ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಶುರು ; ಸಿಎಂ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಡಿಕೆಶಿ ಭಾವುಕ!

May 28, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿಯುವ ಲಕ್ಷಣಗಳು ಕಾಣಿಸುತ್ತಿವೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರ ಪ್ರಮುಖ ನಾಯಕರು ನಿನ್ನೆ ಸುಧೀರ್ಘ ಸಭೆ ನಡೆಸಿದ ನಂತರ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿದ್ದವು. ಅದರಂತೆ ಇಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸುತ್ತಿರುವ ಸಿದ್ಧರಾಮಯ್ಯ, ರಾಜೀನಾಮೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. 

ಈಗಾಗಲೇ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್​ಫಾಸ್ಟ್​ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ​ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್​ ಖರ್ಗೆ, ಎನ್​.ಎಸ್.ಬೋಸರಾಜು, ಡಾ.ಶರಣಪ್ರಕಾಶ್​ ಪಾಟೀಲ್​, ಎಸ್​.ಎಸ್.ಮಲ್ಲಿಕಾರ್ಜುನ್​, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್​.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್​, H​.K.ಪಾಟೀಲ್​, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್​ ಗುಂಡೂರಾವ್, ಶಾಸಕರಾದ ಪೊನ್ನಣ್ಣ, ರಾಯರೆಡ್ಡಿ, ಅಶೋಕ್ ಪಟ್ಟಣ್, ಪುಟ್ಟರಂಗಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆಶಿ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ. ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನ ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಭಾವುಕರಾಗಿದ್ದಾರೆ ಎಂದು ತಿಳಿದುಬಂದಿದೆ. ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದು, ಆ ಬಳಿಕ‌ ಸಚಿವರ ಜೊತೆ ಸಿಎಂ ಮಾತನಾಡಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರ ಬೇಟಿಗೂ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಸಮಯ ಕೇಳಿದ್ದಾರೆ. ಆದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರ್ ಆಗಿ ಮುಂಬೈ ಮೂಲಕ ಇಂದೋರ್‌ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅವರು ವಾಪಸ್ ಇಂದೇ ಬರುತ್ತಾರೋ, ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಎಂಬ ಪ್ರಶ್ನೆಗಳು ಮೂಡಿವೆ. 

ಇದನ್ನೂ ಓದಿ : ರಾಜ್ಯದ ಚಿತ್ತ ಸಿಎಂ ‘ಬ್ರೇಕ್ ಫಾಸ್ಟ್ ಮೀಟಿಂಗ್’ ನತ್ತ – ಇಂದೇ ರಾಜೀನಾಮೆ ನಿರ್ಧಾರ ಪ್ರಕಟಿಸ್ತಾರಾ ಸಿದ್ದರಾಮಯ್ಯ?

Tags: bengaloreKarnataka News beat
SendShareTweet
Previous Post

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

Next Post

ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

Related Posts

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!
ರಾಜಕೀಯ

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!
ಬೆಂಗಳೂರು

BMTC ಮಹಾ ಎಡವಟ್ಟು – ಮಹಿಳಾ ಪ್ರಯಾಣಿಕರಿಗೆ ಪುರುಷರ ದೈನಂದಿನ ಪಾಸ್ ವಿತರಣೆ!

ರಾಜ್ಯದ ಚಿತ್ತ ಸಿಎಂ ‘ಬ್ರೇಕ್ ಫಾಸ್ಟ್ ಮೀಟಿಂಗ್’ ನತ್ತ – ಇಂದೇ ರಾಜೀನಾಮೆ ನಿರ್ಧಾರ ಪ್ರಕಟಿಸ್ತಾರಾ ಸಿದ್ದರಾಮಯ್ಯ?
ರಾಜಕೀಯ

ರಾಜ್ಯದ ಚಿತ್ತ ಸಿಎಂ ‘ಬ್ರೇಕ್ ಫಾಸ್ಟ್ ಮೀಟಿಂಗ್’ ನತ್ತ – ಇಂದೇ ರಾಜೀನಾಮೆ ನಿರ್ಧಾರ ಪ್ರಕಟಿಸ್ತಾರಾ ಸಿದ್ದರಾಮಯ್ಯ?

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?
ರಾಜಕೀಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!
ಉಡುಪಿ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!
ಬೆಂಗಳೂರು

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

Next Post
ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

ಜಡೇಜಾ 'ಪುಷ್ಪ' ಅವತಾರ : ನಿತೀಶ್ ವಿಕೆಟ್ ಕಿತ್ತು 'ತಗ್ಗೇದೆ ಲೇ' ಎಂದ ಆಲ್‌ರೌಂಡರ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat