ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ರಾಶಿ ರಾಶಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸ್‌ಗಳು ಪತ್ತೆ – ರಾಜಧಾನಿಯಲ್ಲಿ ಮತ್ತೆ ಆತಂಕ!

June 9, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಒಟ್ಟು 50 ಡಿಟೋನೇಟರ್ ಕಡ್ಡಿಗಳು ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿದ್ದೇಕೆ ಎಂಬ ಬಗ್ಗೆ ಅವಲಹಳ್ಳಿ ಠಾಣೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.

ಕೇವಲ ಬಂಡೆ ಹೊಡೆಯಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗಿತ್ತೇ ಅಥವಾ ಬೇರೆ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸ್ಫೋಟಕಗಳ ಕಾಯಿದೆ, 1884 ರ ಅಡಿ (Explosives Act, 1884) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಭೇಟಿ ವೇಳೆ ರಸ್ತೆಯಲ್ಲಿ ಪತ್ತೆಯಾಗಿದ್ದ ಜಿಲೆಟಿನ್

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಬಳಿಯ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು ಭದ್ರತಾ ದೃಷ್ಟಿಯಿಂದ ಭಾರಿ ಕೋಲಾಹಲ ಸೃಷ್ಟಿಸಿತ್ತು. ಆ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಮತ್ತೆ ಅದೇ ಮಾದರಿಯ ಸ್ಫೋಟಕಗಳು ಸಿಕ್ಕಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!

Tags: Karnataka News beat
SendShareTweet
Previous Post

ಕೇಂದ್ರ ಸರ್ಕಾರದ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್

Next Post

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

Related Posts

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!
ಬೆಳಗಾವಿ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!
ಬಳ್ಳಾರಿ

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಜೂನ್ 11ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ರಾಜ್ಯ

ಜೂನ್ 11ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು – ಸಾಲ ಬಾಧೆಯೇ ದುರಂತಕ್ಕೆ ಕಾರಣನಾ?
ಮಂಡ್ಯ

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು – ಸಾಲ ಬಾಧೆಯೇ ದುರಂತಕ್ಕೆ ಕಾರಣನಾ?

ದಾವಣಗೆರೆಯಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ – 10 ಆರೋಪಿಗಳ ಬಂಧನ!
ದಾವಣಗೆರೆ

ದಾವಣಗೆರೆಯಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ – 10 ಆರೋಪಿಗಳ ಬಂಧನ!

Next Post
ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat