ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಾಲಿವುಡ್ ನಟ ರಾಜ್‌ಕುಮಾರ್ ರಾವ್‌ ದಂಪತಿಗೆ ಹೆಣ್ಣು ಮಗು ಜನನ | ಪೋಸ್ಟ್ ವೈರಲ್

November 15, 2025
Share on WhatsappShare on FacebookShare on Twitter

ನವದೆಹಲಿ : ಬಾಲಿವುಡ್‌ನ ಖ್ಯಾತ ನಟ ರಾಜ್‌ಕುಮಾರ್ ರಾವ್ ಅವರು ತಮ್ಮ ವಿಭಿನ್ನ ಅಭಿನಯದ ಮೂಲಕವೇ ಸಿನಿಮಾ ರಂಗದಲ್ಲಿ ಗುರುತಿಸಿ ಕೊಂಡಿದ್ದಾರೆ. ಕ್ವೀನ್, ಅಲಿಗಢ, ನ್ಯೂಟನ್, ಬರೇಲಿ ಕಿ ಬರ್ಫಿ ಸೇರಿದಂತೆ ಅನೇಕ ಹಿಟ್ ಸಿನಿಮಾದಲ್ಲಿ ನಟಿಸಿದ್ದ ಇವರಿಗೆ ಉತ್ತಮ ಸಿನಿಮಾ ಆಫರ್ ಕೂಡ ಸಿಗುತ್ತಿದೆ.

ರಾಜ್‌ಕುಮಾರ್ ರಾವ್ ಅವರು ಪತ್ರಲೇಖಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ನವೆಂಬರ್ 15ಕ್ಕೆ ಈ ಜೋಡಿ ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮಾಚರಣೆಯನ್ನು ಸೆಲಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.

ಈ ನಡುವೆ ಅಭಿಮಾನಿಗಳಿಗೆ ಈ ದಂಪತಿ ಹೊಸ ವಿಚಾರ ರಿವಿಲ್ ಮಾಡಿ ಗುಡ್ ನ್ಯೂಸ್ ಒಂದನ್ನು ನೀಡಿದೆ. ದಂಪತಿಗಳಿಗೆ ಹೆಣ್ಣು ಮಗು ಜನಿಸಿದ್ದು, ವಿವಾಹ ವಾರ್ಷಿಕೋತ್ಸವದ ಶುಭ ದಿನದಂದೆ ಈ ವಿಚಾರವನ್ನು ಸೋಶಿಯಲ್ ಮಿಡಿಯಾದಲ್ಲಿ ರಾಜ್‌ಕುಮಾರ್ ರಾವ್ ಹಂಚಿಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳು ಕೂಡ ದಂಪತಿಗಳಿಗೆ ಡಬಲ್ ಸಲಬ್ರೇಶನ್‌ಗೆ ಶುಭಾಶಯಗಳನ್ನು ಕೋರಿದ್ದಾರೆ. ಸದ್ಯ ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆಯುತ್ತಿದೆ.

ನವೆಂಬರ್ 15ರ ಬೆಳಗ್ಗೆ ಇಬ್ಬರು ತಮ್ಮ ಮೊದಲ ಮಗುವಿನ ಜನನದ ಬಗ್ಗೆ ಪೋಸ್ಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಬೇಬಿ ಪಿಂಕ್ ಕಲರ್ ಥೀಮ್‌ನ ಚಿತ್ರವೊಂದ ರಲ್ಲಿ ಮಗುವಿನ ಬಟ್ಟೆಗಳೊಂದಿಗೆ ಒಂದು ವಿಶೇಷ ಬರಹವನ್ನು ಅವರು ಹಂಚಿಕೊಂಡಿದ್ದಾರೆ. ದೇವರು ನಮಗೆ ಹೆಣ್ಣು ಮಗುವನ್ನು ಆಶೀರ್ವದಿಸಿದ್ದಾನೆ. ನಮ್ಮ 4ನೇ ವಿವಾಹ ವಾರ್ಷಿ ಕೋತ್ಸವದಂದು ದೇವರು ನಮಗೆ ನೀಡಿದ ಅತ್ಯಂತ ದೊಡ್ಡ ಆಶೀರ್ವಾದ ಎಂಬ ಸಾಲುಗಳನ್ನು ಅದರ ಮೇಲೆ ಬರೆಯಲಾಗಿದ್ದನ್ನು ಪೋಸ್ಟ್‌ನಲ್ಲಿ ಕಾಣಬಹುದು.

ಇದನ್ನೂ ಓದಿ : ಚಿಕ್ಕಮಗಳೂರು | ಸೆಲ್ಫಿ ಕ್ಲಿಕ್ಕಿಸುವಾಗ ದುರಂತ.. ಕಾಲು ಜಾರಿ ಜಲಪಾತಕ್ಕೆ ಬಿದ್ದು ವಿದ್ಯಾರ್ಥಿ ಸಾವು!

Tags: baby girlBollywood ActorKarnataka News beatRajkumar Rao couple
SendShareTweet
Previous Post

ಚಿಕ್ಕಮಗಳೂರು | ಸೆಲ್ಫಿ ಕ್ಲಿಕ್ಕಿಸುವಾಗ ದುರಂತ.. ಕಾಲು ಜಾರಿ ಜಲಪಾತಕ್ಕೆ ಬಿದ್ದು ವಿದ್ಯಾರ್ಥಿ ಸಾವು!

Next Post

ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ | ಜ್ಞಾನಭಾರತಿ ಕಲಾಗ್ರಾಮದಲ್ಲಿ ನೆರವೇರಿತು ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ!

Related Posts

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

Next Post
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ | ಜ್ಞಾನಭಾರತಿ ಕಲಾಗ್ರಾಮದಲ್ಲಿ ನೆರವೇರಿತು ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ!

ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ | ಜ್ಞಾನಭಾರತಿ ಕಲಾಗ್ರಾಮದಲ್ಲಿ ನೆರವೇರಿತು ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat