ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Priyanaka Gandhi Bag: ಪ್ರಿಯಾಂಕಾ ಗಾಂಧಿಗೆ “ಬ್ಯಾಗ್” ಮೂಲಕ ಬಿಜೆಪಿಯ ಬಾನ್ಸುರಿ ಸ್ವರಾಜ್ ತಿರುಗೇಟು!

April 22, 2025
Share on WhatsappShare on FacebookShare on Twitter

ನವದೆಹಲಿ: “ಪ್ಯಾಲೆಸ್ತೀನ್” ಎಂದು ಬರೆದಿರುವ ಬ್ಯಾಗ್ ಹಾಕಿಕೊಂಡು ಬಂದು ಈ ಹಿಂದೆ ಬಿಜೆಪಿಗೆ ಟಾಂಗ್ ನೀಡಿದ್ದ ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ(Priyanaka Gandhi Bag) ಅವರಿಗೆ ಈಗ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ಅದೇ ಮಾದರಿಯಲ್ಲಿ ತಿರುಗೇಟು ನೀಡಿದ್ದಾರೆ. ಒಂದು ದೇಶ, ಒಂದು ಚುನಾವಣೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲೆಂದು ಮಂಗಳವಾರ(ಏಪ್ರಿಲ್ 22) ಸಂಸತ್ ಭವನಕ್ಕೆ ಬಂದ ಬಾನ್ಸುರಿ ಸ್ವರಾಜ್ ಅವರು “ನ್ಯಾಷನಲ್ ಹೆರಾಲ್ಡ್ ಕೀ ಲೂಟ್” ಎಂದು ಬರೆದಿರುವ ಬ್ಯಾಗ್ ಧರಿಸಿಕೊಂಡೇ ಆಗಮಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವರ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಕೆ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಕಳೆದ ವರ್ಷದ ಡಿಸೆಂಬರ್ ಪ್ರಿಯಾಂಕಾ ಅವರು ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಂಗ್ ಧರಿಸಿಕೊಂಡು ಸಂಸತ್ ಭವನಕ್ಕೆ ಬರುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕರು, “ಪ್ರಿಯಾಂಕಾ ಅವರಿಗೆ ಬಾಂಗ್ಲಾದೇಶಿ ಹಿಂದೂಗಳ ಸಮಸ್ಯೆಗಳು ಕಾಣಿಸುತ್ತಿಲ್ಲ” ಎಂದು ವಾಕ್ ಪ್ರಹಾರ ನಡೆಸಿದ್ದರು.

ಇದಕ್ಕೆ ಪ್ರತ್ಯುತ್ತರ ನೀಡಿದ್ದ ಪ್ರಿಯಾಂಕಾ, “ನಾನು ಏನನ್ನು ಧರಿಸಬೇಕೆಂದು ಬೇರೆಯವರು ನಿರ್ಧರಿಸಬೇಕಾಗಿಲ್ಲ. ಅದು ನನ್ನಿಷ್ಟ” ಎಂದು ಉತ್ತರಿಸಿದ್ದರು. ಅಲ್ಲದೆ, ನನ್ನ ಟ್ವೀಟರ್ ಖಾತೆಯನ್ನೊಮ್ಮೆ ಗಮನಿಸಿ ನೋಡಿ, ಎಲ್ಲ ವಿಚಾರಗಳ ಬಗ್ಗೆಯೂ ನನ್ನ ಅಭಿಪ್ರಾಯಗಳನ್ನು ನಾನಲ್ಲಿ ಹೇಳಿದ್ದೇನೆ ಎಂದಿದ್ದರು.

ಅಲ್ಲದೇ, ಅದರ ಮಾರನೇ ದಿನವೇ ಪ್ರಿಯಾಂಕಾ ಅವರು, “ನಾನು ಬಾಂಗ್ಲಾದೇಶದ ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಜೊತೆಗೆ ಇದ್ದೇನೆ” ಎಂದು ಮುದ್ರಿಸಲಾದ ಬ್ಯಾಗ್ ಧರಿಸಿಕೊಂಡು ಸಂಸತ್ ಗೆ ಬಂದಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು, “1984” ಎಂದು ಕೆಂಪು ಬಣ್ಣದ ಅಕ್ಷರಗಳಲ್ಲಿ ಬರೆದಿರುವ ಹಾಗೂ ಸಿಖ್ ವಿರೋಧಿ ದಂಗೆಯನ್ನು ಬಿಂಬಿಸುವಂಥ ಬ್ಯಾಗ್ ಅನ್ನು ಪ್ರಿಯಾಂಕಾಗೆ ಉಡುಗೊರೆಯಾಗಿ ನೀಡಲು ಮುಂದಾಗಿದ್ದರು.

ಇದೀಗ ಬಾನ್ಸುರಿ ಸ್ವರಾಜ್ ಅವರು ಕಾಂಗ್ರೆಸ್ ನ ಗಾಂಧಿ ಕುಟುಂಬವನ್ನು ಹೀಗಳೆಯುವ ಸಲುವಾಗಿಯೇ ನ್ಯಾಷನಲ್ ಹೆರಾಲ್ಡ್ ಬಗ್ಗೆ ಉಲ್ಲೇಖವಿರುವ ಬ್ಯಾಗ್ ಧರಿಸಿಕೊಂಡು ಬಂದಿದ್ದಾರೆ.

Tags: Bansuri SwarajBJPNew DelhiPoliticianPriyanaka Gandhi Bag
SendShareTweet
Previous Post

ದುಷ್ಟ ಶಕ್ತಿಯನ್ನು ಎಂದಿಗೂ ಸಹಿಸುವುದಿಲ್ಲ: ಪ್ರಧಾನಿ ಮೋದಿ

Next Post

Baba Ramdev Sharbat Jihad: ಶರ್ಬತ್ ಜಿಹಾದ್ ಹೇಳಿಕೆ ನೀಡಿದ್ದ ಬಾಬಾ ರಾಮ್‌ದೇವ್‌ಗೆ ದಿಲ್ಲಿ ಹೈಕೋರ್ಟ್ ಛೀಮಾರಿ

Related Posts

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!
ದೇಶ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ
ದೇಶ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!
ದೇಶ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!
ದೇಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

Next Post
Baba Ramdev Sharbat Jihad: ಶರ್ಬತ್ ಜಿಹಾದ್ ಹೇಳಿಕೆ ನೀಡಿದ್ದ ಬಾಬಾ ರಾಮ್‌ದೇವ್‌ಗೆ ದಿಲ್ಲಿ ಹೈಕೋರ್ಟ್ ಛೀಮಾರಿ

Baba Ramdev Sharbat Jihad: ಶರ್ಬತ್ ಜಿಹಾದ್ ಹೇಳಿಕೆ ನೀಡಿದ್ದ ಬಾಬಾ ರಾಮ್‌ದೇವ್‌ಗೆ ದಿಲ್ಲಿ ಹೈಕೋರ್ಟ್ ಛೀಮಾರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat