ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ರಾಯಚೂರಿನಲ್ಲಿ KSRTC ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

November 8, 2025
Share on WhatsappShare on FacebookShare on Twitter

ರಾಯಚೂರು: ಸಾರಿಗೆ ಸಂಸ್ಥೆ ಬಸ್ ಹರಿದು ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ. 

ಸಿದ್ದರಾಮ(11) ಸ್ಥಳದಲ್ಲೇ ಮೃತಪಟ್ಟ ಬಾಲಕ. ಬಾಲಕ ಧನಂಜಯ್​ನ ಎರಡು ಕೈಗಳಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. 

ಮೂಲತಃ ಲಿಂಗಸೂಗೂರು ಪಟ್ಟಣದ ನಿವಾಸಿಯಾದ ಬಸವರಾಜ ಎಂಬವರು ಬೇರೆ ಊರಿಗೆ ತೆರಳು ತನ್ನ ಇಬ್ಬರು ಮಕ್ಕಳಾದ ಸಿದ್ದರಾಮ ಹಾಗೂ ಧನಂಜಯ್ ಜೊತೆ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಇಲ್ಲಿಯೇ ನಿಲುವಂತೆ ಹೇಳಿ ತಂದೆ ಹೋಗಿದ್ದರು. ಈ ವೇಳೆ ಬಸ್ ಇಬ್ಬರ ಮಕ್ಕಳ ಮೇಲೆ ಹರಿದಿದೆ ಎಂದು ಹೇಳಲಾಗುತ್ತಿದೆ.

ನಿಲ್ದಾಣದಲ್ಲಿದ್ದ ಜನ ತಕ್ಷಣ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಊರಿಗೆ ತೆರಳ ಬಸ್ ನಿಲ್ದಾಣಕ್ಕೆ ತಂದೆ ಮಕ್ಕಳು ಬಂದಿದ್ದರು. ಇಲ್ಲೇ ನಿಲ್ಲುವಂತೆ ಹೇಳಿ ತಂದೆ ಹೋಗಿದ್ದರು. ಒಂದರ ಹಿಂದೊಂದರಂತೆ ಬಸ್​ಗಳು ಬಂದಾಗ, ಚಾಲಕನಿಗೆ ಮಕ್ಕಳು ಕಾಣಿಸಿಲ್ಲ. ಸದ್ಯ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಾಯಗೊಂಡಿದ್ದಾನೆ. 

ಸಾರಿಗೆ ಬಸ್ ಚಾಲಕ ಸಹ ಪೊಲೀಸ್ ಠಾಣೆಗೆ ಹಾಜರಾಗಿದ್ದಾನೆ. ಘಟನೆ ಸಂಬಂಧ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಡಿಸೆಂಬರ್ 1ರಿಂದ 19ರವರೆಗೆ ಸಂಸತ್​ ಚಳಿಗಾಲದ ಅಧಿವೇಶನ : ಸಚಿವ ಕಿರಣ್ ರಿಜಿಜು

Tags: after being run overBoy dies on the spotbus in RaichurKarnataka News beatKSRTC
SendShareTweet
Previous Post

ಡಿಸೆಂಬರ್ 1ರಿಂದ 19ರವರೆಗೆ ಸಂಸತ್​ ಚಳಿಗಾಲದ ಅಧಿವೇಶನ : ಸಚಿವ ಕಿರಣ್ ರಿಜಿಜು

Next Post

ಮಹಿಳೆ ಮತ್ತು ಯುವತಿಯ ಸಲಿಂಗ ಕಾಮ | ಐದು ತಿಂಗಳ ಕಂದಮ್ಮ ಬಲಿ

Related Posts

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ
ರಾಯಚೂರು

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!
ರಾಯಚೂರು

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ರಾಯಚೂರು : ಬೀದಿ ನಾಯಿಗಳ ದಾಳಿ.. 4 ಮಕ್ಕಳು ಗಂಭೀರ!
ರಾಯಚೂರು

ರಾಯಚೂರು : ಬೀದಿ ನಾಯಿಗಳ ದಾಳಿ.. 4 ಮಕ್ಕಳು ಗಂಭೀರ!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!
ರಾಯಚೂರು

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ರಾಯಚೂರು

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಆಕಸ್ಮಿಕವಾಗಿ ಹೊತ್ತಿ ಉರಿದ 300ಕ್ಕೂ ಹೆಚ್ಚು ಭತ್ತದ ಚೀಲ
ರಾಯಚೂರು

ಆಕಸ್ಮಿಕವಾಗಿ ಹೊತ್ತಿ ಉರಿದ 300ಕ್ಕೂ ಹೆಚ್ಚು ಭತ್ತದ ಚೀಲ

Next Post
ಮಹಿಳೆ ಮತ್ತು ಯುವತಿಯ ಸಲಿಂಗ ಕಾಮ | ಐದು ತಿಂಗಳ ಕಂದಮ್ಮ ಬಲಿ

ಮಹಿಳೆ ಮತ್ತು ಯುವತಿಯ ಸಲಿಂಗ ಕಾಮ | ಐದು ತಿಂಗಳ ಕಂದಮ್ಮ ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat