ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜೈಪುರ್ ಲಿಟರೇಚರ್ ಫೆಸ್ಟಿವಲ್ 2026ರಲ್ಲಿ ಬುಕರ್ ಪ್ರಶಸ್ತಿ ವಿಜೇತೆ ಕನ್ನಡದ  ಕಥೆಗಾರ್ತಿ ಬಾನು ಮುಷ್ತಾಕ್ ಭಾಗಿ

October 14, 2025
Share on WhatsappShare on FacebookShare on Twitter

ಜೈಪುರ : ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯೋತ್ಸವಗಳಲ್ಲಿ ಒಂದಾದ ಜೈಪುರ್ ಲಿಟರೇಚಪರ್ ಫೆಸ್ಟಿವಲ್‌ನ 19ನೇ ಆವೃತ್ತಿಯು 2026ರ ಜನವರಿ 15 ರಿಂದ 19ರವರೆಗೆ ರಾಜಸ್ಥಾನದ ಜೈಪುರದ ಹೋಟೆಲ್ ಕ್ಲಾರ್ಕ್ಸ್ ಅಮೀರ್‌ನಲ್ಲಿ ನಡೆಯಲಿದೆ. ವಿಶೇಷವೆಂದರೆ ಈ ಬಾರಿ ಈ ಸಾಹಿತ್ಯೋತ್ಸವದಲ್ಲಿ ಬುಕರ್ ಪ್ರಶಸ್ತಿ ವಿಜೇತ ಕನ್ನಡದ ಕಥೆಗಾರ್ತಿ ಬಾನು ಮುಷ್ತಾಕ್ ಭಾಗವಹಿಸಲಿದ್ದಾರೆ.

ವಿಶ್ವದ ಅತ್ಯಂತ ಜನಮೆಚ್ಚುಗೆಯ ಈ ಸಾಹಿತ್ಯೋತ್ಸವದ 19ನೇ ಆವೃತ್ತಿಯಲ್ಲಿ ಭಾಗವಹಿಸಲಿರುವ ಸಾಹಿತಿ, ಚಿಂತಕರ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಅನಾಮಿಕ, ಆನಂದ್ ನೀಲಕಂಠನ್, ಅನುರಾಧ ರಾಯ್, ಭಾವನಾ ಸೋಮಯ್ಯ, ಎಡ್ವರ್ಡ್ ಲೂಸ್, ಎಲಿಯನರ್ ಬ್ಯಾರಕ್ಲಾಫ್, ಗೋಪಾಲಕೃಷ್ಣ ಗಾಂಧಿ, ಹಾಲೀ ರೂಬನ್‌ಹೋಲ್ಡ್, ಹರ್ಲೀನ್ ಸಿಂಗ್ ಸಂಧು, ಹೆಲೆನ್ ಮೋಲ್ಸ್‌ ವರ್ಥ್, ಜಾನ್ ಲೀ ಆಂಡರ್ಸನ್, ಜಂಗ್ ಚಾಂಗ್, ಕೆ. ಆರ್. ಮೀರಾ, ಕೇಟ್ ಮಾಸ್, ಕಿಮ್ ಘಟಾಸ್, ಮನು ಜೋಸೆಫ್, ಓಲ್ಗಾ ಟೊಕಾರ್ಜುಕ್, ಟಿಮೊಥಿ ಬರ್ನರ್ಸ್-ಲೀ, ರಶ್ಮಿ ನರ್ಜರಿ, ರುಚಿರ್ ಜೋಶಿ, ಸಲ್ಮಾ, ಶೋಭಾ ಡೇ, ಸ್ಟೀಫನ್ ಫ್ರೈ ಮತ್ತು ವಿಶ್ವನಾಥನ್ ಆನಂದ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ಈ ಬಾರಿ 350ಕ್ಕೂ ಹೆಚ್ಚು ಭಾಷಣಕಾರರು ಭಾಗವಹಿಸಲಿದ್ದು, ಆರು ವೇದಿಕೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಕಾದಂಬರಿ, ಕವಿತೆ, ಇತಿಹಾಸ, ಕಲೆ, ವಿಜ್ಞಾನ, ಗಣಿತ, ವೈದ್ಯಕೀಯ, ಮಾನಸಿಕ ಆರೋಗ್ಯ, ಹವಾಮಾನ ಬದಲಾವಣೆ, ಉದ್ಯಮ, ಜಿಯೋ ಪಾಲಿಟಿಕ್ಸ್ ಮತ್ತು ಸಂಘರ್ಷ, ಲಿಂಗ ವೈವಿಧ್ಯತೆ, ಅನುವಾದ, ಸಿನಿಮಾ ಹೀಗೆ ಸಾಕಷ್ಟು ವಿಷಯಗಳ ಕುರಿತು ಸಂವಾದ ನಡೆಯಲಿದೆ.

ಈ ಕುರಿತು ಮಾತನಾಡಿರುವ ಲೇಖಕಿ ಮತ್ತು ಜೈಪುರ್ ಲಿಟ್ ಫೆಸ್ಟ್‌ನ ಸಹ-ನಿರ್ದೇಶಕಿ ನಮಿತಾ ಗೋಖಲೆ ಅವರು, “ಭಾರತೀಯ ಭಾಷೆಗಳು ಮತ್ತು ಸಾಹಿತ್ಯ ವೈವಿಧ್ಯತೆಯ ಮೇಲೆ ವಿಶೇಷ ಗಮನವನ್ನು ಹರಿಸಿ ನಾವು ಗೋಷ್ಠಿಗಳನ್ನು ರೂಪಿಸಿದ್ದೇವೆ. ಬದಲಾಗುತ್ತಿರುವ ಜಗತ್ತನ್ನು ಗಮನಿಸುತ್ತಾ, ಜಗತ್ತು ಮತ್ತು ಸಾಹಿತ್ಯ ಸ್ವರೂಪಗಳಲ್ಲಿ ಆಗುತ್ತಿರುವ ಬದಲಾವಣೆಯ ವಿಚಾರಗಳನ್ನು ತರುವ ಪ್ರಯತ್ನ ಮಾಡಿದ್ದೇವೆ” ಎಂದು ಹೇಳಿದರು.

ಇತಿಹಾಸಕಾರ, ಲೇಖಕ ಮತ್ತು ಜೈಪುರ ಸಾಹಿತ್ಯೋತ್ಸವದ ಸಹ-ನಿರ್ದೇಶಕ ವಿಲಿಯಂ ಡಾಲ್‌ರಿಂಪಲ್ ಅವರು, “ಜೈಪುರ ಸಾಹಿತ್ಯ ಉತ್ಸವವು ಅಕ್ಷರ ಮತ್ತು ಮೌಖಿಕ ಪರಂಪರೆಯ ಸಂಭ್ರಮಾಚರಣೆಯಾಗಿದ್ದು, ಕಥೆಗಳ ಶಕ್ತಿಯನ್ನು ಸಾರುತ್ತದೆ ಮತ್ತು ಸಾಹಿತ್ಯವು ಸ್ಫೂರ್ತಿ ಹಾಗೂ ಸಂಪರ್ಕ ಒದಗಿಸಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದೆ” ಎಂದರು.

ಟೀಮ್‌ವರ್ಕ್ ಆರ್ಟ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಸಂಜೋಯ್ ಕೆ. ರಾಯ್ ಅವರು, “ಜೈಪುರ ಸಾಹಿತ್ಯ ಉತ್ಸವವು ಸಂಸ್ಕೃತಿ, ಸೃಜನಶೀಲತೆ ಮತ್ತು ಸಹಯೋಗವನ್ನು ಸಂಭ್ರಮಿಸುವ ಜಾಗತಿಕ ಮಟ್ಟದ ಸಾಹಿತ್ಯೋತ್ಸವವಾಗಿದೆ. ಇದು ಕೇವಲ ಉತ್ಸವ ಮಾತ್ರವಲ್ಲ, ಇದು ಸಮಾಜಗಳನ್ನು ಪರಸ್ಪರ ಸಂಪರ್ಕಿಸುವ ಮತ್ತು ಸಹಾನುಭೂತಿ ಹಾಗೂ ತಿಳುವಳಿಕೆಯನ್ನು ಉದ್ದೀಪಿಸುವ ಸಾಂಸ್ಕೃತಿಕ ಚಳವಳಿ” ಎಂದರು.

ಮೂಲ ಕಾರ್ಯಕ್ರಮದ ಜೊತೆಗೆ 13ನೇ ಆವೃತ್ತಿಯ ಜೈಪುರ್ ಬುಕ್‌ ಮಾರ್ಕ್ (ಜೆಬಿಎಂ) ಕಾರ್ಯಕ್ರಮವನ್ನೂ ಆಯೋಜಿಸಲಾಗುತ್ತದೆ. ಇದು ಪ್ರಕಾಶಕರು, ಲಿಟರರಿ ಏಜೆಂಟ್‌ಗಳು, ಅನುವಾದಕರು ಮತ್ತು ಲೇಖಕರಿಗೆ ಪ್ರಮುಖ ಬಿ2ಬಿ ವೇದಿಕೆಯಾಗಿದೆ. ಈ ಉತ್ಸವದಲ್ಲಿ ಅಮೆರ್ ಕೋಟೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಜೈಪುರ್ ಮ್ಯೂಸಿಕ್ ಸ್ಟೇಜ್ ನಲ್ಲಿ  ಭಾರತೀಯ ಮತ್ತು ಅಂತರಾಷ್ಟ್ರೀಯ ಸಂಗೀತಗಾರರು ಸಂಗೀತ ಪ್ರದರ್ಶನಗಳನ್ನು ನೀಡಲಿದ್ದಾರೆ.

Tags: Banu MushtaqBooker Prize winnerKannada storytellerKarnataka News beatparticipate in Jaipur Literature Festival 2026
SendShareTweet
Previous Post

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

Next Post

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

Related Posts

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು
ದೇಶ

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು

13 ಕೋಟಿ ಮತದಾರರ ಹೆಸರು ಡಿಲೀಟ್: 70 ಲಕ್ಷ ನಿಗೂಢ ಡಿಲಿಷನ್ ಬಿಚ್ಚಿಟ್ಟ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ
ದೇಶ

13 ಕೋಟಿ ಮತದಾರರ ಹೆಸರು ಡಿಲೀಟ್: 70 ಲಕ್ಷ ನಿಗೂಢ ಡಿಲಿಷನ್ ಬಿಚ್ಚಿಟ್ಟ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ

ಕೈಯಲ್ಲಿ ಪಿಸ್ತೂಲ್ ಹಿಡಿದು ಡ್ರಗ್ಸ್ ಅಡ್ಡೆ ಮೇಲೆ ಖುದ್ದು ದಾಳಿ ನಡೆಸಿದ ಬಾಂಗ್ಲಾದೇಶ ಸಚಿವ: ವಿಡಿಯೋ ವೈರಲ್
ದೇಶ

ಕೈಯಲ್ಲಿ ಪಿಸ್ತೂಲ್ ಹಿಡಿದು ಡ್ರಗ್ಸ್ ಅಡ್ಡೆ ಮೇಲೆ ಖುದ್ದು ದಾಳಿ ನಡೆಸಿದ ಬಾಂಗ್ಲಾದೇಶ ಸಚಿವ: ವಿಡಿಯೋ ವೈರಲ್

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!
ದೇಶ

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!
ದೇಶ

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!
ಸಿನಿಮಾ

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

Next Post
ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat