ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕನ್ನಡ ರಾಜ್ಯೋತ್ಸವಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಬಿಎಮ್‌ಆರ್‌ಸಿಎಲ್‌

November 1, 2025
Share on WhatsappShare on FacebookShare on Twitter

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಮ್‌ಆರ್‌ಸಿಎಲ್‌ ಸಿಹಿ ಸುದ್ದಿಯೊಂದನ್ನು ನೀಡಿದೆ. ನ.1ರ ಇಂದಿನಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ ಎಂದು ಬಿಎಮ್‌ಆರ್‌ಸಿಎಲ್‌ ತಿಳಿಸಿದೆ.  

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ 70 ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ ಎಂದು ತಿಳಿಸಲಾಗಿದೆ.

ನವೆಂಬರ್ 1, 2025ರಿಂದ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗೆ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ.

5th Metro Train to commence operations on Yellow Line from November 1, 2025. Check the media release for more details. pic.twitter.com/HDo6N3ID39

— ನಮ್ಮ ಮೆಟ್ರೋ (@OfficialBMRCL) October 31, 2025

ಈ ಹೊಸ ರೈಲಿನ ಸೇರ್ಪಡೆಯೊಂದಿಗೆ, ಹಳದಿ ಮಾರ್ಗದಲ್ಲಿ ಪೀಕ್ ಅವರ್‌ನಲ್ಲಿ ರೈಲುಗಳ ಆವರ್ತನವು 19 ನಿಮಿಷಗಳಿಗೆ ಬದಲಾಗಿ ಪ್ರತಿ 15 ನಿಮಿಷಕ್ಕೆ ರೈಲುಗಳು ಚಲಿಸಲಿವೆ ಎಂದು ತಿಳಿಸಿದೆ. ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ’ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಹೇಳಿಕೆ ನೀಡಿದೆ.

ಸದ್ಯ 4 ರೈಲುಗಳು ಸಂಚಾರ ನಡೆಸುತ್ತಿದ್ದು, 19 ನಿಮಿಷ ಅಂತರದಲ್ಲಿ ರೈಲು ಸೇವೆ ಲಭ್ಯವಿತ್ತು. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪ್ರಯಾಣ ಅನುಕೂಲಕರವಾಗಲಿದೆ. ಆರ್‌ವಿ ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ಎಂದು ನಿಗಮ ಸೂಚಿಸಿದೆ.

ಇದನ್ನೂ ಓದಿ: ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಸುವಂತಿಲ್ಲ; ಸಿಎಂ ಕಟ್ಟುನಿಟ್ಟಿನ ಸೂಚನೆ

Tags: bengaloreBMRCLgives good news to our metro passengersKannada rajyotsavaKarnataka News beat
SendShareTweet
Previous Post

ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಸುವಂತಿಲ್ಲ; ಸಿಎಂ ಕಟ್ಟುನಿಟ್ಟಿನ ಸೂಚನೆ

Next Post

ಶುಭಮನ್ ಗಿಲ್ ಪ್ರದರ್ಶನ ನೀಡಲೇಬೇಕು, ಇಲ್ಲದಿದ್ದರೆ ಒತ್ತಡ ಹೆಚ್ಚಲಿದೆ: ಇರ್ಫಾನ್ ಪಠಾಣ್ ಎಚ್ಚರಿಕೆ

Related Posts

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!
ಬೆಂಗಳೂರು

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು
ಬೆಂಗಳೂರು

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು

ಒಳ ಮೀಸಲಾತಿ ಗೊಂದಲ ಇತ್ಯರ್ಥಕ್ಕೆ ಸಚಿವರ ಸಭೆ ಕರೆದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು

ಒಳ ಮೀಸಲಾತಿ ಗೊಂದಲ ಇತ್ಯರ್ಥಕ್ಕೆ ಸಚಿವರ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

ಬೆಂಗಳೂರಿಗರಿಗೆ ಶುಭ ಸುದ್ದಿ – ಗ್ಯಾಸ್ ಕೊರತೆ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ!
ಬೆಂಗಳೂರು

ಬೆಂಗಳೂರಿಗರಿಗೆ ಶುಭ ಸುದ್ದಿ – ಗ್ಯಾಸ್ ಕೊರತೆ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!
ಬೆಂಗಳೂರು

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

Next Post
ಶುಭಮನ್ ಗಿಲ್ ಪ್ರದರ್ಶನ ನೀಡಲೇಬೇಕು, ಇಲ್ಲದಿದ್ದರೆ ಒತ್ತಡ ಹೆಚ್ಚಲಿದೆ: ಇರ್ಫಾನ್ ಪಠಾಣ್ ಎಚ್ಚರಿಕೆ

ಶುಭಮನ್ ಗಿಲ್ ಪ್ರದರ್ಶನ ನೀಡಲೇಬೇಕು, ಇಲ್ಲದಿದ್ದರೆ ಒತ್ತಡ ಹೆಚ್ಚಲಿದೆ: ಇರ್ಫಾನ್ ಪಠಾಣ್ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat