ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

June 30, 2026
Share on WhatsappShare on FacebookShare on Twitter

ಉಡುಪಿ : ಜಿಲ್ಲೆಯ ಮಣಿಪಾಲದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಹಾಗೂ ಪ್ರಧಾನಮಂತ್ರಿ ರಾಹತ್ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಶೀಘ್ರ ಕ್ರಮಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಬಡವರು, ಮಧ್ಯಮ ವರ್ಗದವರು ಹಾಗೂ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆ ಮತ್ತು ರಸ್ತೆ ಅಪಘಾತ ಸಂತ್ರಸ್ತರ ಜೀವ ರಕ್ಷಣೆಗೆ ಇರುವ ಪ್ರಧಾನಮಂತ್ರಿ ರಾಹತ್ ಯೋಜನೆಗಳು ಜಿಲ್ಲೆಯ ಪ್ರಮುಖ ಖಾಸಗಿ ಆಸ್ಪತ್ರೆಯಾದ ಕೆಎಂಸಿ ಮಣಿಪಾಲದಲ್ಲಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ತಿಳಿಸಿದೆ.

ಈ ಕುರಿತು ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಘಟಕ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, “ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಆಯುಷ್ಮಾನ್ ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಏಳು ದಿನಗಳೊಳಗೆ ಪರಿಹರಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

Tags: Karnataka News beat
SendShareTweet
Previous Post

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

Next Post

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

Related Posts

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!
ಬೆಳಗಾವಿ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?
ಬೆಂಗಳೂರು

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!
ಉಡುಪಿ

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!
ಬೆಂಗಳೂರು

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!
ಹುಬ್ಬಳ್ಳಿ

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!
ಮಂಗಳೂರು

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

Next Post
ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat