ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಧೇಯಕಕ್ಕೆ ತಡೆ; ಒಂದೇ ದಿನದಲ್ಲಿ ರಿಟರ್ನ್ ಹೊಡೆದ ಸರ್ಕಾರ

July 17, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಕುರಿತು ಜಾರಿಗೆ ತಂದಿದ್ದ ವಿಧೇಯಕಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಮೂಲಕ ವಿಧೇಯಕ ತಂದ ಒಂದೇ ದಿನಕ್ಕೆ ಸರ್ಕಾರ ತಡೆ ನೀಡಿದಂತಾಗಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಶೇ. 5 ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.

ಸದ್ಯ ಮೀಸಲಾತಿ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು. ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತು ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಮಾಧ್ಯಮ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ” ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಖಾಸಗಿ ಕೈಗಾರಿಕೆಗಳು ಮತ್ತಿತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ. 75 ರಷ್ಟು ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿತ್ತು.

Tags: jobPrivate CompanySiddaramaiahWork
SendShareTweet
Previous Post

ಪ್ರೀತಿಸಿದ ಯುವತಿಯಿಂದ ಹಣಕ್ಕಾಗಿ ಟಾರ್ಚರ್; ಉದ್ಯಮಿ ಆತ್ಮಹತ್ಯೆಗೆ ಶರಣು!

Next Post

ಹಡಗು ಮುಳುಗಿ ನಾಪತ್ತೆಯಾಗಿದ್ದವರ ಪೈಕಿ 9 ಜನರ ರಕ್ಷಣೆ; ಈ ಪೈಕಿ 8 ಜನ ಭಾರತೀಯರು!

Related Posts

ಕಬಿನಿಗೆ ಒಳ ಹರಿವು ಹೆಚ್ಚಳ
ರಾಜ್ಯ

ಕಬಿನಿಗೆ ಒಳ ಹರಿವು ಹೆಚ್ಚಳ

ಕಂದಕಕ್ಕೆ ಉರುಳಿದ ಲಾರಿ
ರಾಜ್ಯ

ಕಂದಕಕ್ಕೆ ಉರುಳಿದ ಲಾರಿ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ
ರಾಜ್ಯ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ

ಕ್ಷೇತ್ರದಲ್ಲಿ ಹಿಟ್ಲರ್ ರಾಜಕಾರಣ ಬೇಡʼ
ರಾಜಕೀಯ

ಕ್ಷೇತ್ರದಲ್ಲಿ ಹಿಟ್ಲರ್ ರಾಜಕಾರಣ ಬೇಡʼ

ಜೂ. 25ಕ್ಕೆ ʻತುರ್ತುʼ ಘೋಷಣೆಗೆ 50 ವರ್ಷ
ರಾಜಕೀಯ

ಜೂ. 25ಕ್ಕೆ ʻತುರ್ತುʼ ಘೋಷಣೆಗೆ 50 ವರ್ಷ

ರಾಹುಲ್‌ ನನ್ನ ರಾಜಕೀಯ ನಾಯಕ
ರಾಜಕೀಯ

ರಾಹುಲ್‌ ನನ್ನ ರಾಜಕೀಯ ನಾಯಕ

Next Post
ಹಡಗು ಮುಳುಗಿ ನಾಪತ್ತೆಯಾಗಿದ್ದವರ ಪೈಕಿ 9 ಜನರ ರಕ್ಷಣೆ; ಈ ಪೈಕಿ 8 ಜನ ಭಾರತೀಯರು!

ಹಡಗು ಮುಳುಗಿ ನಾಪತ್ತೆಯಾಗಿದ್ದವರ ಪೈಕಿ 9 ಜನರ ರಕ್ಷಣೆ; ಈ ಪೈಕಿ 8 ಜನ ಭಾರತೀಯರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಷ್ಣಾ ತಟದಲ್ಲಿ ಪ್ರವಾಹ ಭೀತಿ

ಕೃಷ್ಣಾ ತಟದಲ್ಲಿ ಪ್ರವಾಹ ಭೀತಿ

ಮೈದುಂಬಿದ ಆಂಬೋಲಿ ಫಾಲ್ಸ್

ಮೈದುಂಬಿದ ಆಂಬೋಲಿ ಫಾಲ್ಸ್

ಕಬಿನಿಗೆ ಒಳ ಹರಿವು ಹೆಚ್ಚಳ

ಕಬಿನಿಗೆ ಒಳ ಹರಿವು ಹೆಚ್ಚಳ

ಲಂಚದ ವಿಡಿಯೋ ವೈರಲ್‌

ಲಂಚದ ವಿಡಿಯೋ ವೈರಲ್‌

Recent News

ಕೃಷ್ಣಾ ತಟದಲ್ಲಿ ಪ್ರವಾಹ ಭೀತಿ

ಕೃಷ್ಣಾ ತಟದಲ್ಲಿ ಪ್ರವಾಹ ಭೀತಿ

ಮೈದುಂಬಿದ ಆಂಬೋಲಿ ಫಾಲ್ಸ್

ಮೈದುಂಬಿದ ಆಂಬೋಲಿ ಫಾಲ್ಸ್

ಕಬಿನಿಗೆ ಒಳ ಹರಿವು ಹೆಚ್ಚಳ

ಕಬಿನಿಗೆ ಒಳ ಹರಿವು ಹೆಚ್ಚಳ

ಲಂಚದ ವಿಡಿಯೋ ವೈರಲ್‌

ಲಂಚದ ವಿಡಿಯೋ ವೈರಲ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಷ್ಣಾ ತಟದಲ್ಲಿ ಪ್ರವಾಹ ಭೀತಿ

ಕೃಷ್ಣಾ ತಟದಲ್ಲಿ ಪ್ರವಾಹ ಭೀತಿ

ಮೈದುಂಬಿದ ಆಂಬೋಲಿ ಫಾಲ್ಸ್

ಮೈದುಂಬಿದ ಆಂಬೋಲಿ ಫಾಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat