ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬೋಲೆ ಬಾಬಾನ ಹಿಂದಿನ ಪವಾಡ ಬಯಲು; ಜೈಲು ಸೇರಿದ್ದ ಬಾಬಾ, ಈ ಹಗರಣದ ಕಿಂಗ್ ಪಿನ್!

July 4, 2024
Share on WhatsappShare on FacebookShare on Twitter

ಹತ್ರಾಸ್ ಕಾಲ್ತುಳಿತ ದುರಂತಕ್ಕೆ ಇಡೀ ವಿಶ್ವವೇ ಮಮ್ಮಲ ಮರಗುತ್ತಿದೆ. ಆ ದುರಂತದ ಕೇಂದ್ರ ಬಿಂದು ಸ್ವಯಂ ಘೋಷಿತ ದೇವಮಾನವ ಸೂರಜ್‌ ಪಾಲ್‌ ಅಲಿಯಾಸ್‌ ನಾರಾಯಣ ಸಾಕಾರ್‌ ಹರಿ ಅಂದ್ರೆ ಭೋಲೆ ಬಾಬಾ ಎಂದೇ ಪ್ರಸಿದ್ಧವಾಗಿರುವ ಈ ವ್ಯಕ್ತಿ 23 ವರ್ಷಗಳ ಹಿಂದೆ ಮರು ಜೀವವನ್ನೇ ಕೊಡುತ್ತೇನೆಂದು ಹೇಳಿ, ಜೈಲು ಪಾಲಾಗಿದ್ದ.

23 ವರ್ಷಗಳ ಹಿಂದೆಯೇ ಆಗ್ರಾ ಪೊಲೀಸರು ಈತನನ್ನು ಬಂಧಿಸಿದ್ದರು ಎಂಬ ಮಾಹಿತಿ ಈಗ ಬೆಳಕಿಗೆ ಬಂದಿದೆ. ತನ್ನ ದತ್ತು ಮಗಳಿಗೆ ಮರು ಜೀವ ನೀಡಿ ಬದುಕಿಸುವ ಪವಾಡ ಶಕ್ತಿ ಇದೆ ಎಂದು ಹೇಳಿಕೊಂಡಿದ್ದಕ್ಕೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ವರದಿಯೊಂದು ಹೇಳಿದೆ.
2000ದಲ್ಲಿ ಭೋಲೆ ಬಾಬಾ ಆಗ್ರಾದಲ್ಲಿ ವಾಸವಿದ್ದ. ಆಗ ಸೂಜರ್ ಪಾಲ್ ವಿರುದ್ಧ ಔಷಧ ಮತ್ತು ಪವಾಡ ಚಿಕಿತ್ಸೆಗಳು ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಾಬಾಗೆ ಮಕ್ಕಳಿರಲಿಲ್ಲ. ಹೀಗಾಗಿ ಸಂಬಂಧಿಕರಲ್ಲಿಯೇ ಮಗುವನ್ನು ದತ್ತು ಪಡೆದುಕೊಂಡಿದ್ದರು. ದತ್ತು ಪುತ್ರಿಗೆ ಕ್ಯಾನ್ಸರ್‌ ಕಾಯಿಲೆ ಇತ್ತು. ಒಂದು ದಿನ ಆಕೆ ಅಸ್ವಸ್ಥಗೊಂಡು ಮೂರ್ಛೆ ಹೋಗಿದ್ದಳು. ಆದರೆ ಬಾಬಾ ಅವರ ಅನುಯಾಯಿಗಳು ಮೃತ ಬಾಲಕಿಯನ್ನು ಅವರು ತಮ್ಮ ಪವಾಡ ಶಕ್ತಿಯಿಂದ ಬದುಕಿಸುತ್ತಾರೆಂದು ಹೇಳಿದ್ದರು. ಅಷ್ಟರಲ್ಲಿ ಪುತ್ರಿಗೆ ಪ್ರಜ್ಞೆ ಬಂದಿತ್ತಾದರೂ ನಂತರದಲ್ಲಿ ಆಕೆ ಸಾವನ್ನಪ್ಪಿದ್ದಳು.

ಅಂತ್ಯ ಸಂಸ್ಕಾರಕ್ಕಾಗಿ ಆಕೆಯ ಶವವನ್ನು ಸ್ಮಶಾನಕ್ಕೆ ಸಾಗಿಸಲಾಗಿತ್ತು. ಆದರೆ ಅವರ ಅನುಯಾಯಿಗಳು, ನಮ್ಮ ಬಾಬಾ ಬಾಲಕಿಯನ್ನು ಬದುಕಿಸುತ್ತಾರೆ ಎಂದು ಹೇಳಿ ಅಂತ್ಯಕ್ರಿಯೆಗೆ ಅಡ್ಡಿಪಡಿಸಿ ಸಾಕಷ್ಟು ಗಲಾಟೆ ಮಾಡಿದ್ದರು. ಹೀಗಾಗಿ ಆ ವೇಳೆ ಈ ಘಟನೆ ಕುರಿತು ಪೊಲೀಸರು ಬಾಬಾ ಹಾಗೂ ಅವರ ಆರು ಸಹಚರರನ್ನು ಬಂಧಿಸಿದ್ದರು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಬಾಬಾ ಕಾನೂನಿನಿಂದ ತಪ್ಪಿಸಿಕೊಂಡಿದ್ದ.
ಸೂರಜ್ ಪಾಲ್‌ ನ ಆಗ್ರಾ ಮನೆಗೆ ಆತನ ಭಕ್ತರು ದರ್ಶನಕ್ಕಾಗಿ ನಿರಂತರವಾಗಿ ಆಗಮಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಕಸ್ಗಂಜ್‌ಗೆ ಸ್ಥಳಾಂತರ ಹೊಂದುವವರೆಗೂ ಈ ಮನೆಯೇ ಭೋಲೆ ಬಾಬಾರ ಆಶ್ರಮವಾಗಿ ಬದಲಾಗಿತ್ತು.

ಭೋಲೆ ಬಾಬಾಗೂ ರಾಜಸ್ಥಾನದಲ್ಲಿ ನಡೆದ ಜೂನಿಯರ್ ಎಂಜಿನಿಯರ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಂಗ್‌ಪಿನ್‌ಗೂ ನಂಟು ಇರುವುದು ಕೂಡ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಜೆಇಎನ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿಯಲ್ಲಿ ನೇಪಾಳದಲ್ಲಿ ಬಂಧಿತನಾಗಿದ್ದ ಪ್ರಮುಖ ಆರೋಪಿ ಹರ್ಷವರ್ಧನ್ ಮೀನಾಗೆ ಸೇರಿದ ಜಮೀನಿನಲ್ಲಿಯೇ ಭೋಲೆ ಬಾಬಾ ಆಶ್ರಮ ಇರುವುದು ಈಗ ಬಹಿರಂಗವಾಗಿದೆ. ಆದರೆ, ಜನರು ಮಾತ್ರ ಈ ಬಾಬಾನ ಪಾದದ ಧೂಳು ಸ್ಪರ್ಶಿಸಲು ಹೋಗಿ ಸಾವನ್ನಪ್ಪಿದ್ದು ದುರಂತವೇ ಸರಿ.

Tags: HatrasUttarapradesh
SendShareTweet
Previous Post

ಇಂಗ್ಲೆಂಡ್ ಲೆಜೆಂಡ್ ವಿರುದ್ಧ ಭಾರತೀಯ ಲೆಜೆಂಡ್ ಗಳಿಗೆ ಭರ್ಜರಿ ಜಯ!

Next Post

ಇಸ್ಪೀಟ್ ಪ್ರಕರಣ; ಐವರ ಮೃತದೇಹ ಹೊರಕ್ಕೆ

Related Posts

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!
ವಿಶೇಷ ಅಂಕಣ

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
ಇಸ್ಪೀಟ್ ಪ್ರಕರಣ; ಐವರ ಮೃತದೇಹ ಹೊರಕ್ಕೆ

ಇಸ್ಪೀಟ್ ಪ್ರಕರಣ; ಐವರ ಮೃತದೇಹ ಹೊರಕ್ಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat