ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಾಲಿವುಡ್ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು? ವಿಚ್ಛೇದನಕ್ಕೆ ಅರ್ಜಿ

February 25, 2025
Share on WhatsappShare on FacebookShare on Twitter

ಬಾಲಿವುಡ್ ನಟ ಗೋವಿಂದ ಮತ್ತು ಪತ್ನಿ ಸುನೀತಾ ಅಹುಜಾ ತಮ್ಮ ದಾಂಪತ್ಯ ಜೀವನ ಕೊನೆಗೊಳಿಸಲು ಮುಂದಾಗಿದ್ದಾರೆ. ಅವರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ.
ಗೋವಿಂದ ಅವರ ಜೀವನಶೈಲಿಯ ಬಗ್ಗೆ ಪತ್ನಿ ಸುನೀತಾಗೆ ಅಸಮಾಧಾನವಿತ್ತು. ಇದೇ ಅವರ ನಡುವಿನ ವಿಚ್ಛೇದನಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ. ಆದೆರ, ಮರಾಠಿ ನಟಿಯ ಜೊತೆ ಗೋವಿಂದ ವಿವಾಹೇತರ ಸಂಬಂಧವಿಟ್ಟುಕೊಂಡಿರುವುದು ಎಲ್ಲದಕ್ಕೂ ಕಾರಣ ಎಂದು ಕೆಲ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

1987ರ ಮಾರ್ಚ್‌ನಲ್ಲಿ ಗೋವಿಂದ ಅವರು ಸುನೀತಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಟೀನಾ ಮತ್ತು ಯಶ್‌ವರ್ಧನ್‌ ಎಂಬಿಬ್ಬರು ಮಕ್ಕಳಿದ್ದಾರೆ. ಗೋವಿಂದ ಬಗ್ಗೆ ಸುನೀತಾ ಬೇಸರದ ಮಾತು
ಸಂದರ್ಶನವೊಂದರಲ್ಲಿ ಪತ್ನಿ ಸುನಿತಾ, ಗೋವಿಂದ ಅವರ ಜೀವನಶೈಲಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ನಾವಿಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮಾತನಾಡುವುದು ತುಂಬಾ ಕಡಿಮೆ ಎಂದಿದ್ದರು.

‘ನಮಗೆ ಎರಡು ಮನೆಗಳಿವೆ. ಒಂದರಲ್ಲಿ ಗೋವಿಂದ ವಾಸಿಸುತ್ತಿದ್ದರೆ, ಇನ್ನೊಂದರಲ್ಲಿ ನಾನು ಮತ್ತು ಮಕ್ಕಳು ಇರುತ್ತೇವೆ. ಗೋವಿಂದ ಅವರು ತಡರಾತ್ರಿ ಸ್ನೇಹಿತರೊಂದಿಗೆ ಮನೆಗೆ ಬರುವ ಕಾರಣ ಈ ನಿರ್ಧಾರ ಮಾಡಬೇಕಾಯಿತು. ಅವರಿಗೆ ಮಾತನಾಡುವುದು, ಹರಟೆ ಹೊಡೆಯುವುದೆಂದರೆ ಇಷ್ಟ. ನನಗೂ ನನ್ನ ಮಕ್ಕಳಿಗೆ ಅದು ಹಿಡಿಸುತ್ತಿರಲಿಲ್ಲ,’ ಎಂದು ಹೇಳಿದ್ದರು.

ರಜಾದಿನಗಳಲ್ಲಿ ಅವರು ಹೊರಗೆ ಹೋಗುವುದೇ ಇಲ್ಲ. ನನಗೆ ಹೊರಗೆ ಹೋಗುವುದು, ರಸ್ತೆ ಬದಿಯಲ್ಲಿ ಪಾನಿಪುರಿ ತಿನ್ನುವುದೆಂದರೆ ಇಷ್ಟ. ಅವರಿಗೆ ಕೆಲಸ ಬಿಟ್ಟರೆ ಬೇರೆ ಪ್ರಪಂಚವೇ ಇಲ್ಲ. ನಾವಿಬ್ಬರೂ ಜೊತೆಗೆ ಸಿನಿಮಾಕ್ಕೆ ಹೋದ ಒಂದು ನೆನಪು ಕೂಡ ನನಗಿಲ್ಲ’ ಎಂದು ಸುನೀತಾ ಹೇಳಿದ್ದರು.

Tags: ActorBollywoodDivorce
SendShareTweet
Previous Post

ಈ ಊರಿನ ಜನರ ತಲೆ ಹಠಾತ್ ಬೋಳಾಗಿದ್ದೇಕೆ? ಕೊನೆಗೂ ಬಯಲಾಯ್ತು ಕೂದಲುದುರುವಿಕೆ ರಹಸ್ಯ!

Next Post

Sajjan Kumar : ಸಿಖ್ ವಿರೋಧಿ ಗಲಭೆ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

Related Posts

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ
ಸಿನಿಮಾ-ಮನರಂಜನೆ

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ

ಕೊರಗಜ್ಜ ದೈವಕ್ಕೆ ಹರಕೆ ಕೋಲ ತೀರಿಸಿದ ನಟಿ ರಚಿತಾ ರಾಮ್!
ಸಿನಿಮಾ-ಮನರಂಜನೆ

ಕೊರಗಜ್ಜ ದೈವಕ್ಕೆ ಹರಕೆ ಕೋಲ ತೀರಿಸಿದ ನಟಿ ರಚಿತಾ ರಾಮ್!

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ
ದೇಶ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!
ಸಿನಿಮಾ-ಮನರಂಜನೆ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

ನಟ ದರ್ಶನ್​ಗೆ ಇನ್ನೂ ಒಂದು ವರ್ಷ ಜೈಲು ಫಿಕ್ಸ್ – ಸುಪ್ರೀಂ ಕೋರ್ಟ್‌ ಹೇಳಿದ್ದೇನು?
ಸಿನಿಮಾ-ಮನರಂಜನೆ

ನಟ ದರ್ಶನ್​ಗೆ ಇನ್ನೂ ಒಂದು ವರ್ಷ ಜೈಲು ಫಿಕ್ಸ್ – ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!
ಸಿನಿಮಾ-ಮನರಂಜನೆ

ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!

Next Post
Sajjan Kumar : ಸಿಖ್ ವಿರೋಧಿ ಗಲಭೆ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

Sajjan Kumar : ಸಿಖ್ ವಿರೋಧಿ ಗಲಭೆ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat