ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ತನ್ನದೇ ಜನರ ಮೇಲೆ ಬಾಂಬ್ ಹಾಕುವ ದೇಶ: ವಿಶ್ವಸಂಸ್ಥೆಯಲ್ಲಿ ಪಾಕ್ ಬಗ್ಗೆ ಭಾರತ ಲೇವಡಿ

September 25, 2025
Share on WhatsappShare on FacebookShare on Twitter

ವಿಶ್ವಸಂಸ್ಥೆ: “ಮೊದಲು ನಿಮ್ಮ ದೇಶದ ಜನರ ಮೇಲೆಯೇ ಬಾಂಬ್ ಹಾಕುವುದು ನಿಲ್ಲಿಸಿ”. ಹೀಗೆಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (UNHRC) ಪಾಕಿಸ್ತಾನದ ವಿರುದ್ಧ ಭಾರತ ತೀವ್ರ ವಾಗ್ದಾಳಿ ನಡೆಸಿದೆ. ಈ ಮೂಲಕ ಇತ್ತೀಚೆಗೆ ತನ್ನದೇ ನಾಗರಿಕರನ್ನು ವೈಮಾನಿಕ ದಾಳಿ ನಡೆಸಿ ಹತ್ಯೆಗೈದ ಪಾಕಿಸ್ತಾನದ ಬಗ್ಗೆ ಭಾರತ ವ್ಯಂಗ್ಯವಾಡಿದೆ. ಭಾರತದ ವಿರುದ್ಧ ಆಧಾರರಹಿತ ಮತ್ತು ಪ್ರಚೋದನಕಾರಿ ಆರೋಪಗಳನ್ನು ಮಾಡಲು ಪಾಕಿಸ್ತಾನವು ಅಂತರರಾಷ್ಟ್ರೀಯ ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದೂ ಭಾರತ ಆರೋಪಿಸಿದೆ.

ಮಾನವ ಹಕ್ಕುಗಳ ಮಂಡಳಿಯ 60ನೇ ಅಧಿವೇಶನದಲ್ಲಿ ಮಾತನಾಡಿದ ಜಿನೀವಾದಲ್ಲಿರುವ ಭಾರತದ ಖಾಯಂ ಮಿಷನ್‌ನ ಕೌನ್ಸಿಲರ್ ಕ್ಷಿತಿಜ್ ತ್ಯಾಗಿ, “ನಮ್ಮ ಭೂಪ್ರದೇಶದ ಮೇಲೆ ಕಣ್ಣಿಡುವ ಬದಲು, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಭೂಪ್ರದೇಶವನ್ನು ಮೊದಲು ತೆರವುಗೊಳಿಸಲಿ. ಜೀವಾಧಾರಕ ವ್ಯವಸ್ಥೆಯ ಮೇಲೆ ನಿಂತಿರುವ ತನ್ನ ಆರ್ಥಿಕತೆಯನ್ನು ರಕ್ಷಿಸಿಕೊಳ್ಳುವುದು, ಸೇನಾ ಪ್ರಾಬಲ್ಯದಿಂದ ಹತ್ತಿಕ್ಕಲ್ಪಟ್ಟಿರುವ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸುವುದು ಮತ್ತು ಕಿರುಕುಳದಿಂದ ಕಳಂಕಿತವಾಗಿರುವ ತನ್ನ ಮಾನವ ಹಕ್ಕುಗಳ ದಾಖಲೆಯನ್ನು ಸುಧಾರಿಸಿಕೊಳ್ಳುವುದರತ್ತ ಗಮನಹರಿಸಲಿ. ಭಯೋತ್ಪಾದನೆಯನ್ನು ರಫ್ತು ಮಾಡುವುದು, ವಿಶ್ವಸಂಸ್ಥೆ ನಿಷೇಧಿಸಿದ ಭಯೋತ್ಪಾದಕರಿಗೆ ಆಶ್ರಯ ನೀಡುವುದು ಮತ್ತು ಸ್ವಂತ ಜನರ ಮೇಲೆ ಬಾಂಬ್ ಹಾಕುವುದರಲ್ಲಿ ಪಾಕಿಸ್ತಾನ ಬ್ಯುಸಿಯಾಗಿದ್ದು, ಅದರಿಂದ ಸಮಯ ಸಿಕ್ಕರೆ ಅವರು ಈ ಕೆಲಸ ಮಾಡಬಹುದು” ಎಂದು ತೀಕ್ಷ್ಣವಾಗಿ ನುಡಿದರು.

ಪಾಕಿಸ್ತಾನದ ವಾಯುಪಡೆಯು ತನ್ನದೇ ದೇಶದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ತಿರಾಹ್ ಕಣಿವೆಯ ಮಾತೇ ದಾರಾ ಗ್ರಾಮದ ಮೇಲೆ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೇ ಭಾರತ ಈ ವಾಗ್ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ನಾಗರಿಕರು ಮೃತಪಟ್ಟಿದ್ದರು. ಜನರು ನಿದ್ರಿಸುತ್ತಿದ್ದಾಗ ತಡರಾತ್ರಿ 2 ಗಂಟೆ ಸುಮಾರಿಗೆ ಪಾಕಿಸ್ತಾನಿ ವಾಯುಪಡೆಯು ಚೀನಾ ನಿರ್ಮಿತ ಜೆ-17 ಯುದ್ಧ ವಿಮಾನಗಳನ್ನು ಬಳಸಿ, ಚೀನಾದ ಎಲ್ಎಸ್-6 ಲೇಸರ್-ಗೈಡೆಡ್ ಬಾಂಬ್‌ಗಳನ್ನು ಗ್ರಾಮದ ಮೇಲೆ ಹಾಕಿತ್ತು.

ಈ ಘಟನೆಯು ಸ್ಥಳೀಯ ಸಮುದಾಯಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳಿಂದಾಗಿ ಜನರು ಈಗಾಗಲೇ ಆತಂಕದಲ್ಲಿದ್ದಾರೆ. ಕಳೆದ ವಾರವಷ್ಟೇ, ಪ್ರಾಂತ್ಯದ ಸ್ವಾತ್ ಕಣಿವೆಯ ಮಿಂಗೋರಾ ನಗರದಲ್ಲಿ ಸಾವಿರಾರು ಜನರು ಬೀದಿಗಿಳಿದು, ಶಾಂತಿ ಸ್ಥಾಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಖೈಬರ್ ಪಖ್ತುಂಖ್ವಾ ಪಾಕಿಸ್ತಾನದ ಒಂದು ದುರ್ಗಮ ಮತ್ತು ಪರ್ವತಮಯ ಪ್ರದೇಶವಾಗಿದ್ದು, ಭಯೋತ್ಪಾದಕರ ಅಡಗುತಾಣಗಳಿಂದ ತುಂಬಿದೆ ಮತ್ತು ಇಲ್ಲಿ ನಿಯಂತ್ರಣ ಸ್ಥಾಪಿಸಲು ಪಾಕಿಸ್ತಾನ ಸರ್ಕಾರವು ಹೆಣಗಾಡುತ್ತಿದೆ.

Tags: Bomb attackBombing own peopleHuman Rights CouncilIndiaIndia mocksinternationalKhyber PakhtunkhwaMingoraPakistanprovincestrikesSwat ValleyUNHRC
SendShareTweet
Previous Post

ದೆಹಲಿಯ ಆಶ್ರಮದಲ್ಲಿ ಸ್ವಾಮೀಜಿಯಿಂದಲೇ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೂರು ದಾಖಲು

Next Post

ಅದ್ಧೂರಿ ಮದುವೆಯಾಗಿ, ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪಾಕಿಸ್ತಾನೀಯರಿಗೆ ಸಂಕಷ್ಟ!

Related Posts

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

Next Post
ಅದ್ಧೂರಿ ಮದುವೆಯಾಗಿ, ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪಾಕಿಸ್ತಾನೀಯರಿಗೆ ಸಂಕಷ್ಟ!

ಅದ್ಧೂರಿ ಮದುವೆಯಾಗಿ, ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪಾಕಿಸ್ತಾನೀಯರಿಗೆ ಸಂಕಷ್ಟ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat