ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಸ್ರೇಲ್-ಇರಾನ್‌ ಯುದ್ಧ: ಅಮೆರಿಕಾಗೆ ಖಡಕ್ ವಾರ್ನಿಂಗ್ ಕೊಟ್ಟ ರಷ್ಯಾ

June 21, 2025
Share on WhatsappShare on FacebookShare on Twitter

ಇಸ್ರೇಲ್-‌ ಇರಾನ್‌ ಹಣಾಹಣಿ ನೋಡ್ತಾ ಇದ್ರೆ 3ನೇ ಮಹಾಯುದ್ದ ನಡೆದೇ ತೀರುತ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಳ್ಳದೇ ಇರದು. ಒಂದು ಕಡೆ ಇಸ್ರೇಲ್-ಇರಾನ್ ಸಮರದಲ್ಲಿ ಇಸ್ರೆಲ್‌ ಪರ ಅಮೆರಿಕಾ ಪ್ರವೇಶ ಖಚಿತವಾಗಿದೆ. ಈ ಮಧ್ಯೆ ರಷ್ಯಾ ಕೂಡ ಎಂಟ್ರಿ ಕೊಡಲು ಸಿದ್ಧವಾಗಿ ನಿಂತಿದೆ.

ಈ ಬೆಳವಣಿಗೆ ಗಮನಿಸಿದರೆ ಮತ್ತೊಂದು ಸುತ್ತಿನ ಶೀತಲ ಸಮರಕ್ಕೆ ನಾಂದಿ ಹಾಡುವ ಆತಂತಕ ಜಗತ್ತನ್ನು ಕಾಡುತ್ತಿದೆ. ಇರಾನ್-ಇಸ್ರೇಲ್ ನಡುವಿನ ಸಂಘರ್ಷ 8ನೇ ದಿನಕ್ಕೆ ಕಾಲಿಟ್ಟಿದ್ದು, ಅನೇಕ ಸಾವು-ನೋವು, ನಷ್ಟದೊಂದಿಗೆ ಮುಂದುವರಿಯುತ್ತಿದೆ. ಈಗ ಇರಾನ್ ಗೆ ರಷ್ಯಾ ಬೆಂಬಲ ವ್ಯಕ್ತಪಡಿಸುತ್ತಿದೆ. ಅಲ್ಲದೇ, ಮಿಲಿಟರಿ ಹಸ್ತಕ್ಷೇಪದ ವಿರುದ್ಧ ಅಮೆರಿಕಾಕ್ಕೆ ಖಡಕ್‌ ಎಚ್ಚರಿಕೆಯನ್ನೂ ನೀಡಿದೆ.

ಈ ಬಗ್ಗೆ ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮಾರಿಯಾ ಜಖರೋವಾ ಮಾತನಾಡಿ, ಇಸ್ರೇಲ್ ಪರವಾಗಿ ನೇರವಾಗಿ ಅಮೇರಿಕಾ ಧುಮುಕದಂತೆ ಎಚ್ಚರಿಕೆ ನೀಡಿದ್ದಾರೆ. ಈ ಪರಿಸ್ಥಿತಿಯಲ್ಲಿ ಸೇನಾ ಹಸ್ತಕ್ಷೇಪ ಮಾಡದಂತೆ ವಾಷಿಂಗ್ಟನ್’ಗೆ ಎಚ್ಚರಿಸುತ್ತಿದ್ದೇವೆ. ಒಂದೊಮ್ಮೆ ಈ ಅಪಾಯಕಾರಿ ಹೆಜ್ಜೆ ಇಟ್ಟಿದ್ದಾರೆ, ಅನಿರೀಕ್ಷಿತ ಕೆಟ್ಟ ಪರಿಣಾಮ ಎದುರಿಸುವುದು ಖಂಡಿತ ಎಂದು ಹೇಳಿದ್ದಾರೆ.

ಇಸ್ರೇಲ್- ಇರಾನ್ ಯುದ್ದ ನಡಿತಾ ಇರುವ ಬೆನ್ನಲ್ಲೇ ಇರಾನ್ ಸರ್ವೋಚ್ಛ ನಾಯಕ ಖಮೇ ಅಡಗಿ ಕುಳಿತಿದ್ದಾರೆ. ಇದರಿಂದ ಕೆರಳಿರುವ ಟ್ರಂಪ್‌ ಶರಣಾಗುವಂತೆ ಪರೋಕ್ಷವಾಗಿ ಧಿಮ್ಕಿ ಹಾಕಿದ್ದಾರೆ. ನಾನು ಏನು ಮಾಡುತ್ತೇನೋ ಗೊತ್ತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇಸ್ರೇಲ್’ಗೆ ಬೆಂಬಲ ನೀಡಿರುವ ಅಮೆರಿಕಾ, ಕದನಕ್ಕಿಳಿಯುವ ಸೂಚನೆಗಳನ್ನು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಅಮೆರಿಕಾದ ಶತ್ರು ರಾಷ್ಟ್ರ ರಷ್ಯಾ ಇದೀಗ ಇರಾನ್ ಬೆನ್ನಿಗೆ ನಿಲ್ಲಲು ಮುಂದಾಗಿದೆ. ಈ ಬೆಳವಣಿಗೆ ಹೀಗೆಯೇ ಮುಂದುವರೆದರೆ ಶೀತಲ ಸಮರ ಉತ್ತುಂಗಕ್ಕೆ ತಲುಪಿ ಇಡೀ ವಿಶ್ವವನ್ನೇ ಅಸ್ಥಿರಗೊಳಿಸುವ ಸಾಧ್ಯತೆ ಇದೆ ಎಂಬ ಆತಂಕ ಕಾಡುತ್ತಿದೆ.

Tags: AmericaDonald trumpIranIsraelRussiaWar
SendShareTweet
Previous Post

ವಿದ್ಯುತ್ ಸ್ಪರ್ಶ; ಬಾಲಕ ಸಾವು

Next Post

ಜಗತ್ತಿನ ಆರ್ಥಿಕತೆಗೆ ಭಾರತವೇ ಬಾಸ್!

Related Posts

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!
ವಿದೇಶ

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!

ಇರಾನ್ ಮೇಲೆ ಮತ್ತೊಂದು ದಾಳಿಗೆ ಅಮೆರಿಕ ಸಿದ್ಧತೆ? 24 ಗಂಟೆಗಳಲ್ಲಿ ಇಸ್ರೇಲ್‌ಗೆ 6,500 ಟನ್ ಶಸ್ತ್ರಾಸ್ತ್ರ ರವಾನೆ
ವಿದೇಶ

ಇರಾನ್ ಮೇಲೆ ಮತ್ತೊಂದು ದಾಳಿಗೆ ಅಮೆರಿಕ ಸಿದ್ಧತೆ? 24 ಗಂಟೆಗಳಲ್ಲಿ ಇಸ್ರೇಲ್‌ಗೆ 6,500 ಟನ್ ಶಸ್ತ್ರಾಸ್ತ್ರ ರವಾನೆ

ಅಮೆರಿಕ ನೌಕಾಪಡೆಗೆ ಇರಾನ್ ಬೆಂಬಲಿತ ಹ್ಯಾಕರ್ಸ್ ಕನ್ನ : 2,000ಕ್ಕೂ ಹೆಚ್ಚು ಯೋಧರ ಖಾಸಗಿ ಮಾಹಿತಿ ಸೋರಿಕೆ!
ವಿದೇಶ

ಅಮೆರಿಕ ನೌಕಾಪಡೆಗೆ ಇರಾನ್ ಬೆಂಬಲಿತ ಹ್ಯಾಕರ್ಸ್ ಕನ್ನ : 2,000ಕ್ಕೂ ಹೆಚ್ಚು ಯೋಧರ ಖಾಸಗಿ ಮಾಹಿತಿ ಸೋರಿಕೆ!

‘ನಾವಿಲ್ಲದಿದ್ದರೆ ನೀವು ಫ್ರೆಂಚ್ ಮಾತನಾಡಬೇಕಿತ್ತು’ : ಶ್ವೇತಭವನದಲ್ಲಿ ಟ್ರಂಪ್ ಕಾಲೆಳೆದ ಕಿಂಗ್ ಚಾರ್ಲ್ಸ್
ವಿದೇಶ

‘ನಾವಿಲ್ಲದಿದ್ದರೆ ನೀವು ಫ್ರೆಂಚ್ ಮಾತನಾಡಬೇಕಿತ್ತು’ : ಶ್ವೇತಭವನದಲ್ಲಿ ಟ್ರಂಪ್ ಕಾಲೆಳೆದ ಕಿಂಗ್ ಚಾರ್ಲ್ಸ್

ಇಂಡೋನೇಷ್ಯಾದಲ್ಲಿ ರೈಲುಗಳ ನಡುವೆ ಭೀಕರ ಡಿಕ್ಕಿ : 7 ಸಾವು, 81 ಮಂದಿಗೆ ಗಾಯ!
ವಿದೇಶ

ಇಂಡೋನೇಷ್ಯಾದಲ್ಲಿ ರೈಲುಗಳ ನಡುವೆ ಭೀಕರ ಡಿಕ್ಕಿ : 7 ಸಾವು, 81 ಮಂದಿಗೆ ಗಾಯ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!
ವಿದೇಶ

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

Next Post
ಜಗತ್ತಿನ ಆರ್ಥಿಕತೆಗೆ ಭಾರತವೇ ಬಾಸ್!

ಜಗತ್ತಿನ ಆರ್ಥಿಕತೆಗೆ ಭಾರತವೇ ಬಾಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat