ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೈದರಾಬಾದ್‌ನಲ್ಲಿ ಸ್ಫೋಟ ಸಂಚು ವಿಫಲ: ಇಬ್ಬರು ಐಸಿಸ್ ಶಂಕಿತರ ಬಂಧನ

May 19, 2025
Share on WhatsappShare on FacebookShare on Twitter

ಬಾಂಬ್ ಸ್ಫೋಟದ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ವಿಜಯನಗರಂ ನಿವಾಸಿ ಸಿರಾಜ್ ಮತ್ತು ಹೈದರಾಬಾದ್ ನಿವಾಸಿ ಸಮೀರ್ ಎಂಬವರನ್ನು ಬಂಧಿಸಲಾಗಿದ್ದು, ಇವರು ನಗರದಲ್ಲಿ ಡಮ್ಮಿ ಸ್ಫೋಟ ನಡೆಸಲು ಸಜ್ಜಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಸಂಚಿನ ಭಾಗವಾಗಿ ಸಿರಾಜ್ ವಿಜಯನಗರಂನಿಂದ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ. ಸೌದಿ ಅರೇಬಿಯಾದಲ್ಲಿರುವ ಐಸಿಸ್ ಹ್ಯಾಂಡ್ಲರ್ ಗಳು ಇವರಿಬ್ಬರಿಗೂ ಸೂಕ್ತ ನಿರ್ದೇಶನಗಳನ್ನು ನೀಡುತ್ತಿದ್ದರು. ಹೈದರಾಬಾದ್‌ನಲ್ಲಿ ದಾಳಿ ನಡೆಸಲು ಸೂಚನೆಯನ್ನೂ ಇವರೇ ನೀಡಿದ್ದರು. ಅವರ ಸೂಚನೆಯಂತೆ ಸಿರಾಜ್ ಮತ್ತು ಸಮೀರ್ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರನ್ನೂ ಈಗ ವಶಕ್ಕೆ ಪಡೆಯಲಾಗಿದೆ.

ಇತ್ತೀಚೆಗೆ ನಡೆದಿದ್ದ ಪಹಲ್ಗಾಮ್ ಉಗ್ರರ ದಾಳಿಯ ನಂತರ ಭದ್ರತಾ ಪಡೆಗಳು ಕೇವಲ ಜಮ್ಮು ಕಾಶ್ಮೀರ ಮಾತ್ರವಲ್ಲದೇ ಹಲವು ರಾಜ್ಯಗಳಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಗ್ರರ ಉಪಸ್ಥಿತಿಯ ಬಗ್ಗೆ ಗುಪ್ತಚರ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ.

ಶುಕ್ರವಾರವಷ್ಟೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪಾಕಿಸ್ತಾನಿ ಮೂಲದ ಖಲಿಸ್ತಾನಿ ಉಗ್ರ ಹರ್ವಿಂದ್ ಸಿಂಗ್ ಅಲಿಯಾಸ್ ರಿಂಡಾನೊಂದಿಗೆ ಸಂಪರ್ಕ ಹೊಂದಿರುವ ಗ್ಯಾಂಗ್ ಸ್ಟರ್ ಹ್ಯಾಪಿ ಪಾಸ್ಸಿಯನ್ ಗೆ ಸೇರಿರುವ ಪಂಜಾಬ್‌ನ 15 ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಗುರುದಾಸ್ಪುರದ ಪೊಲೀಸ್ ಠಾಣೆ ಮೇಲೆ ನಡೆದ ಗ್ರೆನೇಡ್ ದಾಳಿಯಲ್ಲಿ ರಿಂಡಾನ ಪಾತ್ರವಿತ್ತು.

Tags: arrestedBlastHyderabadplot foiledTelangana
SendShareTweet
Previous Post

ಕೇಂದ್ರ ಸರ್ಕಾರದ ECILನಲ್ಲಿ 125 ಹುದ್ದೆಗಳು; 1.4 ಲಕ್ಷ ರೂ.ವರೆಗೆ ಸಂಬಳ

Next Post

ಹೊಸ ಲೈಫ್(LIFE) ದೂರದರ್ಶಕ: ಅನ್ಯಗ್ರಹ ಜೀವಿಗಳ ಶೋಧದಲ್ಲಿ ಕ್ರಾಂತಿ ನಿರೀಕ್ಷೆ

Related Posts

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?
ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!
ದೇಶ

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?
ದೇಶ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ
ದೇಶ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ದೇಶ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

Next Post
ಹೊಸ ಲೈಫ್(LIFE) ದೂರದರ್ಶಕ: ಅನ್ಯಗ್ರಹ ಜೀವಿಗಳ ಶೋಧದಲ್ಲಿ ಕ್ರಾಂತಿ ನಿರೀಕ್ಷೆ

ಹೊಸ ಲೈಫ್(LIFE) ದೂರದರ್ಶಕ: ಅನ್ಯಗ್ರಹ ಜೀವಿಗಳ ಶೋಧದಲ್ಲಿ ಕ್ರಾಂತಿ ನಿರೀಕ್ಷೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat