ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ | ಇಬ್ಬರು ಕಾರ್ಮಿಕರು ಸಾವು, 6 ಮಂದಿಗೆ ಗಂಭೀರ ಗಾಯ

January 7, 2026
Share on WhatsappShare on FacebookShare on Twitter

ಬೆಳಗಾವಿ : ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಆರು ಜನರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಕ್ರಮ ಇನಾಮದಾರ್‌ಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ.

ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ ಆಡಳಿತ ಮಂಡಳಿ |

 ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಭರವಸೆ ನೀಡಿದೆ. ಗಾಯಗೊಂಡ ಕಾರ್ಮಿಕರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ವೆಚ್ಚವನ್ನು ಕಾರ್ಖಾನೆಯೇ ಭರಿಸಲಿದೆ ಎಂದು ತಿಳಿಸಿದೆ. ಇತ್ತ, ಕೈಗಾರಿಕಾ ಸುರಕ್ಷತಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಯ್ಲರ್‌ನ ತಾಂತ್ರಿಕ ಸ್ಥಿತಿ, ನಿರ್ವಹಣಾ ದಾಖಲೆಗಳು ಹಾಗೂ ಸುರಕ್ಷತಾ ಮಾನದಂಡಗಳ ಪಾಲನೆಯ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಇನ್ನು, ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳು ಸರಿಯಾಗಿ ಪಾಲಿಸಲಾಗುತ್ತಿಲ್ಲ ಎಂಬ ಆರೋಪಗಳನ್ನು ಮಾಡಿದ್ದಾರೆ. ಕಾರ್ಮಿಕರ ಪ್ರಾಣಾಪಾಯಕ್ಕೆ ಕಾರಣವಾಗಿರುವ ನಿರ್ಲಕ್ಷ್ಯದ ಕುರಿತು ಸಮಗ್ರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಕೇಸ್‌ | ನಾಲ್ವರ ಬಂಧನ

Tags: Karnataka News beat
SendShareTweet
Previous Post

ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಕೇಸ್‌ | ನಾಲ್ವರ ಬಂಧನ

Next Post

24 ದಿನಗಳ ಸಾವು-ಬದುಕಿನ ಹೋರಾಟ ಅಂತ್ಯ | ಅರಿವಳಿಕೆ ಮದ್ದು ಹೆಚ್ಚಾಗಿ ಏಮ್ಸ್ ವೈದ್ಯೆ ಸಾವು

Related Posts

ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವು?
ಬೆಳಗಾವಿ

ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವು?

ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌.. ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ
ಬೆಳಗಾವಿ

ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌.. ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!
ಬೆಳಗಾವಿ

ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!

ಜಿಎಂ‌ ಸಕ್ಕರೆ ಕಾರ್ಖಾನೆ ವಿರುದ್ಧ ಬೆಳಗಾವಿ ರೈತರ ಆಕ್ರೋಶ!
ಬೆಳಗಾವಿ

ಜಿಎಂ‌ ಸಕ್ಕರೆ ಕಾರ್ಖಾನೆ ವಿರುದ್ಧ ಬೆಳಗಾವಿ ರೈತರ ಆಕ್ರೋಶ!

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ
ಬೆಳಗಾವಿ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

ಈ ಸರ್ಕಾರಿ ಹೈಸ್ಕೂಲ್‌ ಶಿಕ್ಷಕನಿಗೆ ಹೇಳೋರಿಲ್ವಾ? ಕೇಳೋರಿಲ್ವಾ? ಕರ್ತವ್ಯಕ್ಕೆ ಚಕ್ಕರ್ ಹೊಡೆದು ಹಾಡು ಹೇಳಲು ಹೋದ ಮಾಸ್ತರ್
ಬೆಳಗಾವಿ

ಈ ಸರ್ಕಾರಿ ಹೈಸ್ಕೂಲ್‌ ಶಿಕ್ಷಕನಿಗೆ ಹೇಳೋರಿಲ್ವಾ? ಕೇಳೋರಿಲ್ವಾ? ಕರ್ತವ್ಯಕ್ಕೆ ಚಕ್ಕರ್ ಹೊಡೆದು ಹಾಡು ಹೇಳಲು ಹೋದ ಮಾಸ್ತರ್

Next Post
24 ದಿನಗಳ ಸಾವು-ಬದುಕಿನ ಹೋರಾಟ ಅಂತ್ಯ | ಅರಿವಳಿಕೆ ಮದ್ದು ಹೆಚ್ಚಾಗಿ ಏಮ್ಸ್ ವೈದ್ಯೆ ಸಾವು

24 ದಿನಗಳ ಸಾವು-ಬದುಕಿನ ಹೋರಾಟ ಅಂತ್ಯ | ಅರಿವಳಿಕೆ ಮದ್ದು ಹೆಚ್ಚಾಗಿ ಏಮ್ಸ್ ವೈದ್ಯೆ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat