ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಮ್ಮ ಮೆಟ್ರೋದಲ್ಲಿವೆ 150 ಹುದ್ದೆಗಳು; ಐಟಿಐ ಪಾಸಾದವರಿಗೆ ಒಳ್ಳೇ ಅವಕಾಶ

April 26, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ (ಬಿ.ಎ೦.ಆರ್.ಸಿ.ಎಲ್) 150 ಮೆಂಟೇನರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಪರೇಷನ್ ಮತ್ತು ನಿರ್ವಹಣೆ ವಲಯದಲ್ಲಿ 150 ಮೆಂಟೇನರ್ ಗಳ ಹುದ್ದೆಗಳು ಖಾಲಿ ಇವೆ. ಐಟಿಐ ಪಾಸಾದವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.

ಮಾಜಿ ಸೈನಿಕ ಅಭ್ಯರ್ಥಿಗಳು ಎರಡು ವರ್ಷದ ಐಟಿಐ ಶಿಕ್ಷಣವನ್ನು – ಟೆಕ್ನಿಕಲ್ ಟ್ರೇಡ್ ಗಳಾದ ಎಲೆಕ್ಟ್ರಿಶಿಯನ್, ಇನ್ ಸ್ಟ್ರುಮೆಂಟೇಷನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ವೈಯರ್ ಮೆನ್, ಫಿಟ್ಟರ್, ಮೆಕ್ಯಾನಿಕ್ ಕಂಪ್ಯೂಟರ್ ಹಾರ್ಡ್ ವೇರ್, ಮೆಕ್ಯಾನಿಕ್ -ಇಂಡಸ್ಟ್ರಿಯಲ್ ಇಲೆಕ್ಟ್ರಾನಿಕ್ಸ್, ಇನ್ಫಾರ್ಮೇಶನ್ ಟೆಕ್ನಾಲಜಿ ಮತ್ತು ಇಲೆಕ್ಟ್ರಾನಿಕ್ ಸಿಸ್ಟಮ್ ಮೇಂಟೆನನ್ಸ್, ಮೆಕ್ಯಾನಿಕಲ್ ಕಮ್ಯುನಿಕೇಷನ್ ಸಾಧನಗಳ ನಿರ್ವಹಣೆ, ಮೆಕ್ಯಾನಿಕ್ ಮೆಕಾಟ್ರಾನಿಕ್ಸ್ ಅಥವಾ ಎನ್ ಸಿವಿಟಿ / ಎನ್ ಸಿಟಿವಿಟಿ / ಎನ್ ಎಸಿ ಪ್ರಮಾಣಪತ್ರಗಳಿಗೆ ತತ್ಸಮಾನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಬಹುದು.

ವೇತನ ಎಷ್ಟು?
ಮೆಂಟೇನರ್ ಹುದ್ದೆಗಳಿಗೆ ಆಯ್ಕೆಯಾದವರಿಗೆ 25 ಸಾವಿರ ರೂಪಾಯಿಯಿಂದ 59,060 ರೂಪಾಯಿ ಮಾಸಿಕ ವೇತನ ಇದೆ. ಪ್ರತಿ ವರ್ಷ ಶೇ.3ರಷ್ಟು ವೇತನ ಹೆಚ್ಚಳ ಮಾಡಲಾಗುತ್ತದೆ. ಆಸಕ್ತರು ಹೆಚ್ಚಿನ ವಿವರಗಳನ್ನು ಕೆಳಗಿನಂತೆ ತಿಳಿದು, ಅರ್ಜಿ ಸಲ್ಲಿಸಿ. ಮೊದಲಿಗೆ 5 ವರ್ಷದ ಅವಧಿಗೆ ನೇಮಕ ಮಾಡಲಾಗುತ್ತದೆ. ಕಾರ್ಯಕ್ಷಮತೆ ಆಧರಿಸಿ ಸೇವೆ ಅವಧಿ ಅಗತ್ಯವಿದ್ದಲ್ಲಿ ಮಾತ್ರ ವಿಸ್ತರಣೆ ಮಾಡಲಾಗುತ್ತದೆ.

ಮೇ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ https://www.bmrc.co.in/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 50 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Tags: bangaloreBMRCLJobsNamma MetraONLINERecruitmentSalary
SendShareTweet
Previous Post

ಮಿಸ್ಡ್ ಕಾಲ್ ಮೂಲಕವೇ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Next Post

ನಮ್ಮ ಮುಂದಿನ ರಜಾದಿನವನ್ನು ಕಾಶ್ಮೀರದಲ್ಲೇ ಕಳೆಯುತ್ತೇವೆ ಎಂದು ನಟ ಸುನೀಲ್ ಶೆಟ್ಟಿ ಹೇಳಿದ್ದೇಕೆ?

Related Posts

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!
ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!
ಬೆಂಗಳೂರು

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!
ಬೆಂಗಳೂರು

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR
ರಾಜ್ಯ

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR

Next Post
ನಮ್ಮ ಮುಂದಿನ ರಜಾದಿನವನ್ನು ಕಾಶ್ಮೀರದಲ್ಲೇ ಕಳೆಯುತ್ತೇವೆ ಎಂದು ನಟ ಸುನೀಲ್ ಶೆಟ್ಟಿ ಹೇಳಿದ್ದೇಕೆ?

ನಮ್ಮ ಮುಂದಿನ ರಜಾದಿನವನ್ನು ಕಾಶ್ಮೀರದಲ್ಲೇ ಕಳೆಯುತ್ತೇವೆ ಎಂದು ನಟ ಸುನೀಲ್ ಶೆಟ್ಟಿ ಹೇಳಿದ್ದೇಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat