ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 50 ಹುದ್ದೆಗಳು ಖಾಲಿ: 1.2 ಲಕ್ಷ ರೂಪಾಯಿ ಸಂಬಳ

October 11, 2025
Share on WhatsappShare on FacebookShare on Twitter

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ (BOB Recruitment 2025) ಖಾಲಿ ಇರುವ 80 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 50
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31
ಉದ್ಯೋಗದ ಸ್ಥಳ: ದೇಶಾದ್ಯಂತ

ವಿದ್ಯಾರ್ಹತೆ ಏನು?
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ, ಸ್ನಾತಕೋತ್ತರ ಪದವಿ, ಸಿಎ, ಸಿಎಂಎ, ಸಿಎಸ್, ಸಿಎಫ್ಎ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಟೆಸ್ಟ್, ಗ್ರೂಪ್ ಡಿಸ್ಕಶನ್ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 850 ರೂ. ಅರ್ಜಿ ಶುಲ್ಕವಿದೆ.

ಸೀನಿಯರ್ ಮ್ಯಾನೇಜರ್ (ಅನಾಲಿಸ್ಟ್), ಸೀನಿಯರ್ ಮ್ಯಾನೇಜರ್ (ಕ್ರೆಡಿಟ್ ಅನಾಲಿಸ್ಟ್), ಚೀಫ್ ಮ್ಯಾನೇಜರ್ (ಕ್ರೆಡಿಟ್ ಅನಾಲಿಸ್ಟ್), ಸೀನಿಯರ್ ಮ್ಯಾನೇಜರ್ (ರಿಲೇಷನ್ ಶಿಪ್ ಮ್ಯಾನೇಜರ್), ಚೀಫ್ ಮ್ಯಾನೇಜರ್ (ರಿಲೇಷನ್ ಶಿಪ್ ಮ್ಯಾನೇಜರ್) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.2 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.

ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bankofbaroda.bank.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು

Tags: 50 Manager PostsApply OnlinebengaloreBOB Recruitment 2025Karnataka News beat
SendShareTweet
Previous Post

ಅಫ್ಘನ್ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತರಿಗೆ ನಿಷೇಧ – ವ್ಯಾಪಕ ಆಕ್ರೋಶ!

Next Post

ಚೀನಾ ಸರಕುಗಳಿಗೆ ಹೆಚ್ಚುವರಿ ಶೇ.100ರಷ್ಟು ಸುಂಕ – ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳೇನು?

Related Posts

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 30 ಹುದ್ದೆ ಖಾಲಿ : ಎಂಜಿನಿಯರಿಂಗ್ ಓದಿದವರಿಗೆ ಗುಡ್ ನ್ಯೂಸ್

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!

ಬೆಂಗಳೂರು ಸೌತ್ ಸಿಟಿ ಕಾರ್ಪೊರೇಷನ್‌ನಲ್ಲಿ 1,745 ಹುದ್ದೆಗಳ ನೇಮಕಾತಿ : ಇಂದೇ ಸಂದರ್ಶನಕ್ಕೆ ಹಾಜರಾಗಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸೌತ್ ಸಿಟಿ ಕಾರ್ಪೊರೇಷನ್‌ನಲ್ಲಿ 1,745 ಹುದ್ದೆಗಳ ನೇಮಕಾತಿ : ಇಂದೇ ಸಂದರ್ಶನಕ್ಕೆ ಹಾಜರಾಗಿ!

Next Post
ಚೀನಾ ಸರಕುಗಳಿಗೆ ಹೆಚ್ಚುವರಿ ಶೇ.100ರಷ್ಟು ಸುಂಕ – ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳೇನು?

ಚೀನಾ ಸರಕುಗಳಿಗೆ ಹೆಚ್ಚುವರಿ ಶೇ.100ರಷ್ಟು ಸುಂಕ - ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat