ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

August 26, 2026
Share on WhatsappShare on FacebookShare on Twitter

ವಿಜಯಪುರ : ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಆರು ಮಂದಿಯ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರಿದ್ದು, ಮೃತರ ಹೆಸರು ಹಾಗೂ ವಿಳಾಸ ಇನ್ನೂ ಪತ್ತೆಯಾಗಿಲ್ಲ.

ಕೆರೆಯ ಅಂಚಿನಲ್ಲಿ ಶವಗಳು ತೇಲಿ ಬಂದಿರುವುದನ್ನು ಗಮನಿಸಿದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆಯುತ್ತಿದ್ದಾರೆ.

ಆರು ಮಂದಿ ಕೆರೆಗೆ ಹೇಗೆ ಬಿದ್ದರು ಎಂಬ ಬಗ್ಗೆ ಸದ್ಯಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಕೆರೆ ನೋಡಲು ಬಂದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದು, ಅವರ ಕುಟುಂಬಸ್ಥರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಪೊಲೀಸ್ ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕವೇ ಆರು ಮಂದಿಯ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

ಇದನ್ನೂ ಓದಿ : ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

Tags: Bhoothanala LakeBhoothanala Lake DeathsCrime News KarnatakaKarnataka Breaking NewsKarnataka Crime NewsKarnataka News beatKNBLatest Karnataka NewsSix Dead BodiesVijayapura Breaking NewsVijayapura Crime NewsVijayapura News
SendShareTweet
Previous Post

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

Next Post

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat