜೆಪಿ ಒಪ್ಪಲಿಲ್ಲ. ಆಗ ಶಿವಸೇನೆಯ ಠಾಕ್ರೆ ಕಾಂಗ್ರೆಸ್ ನತ್ತ ಮುಖ ಮಾಡಿ, ಸಿಎಂ ಆದರು. ಆದರೆ, ಕೆಲವೇ ದಿನಗಳಲ್ಲಿ ಶಿವಸೇನೆ ಛಿದ್ರವಾಯಿತು. ಆನಂತರ ಏಕನಾಥ್ ಶಿಂಧೆ 40 ಸದಸ್ಯರನ್ನು ಕರೆದುಕೊಂಡು ಹೋಗಿ ಬಿಜೆಪಿಯೊಂದಿಗೆ ಕೈ ಜೋಡಿಸಿ, ಸಿಎಂ ಆದರು. ಈಗ ಏಕನಾಥ್ ಶಿಂಧೆ ಅವರಿಗೂ ಅದೇ ಪರಿಸ್ಥಿತಿ ಬಂದಿದೆ.

ಬಿಜೆಪಿಯೊಂದಿಗೆ ಸಿಎಂ, ಡಿಸಿಎಂ, ಸಚಿವ ಸ್ಥಾನಕ್ಕೆ ಗುದ್ದಾಡದ ಸ್ಥಿತಿ ಈಗ ಮೈತ್ರಿಯ ಭಾಗವಾಗಿರುವ ಹಾಲಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಹಾಲಿ ಡಿಸಿಎಂ ಅಜಿತ್‌ ಪವಾರ್‌ ಗೆ ಎದುರಾಗಿದೆ. ಆದರೂ ಮಹಾರಾಷ್ಟ್ರದಲ್ಲಿ ಏನಾಗಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BJPCongressEkanath ShindheElectionShivasene
SendShareTweet
Previous Post

ಅಹಿಂದ ಮತಗಳೆಲ್ಲ ಒಂದಾಗಿ ಬಿಜೆಪಿ ಸೋಲಿಸಿದವು; ಜಾರಕಿಹೊಳಿ

Next Post

ದೇವೇಗೌಡರನ್ನು ಬೀದಿ ಬೀದಿ ಸುತ್ತಾಡಿಸಿದರೂ ಪ್ರಯೋಜನವಾಗಲಿಲ್ಲ; ಗುಂಡೂರಾವ್

Related Posts

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!
ದೇಶ

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

Next Post
ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನಮ್ಮ ಗುರಿ; ಗಂಡೂರಾವ್

ದೇವೇಗೌಡರನ್ನು ಬೀದಿ ಬೀದಿ ಸುತ್ತಾಡಿಸಿದರೂ ಪ್ರಯೋಜನವಾಗಲಿಲ್ಲ; ಗುಂಡೂರಾವ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿರಾಟ್ ಕೊಹ್ಲಿ ಉತ್ತರಾಧಿಕಾರಿ ಯಾರು? 3ನೇ ಕ್ರಮಾಂಕಕ್ಕೆ ಈ ಯುವ ಎಡಗೈ ಬ್ಯಾಟರ್ ಸೂಕ್ತ ಎಂದ ವಾಸಿಂ ಜಾಫರ್!

ವಿರಾಟ್ ಕೊಹ್ಲಿ ಉತ್ತರಾಧಿಕಾರಿ ಯಾರು? 3ನೇ ಕ್ರಮಾಂಕಕ್ಕೆ ಈ ಯುವ ಎಡಗೈ ಬ್ಯಾಟರ್ ಸೂಕ್ತ ಎಂದ ವಾಸಿಂ ಜಾಫರ್!

MS ಧೋನಿ ಸಾಧನೆ ಸರಿಗಟ್ಟಿದ ಕೆಎಲ್ ರಾಹುಲ್ : ವಿಂಡೀಸ್ ವಿರುದ್ಧ129 ರನ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಉಡೀಸ್!

MS ಧೋನಿ ಸಾಧನೆ ಸರಿಗಟ್ಟಿದ ಕೆಎಲ್ ರಾಹುಲ್ : ವಿಂಡೀಸ್ ವಿರುದ್ಧ129 ರನ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಉಡೀಸ್!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿರಾಟ್ ಕೊಹ್ಲಿ ಉತ್ತರಾಧಿಕಾರಿ ಯಾರು? 3ನೇ ಕ್ರಮಾಂಕಕ್ಕೆ ಈ ಯುವ ಎಡಗೈ ಬ್ಯಾಟರ್ ಸೂಕ್ತ ಎಂದ ವಾಸಿಂ ಜಾಫರ್!

ವಿರಾಟ್ ಕೊಹ್ಲಿ ಉತ್ತರಾಧಿಕಾರಿ ಯಾರು? 3ನೇ ಕ್ರಮಾಂಕಕ್ಕೆ ಈ ಯುವ ಎಡಗೈ ಬ್ಯಾಟರ್ ಸೂಕ್ತ ಎಂದ ವಾಸಿಂ ಜಾಫರ್!

MS ಧೋನಿ ಸಾಧನೆ ಸರಿಗಟ್ಟಿದ ಕೆಎಲ್ ರಾಹುಲ್ : ವಿಂಡೀಸ್ ವಿರುದ್ಧ129 ರನ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಉಡೀಸ್!

MS ಧೋನಿ ಸಾಧನೆ ಸರಿಗಟ್ಟಿದ ಕೆಎಲ್ ರಾಹುಲ್ : ವಿಂಡೀಸ್ ವಿರುದ್ಧ129 ರನ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಉಡೀಸ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat