ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೌರಿಂಗ್ ಆಸ್ಪತ್ರೆ ದುರಂತ – GBA ಆಯುಕ್ತ, CS ಸೇರಿ ಅಧಿಕಾರಿಗಳ ವಿರುದ್ಧ ಕೇಸ್‌ : ಲೋಕಾಯುಕ್ತ ನ್ಯಾ. ಪಾಟೀಲ್‌!

April 30, 2026
Share on WhatsappShare on FacebookShare on Twitter

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು 7 ಜನ ಮೃತಪಟ್ಟ ದುರಂತದ ಕುರಿತು ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವನ್ನು ಲೋಕಾಯುಕ್ತಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಏಳು ಮಂದಿಯ ಬಲಿತೆಗೆದುಕೊಂಡ ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಿದೆ.

ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, “ಮಳೆಯಿಂದ ಬೆಂಗಳೂರಿನ ವಿವಿಧೆಡೆ ಉಂಟಾಗಿರುವ ಅವಾಂತರಗಳನ್ನು ಗಮನದಲ್ಲಿಟ್ಟುಕೊಂಡು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಯುಕ್ತರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಐದೂ ಪಾಲಿಕೆಗಳ ಆಯುಕ್ತರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವುದಾಗಿ ಹೇಳಿದ್ದಾರೆ.

ಪ್ರತಿ ಬಾರಿ ಮಳೆ ಬಂದಾಗ ಈ ರೀತಿ ಘಟನೆಗಳು ಆಗುತ್ತಿವೆ. ಹಿಂದೊಮ್ಮೆ ಹೆಬ್ಬಾಳ ರಸ್ತೆಯಲ್ಲಿ ತಾಯಿ-ಮಗು ಮೃತಪಟ್ಟ ಪ್ರಕರಣದ ನಂತರವೂ ಇನ್ನೂ ಎಚ್ಚೆತ್ತಂತಿಲ್ಲ. ಶಿಥಿಲಾವಸ್ಥೆಯ ಕಾಂಪೌಂಡ್ ಪಕ್ಕದಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದು ಎಷ್ಟು ಸರಿ? ಮಳೆ ಬಂದಾಗ ಎಷ್ಟು ಸುರಕ್ಷಿತ ಎಂದು ಪಾಲಿಕೆ ಅಧಿಕಾರಿಗಳು ಗಮನ ವಹಿಸಬೇಕಿತ್ತು. ಈ ರೀತಿಯ ಪ್ರಕರಣಗಳು ಭವಿಷ್ಯದಲ್ಲಿ ಆಗಬಾರದು. ಆದ್ದರಿಂದ ಶಿಥಿಲಾವಸ್ಥೆ ತಲುಪಿರುವ ಸಾರ್ವಜನಿಕ ಕಟ್ಟಡಗಳನ್ನ ಗುರುತಿಸಿ, ತೆರವುಗೊಳಿಸುವ ಜವಾಬ್ದಾರಿಯನ್ನ ಅಧಿಕಾರಿಗಳಿಗೆ ನಿಗದಿಗೊಳಿಸಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳನ್ನ ಕರೆಸಿ ತನಿಖೆ ನಡೆಸಲಿದ್ದೇವೆ ಎಂದು ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಅವರು ತಿಳಿಸಿದ್ದಾರೆ.

“ಪ್ರಾಥಮಿಕ ಮಾಹಿತಿಯನ್ನ ಪಡೆದುಕೊಂಡಿದ್ದೇವೆ. ಕೇವಲ ಒಂದು ಗಂಟೆ ಮಳೆಗೆ ಇಷ್ಟೊಂದು ಸಮಸ್ಯೆಗಳು ಸೃಷ್ಟಿಯಾಗುವುದಾದರೆ ಮಾನ್ಸೂನ್ ಆರಂಭವಾಗುವ ಮುನ್ನ ಜಿಬಿಎ, ಬೆಸ್ಕಾಂ, ಒಳಚರಂಡಿ ಕಾಮಗಾರಿ ಇಲಾಖೆಗಳು ಇದೆಲ್ಲವನ್ನ ಗಮನಿಸುವುದಿಲ್ಲವೇ? ಕೆಲವೆಡೆ ವಿದ್ಯುತ್ ಪ್ರವಹಿಸಿ ಸಾವುಗಳಾಗಿವೆ. ಕೇವಲ ಬೌರಿಂಗ್ ಆಸ್ಪತ್ರೆಯ ಬಳಿ ಸಂಭವಿಸಿದ ಅವಘಡ ಮಾತ್ರವಲ್ಲ, ನಗರದಲ್ಲಿ ಸಂಭವಿಸಿರುವ‌ ಎಲ್ಲಾ ಅವಘಡಗಳ ಕುರಿತು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ” ಲೋಕಾಯುಕ್ತ ನ್ಯಾಯಮೂರ್ತಿ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ :

ಬುಧವಾರ ಏ.29ರ ಸಂಜೆ ನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಬೌರಿಂಗ್‌ ಮತ್ತು ಲೇಡಿ‌ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಜನ ಮೃತಪಟ್ಟಿದ್ದಾರೆ. ತುರ್ತು ಚಿಕಿತ್ಸಾ ವಿಭಾಗದ ಪಕ್ಕದಲ್ಲಿದ್ದ ಗೋಡೆ ಕುಸಿದ ಪರಿಣಾಮ ಪಕ್ಕದ ರಸ್ತೆಯಲ್ಲಿದ್ದ ಫುಟ್‌ಪಾತ್‌ ಮೇಲೆ ವ್ಯಾಪಾರ ಮಾಡುತ್ತಿದ್ದವರು ಹಾಗೂ ಪಾದಚಾರಿಗಳಲ್ಲಿ ಬಾಲಕಿ ಸಹಿತ 7 ಜನ ಸಾವನ್ನಪ್ಪಿದ್ದಾರೆ. ಕಾಂಪೌಂಡ್ ಗೋಡೆ ಕುಸಿದಿದ್ದರಿಂದ 10ಕ್ಕೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿದ್ದರು. ತಕ್ಷಣವೇ ಅಲ್ಲಿದ್ದ ಸಾರ್ವಜನಿಕರು ಕಾರ್ಯಾಚರಣೆ ನಡೆಸಿ ಕೆಲವರನ್ನು ರಕ್ಷಿಸಿದ್ದರು.

ಇದನ್ನೂ ಓದಿ : ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

Tags: bengaloreKarnataka News beat
SendShareTweet
Previous Post

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!

Next Post

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

Related Posts

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಬೆಂಗಳೂರು

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!
ಬೆಂಗಳೂರು

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!
ಬೆಂಗಳೂರು

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ
ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಜಿಬಿಎ ಪ್ರತಿಭಾ ಪುರಸ್ಕಾರಕ್ಕೆ ಸಾರ್ವಜನಿಕರ ವಿರೋಧ
ಬೆಂಗಳೂರು

ಜಿಬಿಎ ಪ್ರತಿಭಾ ಪುರಸ್ಕಾರಕ್ಕೆ ಸಾರ್ವಜನಿಕರ ವಿರೋಧ

Next Post
PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat