ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

February 22, 2026
Share on WhatsappShare on FacebookShare on Twitter

ಲೂಧಿಯಾನ: ಸಿನಿಮೀಯ ಶೈಲಿಯ ಸಾಹಸವೆಂಬಂತೆ, ಆಸ್ಟ್ರೇಲಿಯಾದಿಂದ ಇತ್ತೀಚೆಗಷ್ಟೇ ಭಾರತಕ್ಕೆ ಮರಳಿದ್ದ ಅನಿವಾಸಿ ಭಾರತೀಯ ಮಹಿಳೆಯೊಬ್ಬರು ತಮ್ಮನ್ನು ಲೂಟಿ ಮಾಡಲು ಬಂದಿದ್ದ ದರೋಡೆಕೋರರನ್ನೇ ಅಟ್ಟಾಡಿಸಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಹರ್ಜಿಂದ್ ಕೌರ್ ಎಂಬ ಮಹಿಳೆ ತೋರಿರುವ ಈ ಅದ್ಭುತ ಧೈರ್ಯದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.

ಶುಕ್ರವಾರ ಸಂಜೆ ಹರ್ಜಿಂದ್ ಕೌರ್ ಅವರು ತಮ್ಮ ಅತ್ತೆ ಮತ್ತು ಚಿಕ್ಕಮ್ಮನೊಂದಿಗೆ ಲೂಧಿಯಾನದ ಸಂಬಂಧಿಕರ ಮನೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ದಾರಿಯುದ್ದಕ್ಕೂ ಇವರ ಕಾರನ್ನು ಹಿಂಬಾಲಿಸುತ್ತಿದ್ದರು. ಬೈಕ್‌ಗೆ ದಾರಿ ಬಿಟ್ಟರೂ ಅವರು ಓವರ್‌ಟೇಕ್ ಮಾಡದೆ ಸತತವಾಗಿ ಬೆನ್ನಟ್ಟುತ್ತಿರುವುದನ್ನು ಗಮನಿಸಿದ ಹರ್ಜಿಂದ್ ಕೌರ್ ಅವರಿಗೆ ದರೋಡೆಯ ಸಂಶಯ ಬಂದಿದೆ. ಈ ವೇಳೆ ಹರ್ಜಿಂದ್ ಕಾರಿನ ವೇಗ ಕಡಿಮೆ ಮಾಡಿದಾಗ, ಲೂಟಿಕೋರರು ಕಾರಿನ ವಿಂಡ್‌ಸ್ಕ್ರೀನ್ ಮೇಲೆ ಮೊಟ್ಟೆಗಳನ್ನು ಎಸೆದು ದಾರಿ ಕಾಣದಂತೆ ಮಾಡುವ ಮೂಲಕ ಕಾರನ್ನು ನಿಲ್ಲಿಸಲು ಸಂಚು ರೂಪಿಸಿದ್ದಾರೆ.

ಖಡ್ಗ ಝಳಪಿಸಿ ರಣಚಂಡಿಯಾದ ಹರ್ಜಿಂದ್

ನಿರ್ಜನ ಪ್ರದೇಶದಲ್ಲಿ ಕಾರನ್ನು ಅಡ್ಡಗಟ್ಟಿದ ದರೋಡೆಕೋರರನ್ನು ಕಂಡು ಕಾರಿನಲ್ಲಿದ್ದ ಇತರ ಮಹಿಳೆಯರು ಗಾಬರಿಗೊಂಡರು. ಆದರೆ ಕಿಂಚಿತ್ತೂ ಹೆದರದ ಹರ್ಜಿಂದ್ ಕೌರ್, “ಹೊರಗೆ ಹೋಗಬೇಡ, ಅವರು ನಿನ್ನ ಮೇಲೆ ಹಲ್ಲೆ ಮಾಡಬಹುದು” ಎಂಬ ಮನೆಯವರ ಎಚ್ಚರಿಕೆಯನ್ನೂ ಮೀರಿ ಕೈಯಲ್ಲಿ ಖಡ್ಗ ಹಿಡಿದು ಕೆಳಗಿಳಿದಿದ್ದಾರೆ. ರಸ್ತೆಯ ಮಧ್ಯೆ ನಿಂತು ಖಡ್ಗ ಝಳಪಿಸುತ್ತಾ, “ಧೈರ್ಯವಿದ್ದರೆ ಮುಂದೆ ಬನ್ನಿ” ಎಂದು ಲೂಟಿಕೋರರಿಗೆ ಸವಾಲು ಹಾಕಿದ್ದಾರೆ. ಮಹಿಳೆಯ ಈ ರೌದ್ರಾವತಾರ ಕಂಡು ದಂಗಾದ ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ಇಡೀ ದೃಶ್ಯವನ್ನು ಕಾರಿನಲ್ಲಿದ್ದ ಅವರ ಚಿಕ್ಕಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಸದ್ಯ ಲೂಧಿಯಾನ ಪೊಲೀಸರು ವೈರಲ್ ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆಪತ್ತಿನ ಸಮಯದಲ್ಲಿ ಗಾಬರಿಯಾಗದೆ ಎದುರಾಳಿಗಳಿಗೆ ದಿಟ್ಟ ಪ್ರತ್ಯುತ್ತರ ನೀಡಿದ ಹರ್ಜಿಂದ್ ಕೌರ್ ಅವರ ಸಾಹಸ ಈಗ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಆರ್ಡರ್ ಮಾಡಿದ್ದು ವ್ಲಾಗಿಂಗ್ ಕ್ಯಾಮರಾ.. ಬಂದಿದ್ದು ವಾಷಿಂಗ್ ಪೌಡರ್..! ಉದ್ಯಮಿಗೆ 61 ಸಾವಿರ ರೂ. ವಂಚನೆ

Tags: IndiaKarnataka News beatlootersPunjabi womanthreatens thieves
SendShareTweet
Previous Post

ಆರ್ಡರ್ ಮಾಡಿದ್ದು ವ್ಲಾಗಿಂಗ್ ಕ್ಯಾಮರಾ ಬಂದಿದ್ದು ವಾಷಿಂಗ್ ಪೌಡರ್..! ಉದ್ಯಮಿಗೆ 61 ಸಾವಿರ ರೂ. ವಂಚನೆ

Next Post

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

Related Posts

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!
ದೇಶ

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಮತ್ತೆ ಬೆದರಿಕೆ!
ದೇಶ

ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಮತ್ತೆ ಬೆದರಿಕೆ!

ನಮಗೆ ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ” : ಇಂದೋರ್ ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರ ಹಠ, ಭುಗಿಲೆದ್ದ ವಿವಾದ!
ದೇಶ

ನಮಗೆ ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ” : ಇಂದೋರ್ ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರ ಹಠ, ಭುಗಿಲೆದ್ದ ವಿವಾದ!

10 ವರ್ಷಗಳ ‘ಮಹಾಭಾರತ’ ಸದೃಶ ದಾಂಪತ್ಯ ಕಲಹಕ್ಕೆ ಸುಪ್ರೀಂ ತೆರೆ.. 5 ಕೋಟಿ ರೂ. ಪರಿಹಾರ, ವಿಚ್ಛೇದನಕ್ಕೆ ಆದೇಶ!
ದೇಶ

10 ವರ್ಷಗಳ ‘ಮಹಾಭಾರತ’ ಸದೃಶ ದಾಂಪತ್ಯ ಕಲಹಕ್ಕೆ ಸುಪ್ರೀಂ ತೆರೆ.. 5 ಕೋಟಿ ರೂ. ಪರಿಹಾರ, ವಿಚ್ಛೇದನಕ್ಕೆ ಆದೇಶ!

ವಿಧಾನಸಭೆ ಸಮರ : ಅಸ್ಸಾಂ, ಕೇರಳದಲ್ಲಿ ಬಿಜೆಪಿ-ಎಡರಂಗದ ಹ್ಯಾಟ್ರಿಕ್ ಕನಸು.. ಪುದುಚೇರಿಯಲ್ಲಿ ಮತ್ತೆ ಅಧಿಕಾರಕ್ಕೆ NDA ಕಸರತ್ತು!
ದೇಶ

ವಿಧಾನಸಭೆ ಸಮರ : ಅಸ್ಸಾಂ, ಕೇರಳದಲ್ಲಿ ಬಿಜೆಪಿ-ಎಡರಂಗದ ಹ್ಯಾಟ್ರಿಕ್ ಕನಸು.. ಪುದುಚೇರಿಯಲ್ಲಿ ಮತ್ತೆ ಅಧಿಕಾರಕ್ಕೆ NDA ಕಸರತ್ತು!

Next Post
ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಸವಾರ  ದುರ್ಮರಣ!

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಸವಾರ ದುರ್ಮರಣ!

IPL ಅಖಾಡದಲ್ಲಿ ಆಕ್ರೋಶದ ಅಲೆ – ತಮಾಷೆಯ ವಿಡಿಯೋಗೆ ಶ್ರೇಯಸ್ ಸಹೋದರಿಗೆ ಬೆದರಿಕೆ!

IPL ಅಖಾಡದಲ್ಲಿ ಆಕ್ರೋಶದ ಅಲೆ – ತಮಾಷೆಯ ವಿಡಿಯೋಗೆ ಶ್ರೇಯಸ್ ಸಹೋದರಿಗೆ ಬೆದರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat