ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬೀಸೋ ದೊಣ್ಣೆಯಿಂದ ಪಾರಾಗಲು ಬಿಜೆಪಿ ಮಾಸ್ಟರ್ ಪ್ಲ್ಯಾನ್: ಯತ್ನಾಳ್ ಗೆ ಪರ್ಯಾಯ ನಾಯಕನ ಉದಯ?

April 9, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಅಂದರೆ ಅದು ಬಸನಗೌಡ ಪಾಟೀಲ್ ಯತ್ನಾಳ್. ತಮ್ಮ ಹರಿತ ಮಾತುಗಳಿಂದಲೇ ಚಿರಪರಿಚಿತರಾಗಿರುವ ನಾಯಕ ಇವತ್ತು ಸ್ವಪಕ್ಷದಿಂದಲೇ ಉಚ್ಛಾಟನೆಗೊಳಗಾಗಿದ್ದಾರೆ. ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಬಂಡಾಯ ಸಾರಿರುವ ಯತ್ನಾಳ್, ಪುಂಖಾನುಪುಂಖವಾಗಿಯೇ ವಾಗ್ದಾಳಿ ನಡೆಸಿದ್ದರು.

ಅದರಲ್ಲೂ ವಿಜಯೇಂದ್ರ ಪಕ್ಷಾಧ್ಯಕ್ಷರಾಗುತ್ತಿದ್ದಂತೆ ಇನ್ನುಂದೆ ಹೆಜ್ಜೆ ಮುಂದೆ ಹೋಗಿದ್ದ ಯತ್ನಾಳ್, ಅಪ್ಪ-ಮಕ್ಕಳ ಪಕ್ಷ ಎನ್ನುವ ಮೂಲಕ ತಮ್ಮ ಸಮರ ಮುಂದುವರಿಸಿದ್ದರು. ಭ್ರಷ್ಟಾಚಾರ, ಕುಟುಂಬ ರಾಜಕಾರಣ.. ಹೀಗೆ ಸಾಲು ಸಾಲ ಆರೋಪಗಳನ್ನ ಯತ್ನಾಳ್ ಮಾಡುತ್ತಲೇ ಸಾಗಿದ್ದರು. ನಿಜಕ್ಕೂ ಪಕ್ಷದ ವರಿಷ್ಠರಿಗೇ ತಲೆ ನೋವಾಗಿದ್ದ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ವರ್ಷ ಕಾದು ಕಡೆಗೂ ಉಚ್ಛಾಟನೆ ಕ್ರಮ ಕೈಗೊಂಡಿದ್ದಾರೆ.

ಅರವಿಂದ್ ಬೆಲ್ಲದ್ ಗೆ ಜೆಪಿ ನಡ್ಡಾ ಬಿಗ್ ಟಾಸ್ಕ್!
ಹಾಗೆ ನೋಡಿದರೆ ರಾಜ್ಯ ಬಿಜೆಪಿಗೆ ಮೊದಲಿನಿಂದಲೂ ಲಿಂಗಾಯತರು ಬೆನ್ನೆಲುಬಾಗಿ ನಿಂತಿದ್ದಾರೆ. ಯಡಿಯೂರಪ್ಪ ಅವರನ್ನು ಸಮುದಾಯದ ಸರ್ವೋಚ್ಛ ನಾಯಕ ಅಂತಲೇ ಈ ಸಮುದಾಯ ತನ್ನ ಬೆಂಬಲ ಸೂಚಿಸುತ್ತಾ ಬಂದಿದೆ. ಅದರಲ್ಲೂ ಪಂಚಮಸಾಲಿ ಸಮುದಾಯ ಬಿಜೆಪಿ ಪಾಲಿಗೆ ಹಾಟ್ ಫೇವರೇಟ್. ಇಂತಹ ಸಮುದಾಯದ ಪ್ರತಿನಿಧಿಯೇ ಬಸನಗೌಡ ಪಾಟೀಲ್ ಯತ್ನಾಳ್.

ಆದರೀಗ ಯತ್ನಾಳ್ ರನ್ನು ಪಕ್ಷದಿಂದ ಹೊರ ಹಾಕಿದ್ದು ಪಂಚಮಸಾಲಿ ಸಮುದಾಯದ ಕೆಂಗಣ್ಣಿಗೆ ಗುರಿಯಾಗುತ್ತದೆಯೇ? ಎನ್ನುವುದು ಪಕ್ಷದ ವರಿಷ್ಠರಿಗೆ ಚಿಂತೆಯಾಗಿದೆ. ಹೀಗಾಗಿಯೇ ಅಖಾಡಕ್ಕೆ ಧುಮುಕಿರುವ ಜೆಪಿ ನಡ್ಡಾ, ಯತ್ನಾಳ್ ಗೆ ಪರ್ಯಾಯ ನಾಯಕನ ಬೆಳೆಸಲು ನಿರ್ಧರಿಸಿದ್ದಾರೆ. ಮೊದಲ ಹೆಜ್ಜೆಯಾಗಿ ದಿಢೀರ್ ಅರವಿಂದ್ ಬೆಲ್ಲದ್ ಗೆ ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ.

2ಎ ಮೀಸಲಾತಿ ಬೆನ್ನಲ್ಲೇ ಯತ್ನಾಳ್ ಅಸ್ತ್ರ!
ಈಗಾಗಲೇ ಕೂಡಲಸಂಗಮದ ಜಯಮೃತ್ಯುಂಜಯ ಶ್ರೀಗಳ ಸಾರಥ್ಯದಲ್ಲಿ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿದೆ. ಇದರ ಬೆನ್ನಲ್ಲೇ ಯತ್ನಾಳ್ ರನ್ನ ಹೊರ ಹಾಕಿದ್ದು ಕೂಡ ಈ ಸಮುದಾಯ ಕಣ್ಣು ಕೆಂಪಗಾಗಿಸಿದೆ. ಖುದ್ದು ಜಯಮೃತ್ಯುಂಜಯ ಶ್ರೀಗಳೇ ಯತ್ನಾಳ್ ಉಚ್ಛಾಟನೆಯನ್ನು ಕಠೋರವಾಗಿ ಖಂಡಿಸಿದ್ದಾರೆ. ಸರಿಸುಮಾರು 1 ಕೋಟಿಯಷ್ಟಿರುವ ಈ ಸಮುದಾಯದ ಶಕ್ತಿಯನ್ನು ಪಕ್ಷದಿಂದ ದೂರ ಮಾಡಿಕೊಳ್ಳೋ ಮನಸ್ಸು ದೆಹಲಿ ನಾಯಕರಿಗಿಲ್ಲ. ಉತ್ತರ ಕರ್ನಾಟಕದ ಪ್ರಬಲ ಸಮುದಾಯ ಪಕ್ಷದಿಂದ ದೂರವಾದರೆ, ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಆತಂಕವಿದೆ. ಹೀಗಾಗಿಯೇ ಪಂಚಮಸಾಲಿ ಸಮುದಾಯದ ಪರ್ಯಾಯ ನಾಯಕನನ್ನು ಬೆಳೆಸುವ ಅನಿವಾರ್ಯತೆ ಇದೆ.

ಹುಬ್ಬಳ್ಳಿ- ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ನಾಯಕ ಅರವಿಂದ್ ಬೆಲ್ಲದ್ ರನ್ನು ದೆಹಲಿಗೆ ಕರೆಸಿಕೊಂಡು ನಡ್ಡಾ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ, ಹೊಸಟಾಸ್ಕ್ ಕೂಡಾ ನೀಡಿದ್ದಾರೆ. ಸಮುದಾಯದ ನಾಯಕರ ಸಿಟ್ಟು ಶಮನ ಮಾಡುವುದಲ್ಲದೆ, ಪಕ್ಷ ತಮ್ಮ ಪರವಾಗಿದೆ ಅನ್ನೋ ಭರವಸೆ ಮೂಡಿಸುವ ಹೊಣೆಗಾರಿಕೆಯನ್ನು ನೀಡಿದ್ದಾರೆ. ಹೀಗಾಗಿ ಅರವಿಂದ್ ಬೆಲ್ಲದ್ ಗೀಗ ಹೊಸ ಜವಾಬ್ದಾರಿ ಹೆಗಲೇರಿದ್ದು, ಅವರು ಅದನ್ನು ಹೇಗೆ ನಿಭಾಯಿಸ್ತಾರೆ? ಮತ್ತು ಒಂದಿಡೀ ಸಮುದಾಯವನ್ನು ಹೇಗೆ ತಮ್ಮೊಟ್ಟಿಗೆ ಕರೆದುಕೊಂಡು ಸಾಗುತ್ತಾರೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

Tags: Basavanagowda patil YatnalbengaloreBY VijayendraPolitician
SendShareTweet
Previous Post

ಜಾಲಿ ರೈಡ್ ಮಾಡಿದವರಿಗೆ ಭಾರೀ ದಂಡ!

Next Post

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

Related Posts

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ದಾವಣಗೆರೆ

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!
ಚಿಕ್ಕಬಳ್ಳಾಫುರ

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!
ಹಾಸನ

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!
ದಾವಣಗೆರೆ

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!
ಶಿವಮೊಗ್ಗ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?
ದೇಶ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

Next Post
ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat