ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಸೈನಿಕರ ವಾಹನ ಗುರಿಯಾಗಿಸಿಕೊಂಡು ನಕ್ಸಲರು ಐಇಡಿ ಸ್ಫೋಟಿಸಿದ್ದು, 9 ಜನ ಬಲಿಯಾಗಿದ್ದಾರೆ.
ಈ ಪೈಕಿ 8 ಸಿಆರ್‌ಪಿಎಫ್ ಯೋಧರು, ಓರ್ವ ಚಾಲಕ ಸೇರಿದ್ದಾರೆ. ಬಿಜಾಪುರ್ ಜಿಲ್ಲೆಯಲ್ಲಿ ನಡೆದ 8 ಸೈನಿಕರು ಮಾತ್ರವಲ್ಲದೆ ಸಿಆರ್‌ಪಿಎಫ್ ವಾಹನದ ಚಾಲಕ ಹುತಾತ್ಮರಾಗಿದ್ದಾರೆ. CRPF ವಾಹನ ಗುರಿಯಾಗಿಸಿಕೊಂಡು ನಕ್ಸಲರಿಂದ ಐಇಡಿ ಸ್ಫೋಟಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.