ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸ್ನೂಕರ್ ಕ್ಲಬ್‌‌ಗೆ ನುಗ್ಗಿ 10ನೇ ತರಗತಿ ವಿದ್ಯಾರ್ಥಿಗೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕು ಇರಿತ!

February 23, 2026
Share on WhatsappShare on FacebookShare on Twitter

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಎದೆ ಝಲ್ಲೆನಿಸುವ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ 10ನೇ ತರಗತಿಯ ವಿದ್ಯಾರ್ಥಿಯ ಮೇಲೆ ಇಬ್ಬರು ಅಪ್ರಾಪ್ತರು ಮಾರಣಾಂತಿಕ ದಾಳಿ ನಡೆಸಿದ್ದಾರೆ. ಸ್ನೂಕರ್ ಕ್ಲಬ್ ಒಂದರೊಳಗೆ ನುಗ್ಗಿದ ದುಷ್ಕರ್ಮಿಗಳು ಕೇವಲ 30 ಸೆಕೆಂಡ್‌ಗಳ ಅವಧಿಯಲ್ಲಿ ಬರೋಬ್ಬರಿ 27 ಬಾರಿ ಚಾಕುವಿನಿಂದ ವಿದ್ಯಾರ್ಥಿಗೆ ಇರಿದಿದ್ದಾರೆ. ಈ ಇಡೀ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಗಳೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಗಣೇಶ್ ಚೌಕ್‌ನಲ್ಲಿರುವ ಸ್ನೂಕರ್ ಕ್ಲಬ್‌ಗೆ ಏಕಾಏಕಿ ನುಗ್ಗಿದ ಇಬ್ಬರು ಅಪ್ರಾಪ್ತರು, ಅಲ್ಲಿ ಆಟವಾಡುತ್ತಿದ್ದ 16 ವರ್ಷದ ವಿದ್ಯಾರ್ಥಿಯನ್ನು ಮೂಲೆಗೆ ತಳ್ಳಿ ಹಠಾತ್ ದಾಳಿ ನಡೆಸಿದ್ದಾರೆ. ಅತ್ಯಂತ ವೇಗವಾಗಿ ಮತ್ತು ಕ್ರೂರವಾಗಿ ನಡೆದ ಈ ದಾಳಿಯಿಂದ ಸಂತ್ರಸ್ತ ವಿದ್ಯಾರ್ಥಿಯ ಒಂದು ಮಣಿಕಟ್ಟಿನ ಮೇಲೆ 10ಕ್ಕೂ ಹೆಚ್ಚು ಆಳವಾದ ಗಾಯಗಳಾಗಿವೆ. ಮತ್ತೊಂದು ಕೈಯ ಎರಡು ಬೆರಳುಗಳು ತುಂಡಾಗಿದ್ದು, ಹೆಗಲು ಮತ್ತು ಬೆನ್ನಿನ ಭಾಗಕ್ಕೂ ಗಂಭೀರ ಗಾಯಗಳಾಗಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿಯು ಹೇಗೋ ಅವರ ಹಿಡಿತದಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪ್ರತೀಕಾರದ ದಾಳಿ?

ಪೊಲೀಸ್ ತನಿಖೆಯ ಪ್ರಕಾರ, ಈ ಭೀಕರ ದಾಳಿಯ ಹಿಂದೆ ಸೇಡಿನ ಉದ್ದೇಶವಿತ್ತು ಎಂಬುದು ಬೆಳಕಿಗೆ ಬಂದಿದೆ. ಸಂತ್ರಸ್ತ ವಿದ್ಯಾರ್ಥಿ ಮತ್ತು ದಾಳಿ ನಡೆಸಿದ ಇಬ್ಬರು ಅಪ್ರಾಪ್ತರು ಒಂದೇ ಕೋಚಿಂಗ್ ಸೆಂಟರ್‌ನಲ್ಲಿ ಓದುತ್ತಿದ್ದರು. ಕೆಲವು ದಿನಗಳ ಹಿಂದೆ ಸ್ನೂಕರ್ ಆಟದ ವೇಳೆ ಯಾರು ಶ್ರೇಷ್ಠ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇವರ ನಡುವೆ ಜಗಳ ನಡೆದಿತ್ತು. ಆ ಸಂದರ್ಭದಲ್ಲಿ ಸಂತ್ರಸ್ತ ವಿದ್ಯಾರ್ಥಿಯು ಈ ಇಬ್ಬರು ಆರೋಪಿಗಳಿಗೆ ಕಪಾಳಮೋಕ್ಷ ಮಾಡಿದ್ದ ಎನ್ನಲಾಗಿದೆ. ಈ ಅವಮಾನಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಹೊಂಚು ಹಾಕಿದ್ದ ಅಪ್ರಾಪ್ತರು, ಭಾನುವಾರ ರಾತ್ರಿ ಈ ಭೀಕರ ಕೃತ್ಯ ಎಸಗಿದ್ದಾರೆ.

ಪೊಲೀಸ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

ಫೆಬ್ರವರಿ 15ರಂದು ನಡೆದ ಈ ಘಟನೆಯ ವಿಡಿಯೋ ಭಾನುವಾರ ಅಂತರ್ಜಾಲದಲ್ಲಿ ವೈರಲ್ ಆದ ನಂತರವಷ್ಟೇ ಪ್ರಕರಣದ ತೀವ್ರತೆ ಜನರಿಗೆ ಅರಿವಾಗಿದೆ. ಆದರೆ, ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡ ನಂತರ ಆರೋಪಿಗಳನ್ನು ವಶಕ್ಕೆ ಪಡೆದು, ಕೇವಲ ನೋಟಿಸ್ ನೀಡಿ ಬಿಡುಗಡೆ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯಕೀಯ ವರದಿ ಬಂದ ನಂತರವಷ್ಟೇ ಹೆಚ್ಚಿನ ಕಠಿಣ ಸೆಕ್ಷನ್‌ಗಳನ್ನು ಸೇರಿಸಲಾಗುವುದು ಎಂದು ಸಬ್ ಇನ್ಸ್ಪೆಕ್ಟರ್ ಮಣಿಪಾಲ್ ಸಿಂಗ್ ಭದೌರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ : ಸರಣಿ ಪತನದ ಬೆನ್ನಲ್ಲೇ ಎಲ್ಲ ತೇಜಸ್ ಯುದ್ಧ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ವಾಯುಪಡೆ

Tags: A 10th grader was stabbed 27 times in 30 seconds after breaking into a snooker club!Karnataka News beat
SendShareTweet
Previous Post

ಸರಣಿ ಪತನದ ಬೆನ್ನಲ್ಲೇ ಎಲ್ಲ ತೇಜಸ್ ಯುದ್ಧ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ವಾಯುಪಡೆ

Next Post

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Related Posts

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!
ದೇಶ

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!
ದೇಶ

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!
ದೇಶ

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?
ದೇಶ

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ
ದೇಶ

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ
ದೇಶ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ

Next Post
ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat