ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬ್ರೆಜಿಲ್‌ಗೆ ಆಘಾತಕಾರಿ ಸೋಲು – ಕಣ್ಣೀರಿನೊಂದಿಗೆ ಫುಟ್‌ಬಾಲ್ ವೃತ್ತಿ ಜೀವನಕ್ಕೆ ನೇಮರ್ ವಿದಾಯ!

July 6, 2026
Share on WhatsappShare on FacebookShare on Twitter

ನ್ಯೂಜೆರ್ಸಿ : 2026ರ ಫಿಫಾ ವಿಶ್ವಕಪ್‌ನ ಪ್ರೀ-ಕ್ವಾರ್ಟರ್‌ಫೈನಲ್‌ನಲ್ಲಿ ನಾರ್ವೆ ವಿರುದ್ಧ ಬ್ರೆಜಿಲ್‌ ತಂಡ ಅನುಭವಿಸಿದ ಆಘಾತಕಾರಿ ಸೋಲಿನ ಬೆನ್ನಲ್ಲೇ, ಬ್ರೆಜಿಲ್‌ನ ದಿಗ್ಗಜ ಆಟಗಾರ ನೇಮರ್ ಜೂನಿಯರ್ (34) ಭಾವುಕರಾಗಿ ತಮ್ಮ 16 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ಫುಟ್‌ಬಾಲ್‌ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಮೆಟ್‌ಲೈಫ್‌ ಸ್ಟೇಡಿಯಂನಲ್ಲಿ ಭಾನುವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಅವಳಿ ಗೋಲು ಗಳಿಸಿದ ನಾರ್ವೆಯ ಯುವ ತಾರೆ ಎರ್ಲಿಂಗ್ ಹಾಲೆಂಡ್, ಬ್ರೆಜಿಲ್‌ ತಂಡದ ವಿಶ್ವಕಪ್‌ ಕನಸನ್ನು ಭಗ್ನಗೊಳಿಸಿದ್ದಾರೆ. ಇದರೊಂದಿಗೆ ನಾರ್ವೆ ಫಸ್ಟ್‌ ಟೈಮ್‌ ಫಿಫಾ ವಿಶ್ವಕಪ್‌ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

The Moment #Neymar Broke Down in Tears 😭 After Brazil's 🇧🇷
Elimination From
The World Cup at The Hands of
Norway, 🇳🇴 Which Will
Be Neymar's Last
World Cup Appearance pic.twitter.com/5EXFxUAZHG

— The 13th ١٣📜🪶Warrior (@strange16892330) July 5, 2026

2010ರಲ್ಲಿ ಅಮೆರಿಕದ ನ್ಯೂಜೆರ್ಸಿಯ ‘ಮೆಟ್‌ಲೈಫ್ ಸ್ಟೇಡಿಯಂ’ನಲ್ಲಿ ಅಮೆರಿಕ ವಿರುದ್ಧ ಕಣಕ್ಕಿಳಿಯುವ ಮೂಲಕ ಅಂತರರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ನೇಮರ್, ಇದೀಗ ಅದೇ ಮೈದಾನದಲ್ಲಿ ಬ್ರೆಜಿಲ್ ಪರ ಸಾರ್ವಕಾಲಿಕ ಗರಿಷ್ಠ ಗೋಲುಗಳನ್ನುಗಳಿಸಿದ ದಾಖಲೆಯೊಂದಿಗೆ ತಮ್ಮ ಕೊನೆಯ ಪಂದ್ಯವನ್ನು ಆಡಿ ನಿವೃತ್ತಿ ಪಡೆದಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ನೇಮರ್‌, ನಾನು ಸಾಕಷ್ಟು ಪ್ರಯತ್ನಿಸಿದೆ, ಆದರೆ ಈಗ ಎಲ್ಲವೂ ಮುಗಿದಿದೆ. ನಾನು ಎಲ್ಲಿಂದ ವೃತ್ತಿಜೀವನ ಆರಂಭಿಸಿದ್ದೆನೋ ಇಂದಿಗೆ ಇಲ್ಲೇ ಮುಗಿಸುತ್ತಿದ್ದೇನೆ ಎಂದು ಕಣ್ಣೀರಿಡುತ್ತಲೇ ತಿಳಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರೂ ಪಂದ್ಯದ ಅಂತಿಮ ಕ್ಷಣದಲ್ಲಿ ನೇಮರ್ ಬ್ರೆಜಿಲ್ ಪರ ಏಕೈಕ ಗೋಲು ಗಳಿಸಿದರು. ಈ ಗೋಲು ಪಂದ್ಯದ ದ್ವಿತಿಯಾರ್ಧದ ಇಂಜುರಿ ಟೈಮ್‌ನಲ್ಲಿ (90+ 10ನೇ ನಿಮಿಷ) ದಾಖಲಾಯಿತು. ಈ ಗೋಲಿನೊಂದಿಗೆ ನೇಮರ್, ಬ್ರೆಜಿಲ್ ಪರ ಒಟ್ಟು 130 ಪಂದ್ಯಗಳಲ್ಲಿ 80 ಗೋಲು ಹಾಗೂ 59 ಅಸಿಸ್ಟ್‌ಗಳನ್ನು ದಾಖಲಿಸಿ, ಮಾಜಿ ದಿಗ್ಗಜ ಪೆಲೆ ಅವರ ದಾಖಲೆಯನ್ನು ಹಿಂದಿಕ್ಕಿ ದೇಶದ ಸಾರ್ವಕಾಲಿಕ ಶ್ರೇಷ್ಠ ಗೋಲು ಸ್ಕೋರರ್‌ ಎಂಬ ದಾಖಲೆ ನಿರ್ಮಿಸಿದರು.

ಇದನ್ನೂ ಓದಿ : ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

Tags: Karnataka News beat
SendShareTweet
Previous Post

ಭಾರತದಲ್ಲಿ ನಥಿಂಗ್ ಫೋನ್ 4ಬಿ ಬಿಡುಗಡೆಗೆ ಕ್ಷಣಗಣನೆ : ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ!

Next Post

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!

Related Posts

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು
ಕ್ರೀಡೆ

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಆತಂಕ : ತಾಲೀಮು ತಪ್ಪಿಸಿಕೊಂಡ ರಾಹುಲ್, ಕುಲದೀಪ್
ಕ್ರೀಡೆ

2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಆತಂಕ : ತಾಲೀಮು ತಪ್ಪಿಸಿಕೊಂಡ ರಾಹುಲ್, ಕುಲದೀಪ್

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ
ಕ್ರೀಡೆ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಮತ್ತೆ ಮುಂದೂಡಿಕೆ ಸಾಧ್ಯತೆ : BPL ಟೂರ್ನಿಗೂ ಬ್ರೇಕ್ ಹಾಕಿದ ಬಿಸಿಬಿ ಅಧ್ಯಕ್ಷ!
ಕ್ರೀಡೆ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಮತ್ತೆ ಮುಂದೂಡಿಕೆ ಸಾಧ್ಯತೆ : BPL ಟೂರ್ನಿಗೂ ಬ್ರೇಕ್ ಹಾಕಿದ ಬಿಸಿಬಿ ಅಧ್ಯಕ್ಷ!

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ
ಕ್ರೀಡೆ

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ
ಕ್ರೀಡೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

Next Post
ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat