ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ!

April 21, 2026
Share on WhatsappShare on FacebookShare on Twitter

ಬೆಂಗಳೂರು : ಪ್ರೇಯಸಿಯ ಮನೆಗೆ ನುಗ್ಗಿ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿಗೂ ಬೆಂಕಿ ಹಚ್ಚಲು ಯತ್ನಿಸಿದ ಭೀಕರ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ನಡೆದಿದೆ.

ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಮತ್ತು ಯುವತಿ ನಡುವೆ ಸ್ನೇಹವಾಗಿ, ಅದು ನಂತರ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಇಂದು ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದ್ದನ್ನು ಗಮನಿಸಿದ ಕಿರಣ್, ಮಾತನಾಡಲೆಂದು ಆಕೆಯ ಮನೆಗೆ ತೆರಳಿದ್ದಾನೆ.

ಮನೆಗೆ ಪೆಟ್ರೋಲ್ ಸಮೇತ ಬಂದಿದ್ದ ಕಿರಣ್, ಯುವತಿಯೊಂದಿಗೆ ಜೋರಾಗಿ ಗಲಾಟೆ ಮಾಡಿಕೊಂಡಿದ್ದಾನೆ. ಮಾತಿಗೆ ಮಾತು ಬೆಳೆದಾಗ ತಾನು ತಂದಿದ್ದ ಪೆಟ್ರೋಲ್ ಅನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಅಷ್ಟಕ್ಕೇ ನಿಲ್ಲದ ಕಿರಣ್, ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ವೇಳೆ ಕಿರುಚಾಡುತ್ತಾ ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿ ಸಣ್ಣಪುಟ್ಟ ಸುಟ್ಟಗಾಯಗಳಾಗಿವೆ. ಬೆಂಕಿಯ ತೀವ್ರತೆಗೆ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೀತಿಯಲ್ಲಿ ಮನಸ್ತಾಪವಾಗಿದೆ ಆ ಕಾರಣಕ್ಕೆ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

Tags: bengaloreKarnataka News beat
SendShareTweet
Previous Post

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

Next Post

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

Related Posts

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

Next Post
ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ - ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat