ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

November 7, 2026
Share on WhatsappShare on FacebookShare on Twitter

ಘಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿರುವ ವಸುಂಧರಾ ಪೊಲೀಸ್ ಚೌಕಿ ಬಳಿ ಶುಕ್ರವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಇದ್ದಕ್ಕಿದ್ದಂತೆ ಸಂಭವಿಸಿದ ಸ್ಫೋಟವು ಭಾರೀ ಆತಂಕಕ್ಕೆ ಕಾರಣವಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಚೌಕಿಯ ಎರಡು ಗಾಜುಗಳು ಒಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ಸಂಭವಿಸಿಲ್ಲ.

ಸ್ಫೋಟದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿದ್ದ ‘ಘಾಜಿ 2’ ಎಂಬ ಖಾತೆಯಿಂದ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗಿದ್ದು, ಈ ಸ್ಫೋಟದ ಹೊಣೆಯನ್ನು ‘ತೆಹ್ರೀಕ್-ಉಲ್-ಮುಜಾಹಿದೀನ್ ಹಿಂದುಸ್ತಾನ್’ ಸಂಘಟನೆ ಹೊತ್ತುಕೊಂಡಿದೆ. ಅಷ್ಟೇ ಅಲ್ಲದೆ, ಮುಂಬರುವ ದಿನಗಳಲ್ಲಿ ಪೊಲೀಸ್ ಚೌಕಿಯನ್ನು ಸಂಪೂರ್ಣವಾಗಿ ಸ್ಫೋಟಿಸುವುದಾಗಿಯೂ ಆ ಖಾತೆಯಲ್ಲಿ ಬೆದರಿಕೆ ಒಡ್ಡಲಾಗಿದೆ. ಈ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಎಟಿಎಸ್, ವಿಧಿವಿಜ್ಞಾನ ತಂಡ ದೌಡು

ಘಟನೆ ನಡೆದ ಸ್ಥಳಕ್ಕೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಅಥವಾ ಪಟಾಕಿ ಅವಶೇಷಗಳು ಸದ್ಯಕ್ಕೆ ಪತ್ತೆಯಾಗಿಲ್ಲ. ಆದರೂ ಸ್ಫೋಟಕ್ಕೆ ಟೈಮರ್ ಅಥವಾ ಸ್ಫೋಟಕ ಬಳಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ವಿಧಿವಿಜ್ಞಾನ (Forensic) ತಜ್ಞರು ಮತ್ತು ಸ್ಫೋಟಕ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದರ ಜೊತೆಗೆ ಉತ್ತರ ಪ್ರದೇಶದ ಉಗ್ರನಿಗ್ರಹ ಪಡೆ (ಎಟಿಎಸ್) ಕೂಡ ಸ್ಥಳಕ್ಕೆ ದೌಡಾಯಿಸಿ ತನಿಖೆಯನ್ನು ಚುರುಕುಗೊಳಿಸಿದೆ.

ಪೊಲೀಸರೇ ಉಗ್ರರ ಗುರಿ?

ಇತ್ತೀಚೆಗೆ ಉತ್ತರ ಪ್ರದೇಶದ ಪೊಲೀಸರು ಪಾಕಿಸ್ತಾನದ ಐಎಸ್‌ಐ (ISI) ಹಾಗೂ ಶಹಜಾದ್ ಭಟ್ಟಿ ಲಿಂಕ್ ಹೊಂದಿದ್ದ ಉಗ್ರ ಮಾಡ್ಯೂಲ್ ಒಂದನ್ನು ಭೇದಿಸಿದ್ದರು. ರಾಜ್ಯದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಮಿತಾಭ್ ಯಶ್ ತಿಳಿಸಿದ್ದರು. ಈ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ, ಪ್ರಸ್ತುತ ಸಂಭವಿಸಿರುವ ಸ್ಫೋಟವನ್ನು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

Tags: Breaking Crime NewsGhaziabad Explosion NewsGhaziabad Police Outpost BlastGhaziabad Terror NewsIndia Security UpdatesNews beatPolice Station BlastTehreek-ul-MujahideenTerrorism in IndiaTerrorist Organization ClaimUttar Pradesh Security Alert
SendShareTweet
Previous Post

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

Related Posts

ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಪತ್ನಿಯ ದೇಹವನ್ನು ಹಲವು ತುಂಡುಗಳಾಗಿ ತುಂಡರಿಸಿದೆ: ಭಾರತೀಯ ಮೂಲದ ಭಟ್ ತಪ್ಪೊಪ್ಪಿಗೆ
ಅಪರಾಧ

ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಪತ್ನಿಯ ದೇಹವನ್ನು ಹಲವು ತುಂಡುಗಳಾಗಿ ತುಂಡರಿಸಿದೆ: ಭಾರತೀಯ ಮೂಲದ ಭಟ್ ತಪ್ಪೊಪ್ಪಿಗೆ

ಏಳು ಜನರ ಹತ್ಯಾಕಾಂಡದ ಹಿಂದೆ 2 ತಿಂಗಳ ಸ್ಕೆಚ್!
ಅಪರಾಧ

ಹಂತಕ ಇಂದುಶೇಖರ್ ಕ್ರಿಮಿನಲ್ ಹಿಸ್ಟರಿ ಬಯಲು!

22 ಜನ ಕಾಮುಕರಿಂದ ದಿನವಿಡೀ ಗ್ಯಾಂಗ್ ರೇಪ್!
ಅಪರಾಧ

ಪೊಲೀಸರಿಗೆ ಬಿಗ್ ಚಾಲೆಂಜ್!

ಏಳು ಜನರ ಹತ್ಯಾಕಾಂಡದ ಹಿಂದೆ 2 ತಿಂಗಳ ಸ್ಕೆಚ್!
ಅಪರಾಧ

ಏಳು ಜನರ ಹತ್ಯಾಕಾಂಡದ ಹಿಂದೆ 2 ತಿಂಗಳ ಸ್ಕೆಚ್!

ಕುಡಿಯಲು ಹಣ ನೀಡದ್ದಕ್ಕೆ ಬಿಯರ್ ಬಾಟಲ್ ನಿಂದ ಚಿಕ್ಕಮ್ಮನ ಮೇಲೆ ಹಲ್ಲೆ
ಅಪರಾಧ

ಶ್ರೀರಾಂಪುರದಲ್ಲಿ ಒಂದೇ ಕುಟುಂಬದ 7 ಜನರ ಕಗ್ಗೋಲೆ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!
ಅಪರಾಧ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat