ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Ayodhya Ram Temple: ಶತಮಾನಗಳ ಸಂಪ್ರದಾಯ ಮುರಿದು ಬಾಲರಾಮನ ದರ್ಶನಕ್ಕಾಗಿ 70 ವರ್ಷಗಳ ಬಳಿಕ ಹೊರಜಗತ್ತಿಗೆ ಕಾಲಿಡಲಿರುವ ಮಹಂತ ಪ್ರೇಮ್ ದಾಸ್!

April 28, 2025
Share on WhatsappShare on FacebookShare on Twitter

ನವದೆಹಲಿ: ಅಯೋಧ್ಯೆಯ ಹನುಮಾನ್ ಗರ್ಹಿ ದೇವಾಲಯದಿಂದ ಹೊರಜಗತ್ತಿಗೆ ಕಾಲೇ ಇಡದ ಪ್ರಧಾನ ಅರ್ಚಕ ಮಹಂತ ಪ್ರೇಮ್ ದಾಸ್ ಅವರು ಅಕ್ಷಯ ತೃತೀಯ (ಏಪ್ರಿಲ್ 30) ದಿನದಂದು ಇದೇ ಮೊದಲ ಬಾರಿಗೆ ದೇವಾಲಯದ ಆವರಣದಿಂದ ಹೊರಬಂದು ಪಕ್ಕದಲ್ಲೇ ಇರುವ ರಾಮಮಂದಿರಕ್ಕೆ(Ayodhya Ram Temple) ಭೇಟಿ ನೀಡಲಿದ್ದಾರೆ. ಈ ಮೂಲಕ ಅವರು ಶತಮಾನಗಳಷ್ಟು ಹಳೆಯ ಸಂಪ್ರದಾಯಕ್ಕೆ ಅಂತ್ಯ ಹಾಡಲಿದ್ದಾರೆ. ಗಡ್ಡಿ ನಶೀನ್ ಎಂದು ಕರೆಯಲ್ಪಡುವ ಮುಖ್ಯ ಅರ್ಚಕ ಮಹಂತ ಪ್ರೇಮ್ ದಾಸ್ ಅವರಿಗೆ ಈಗ 70 ವರ್ಷ ವಯಸ್ಸು.

ಅಯೋಧ್ಯೆಯ 32 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಹನುಮಾನ್ ಗರ್ಹಿಯ ಸಂಕೀರ್ಣ ಬಿಟ್ಟು ಅವರು ಈವರೆಗೆ ಹೊರಗೆ ಬಂದೇ ಇಲ್ಲ. 18ನೇ ಶತಮಾನದಲ್ಲಿ ದೇವಾಲಯದ ಸ್ಥಾಪನೆಯಾದಾಗಿನಿಂದಲೂ ಅದರ ಪ್ರಧಾನ ಅರ್ಚಕರು (ಗಡ್ಡಿ ನಶೀನ್) ತಮ್ಮ ಜೀವನದುದ್ದಕ್ಕೂ ದೇವಾಲಯದ ಸಂಕೀರ್ಣವನ್ನು ಬಿಟ್ಟು, ಹೊರಜಗತ್ತಿಗೆ ಕಾಲಿಡುವುದನ್ನು ನಿಷೇಧಿಸಲಾಗಿದೆ. ಇದು ಆ ದೇಗುಲದ ಪದ್ಧತಿಯೂ ಆಗಿದೆ.

“18 ನೇ ಶತಮಾನದಲ್ಲಿ ದೇವಾಲಯದ ಸ್ಥಾಪನೆಯೊಂದಿಗೆ ಪ್ರಾರಂಭವಾದ ಸಂಪ್ರದಾಯವು ಎಷ್ಟು ಕಟ್ಟುನಿಟ್ಟಾಗಿತ್ತು ಎಂದರೆ ‘ಗಡ್ಡಿ ನಶೀನ್’ ಸ್ಥಳೀಯ ನ್ಯಾಯಾಲಯಗಳ ಮುಂದೆಯೂ ಹಾಜರಾಗುವುದನ್ನು ನಿಷೇಧಿಸಲಾಗಿದೆ” ಎಂದು ಅಯೋಧ್ಯೆ ನಿವಾಸಿ ಪ್ರಜ್ವಲ್ ಸಿಂಗ್ ಹೇಳಿದ್ದಾರೆ.

ಆದರೆ, ಈಗ ಮಹಂತ ಪ್ರೇಮ್ ದಾಸ್ ಅವರು ಶ್ರೀರಾಮಜನ್ಮಭೂಮಿಯಲ್ಲಿ ತಲೆಎತ್ತಿರುವ ರಾಮಮಂದಿರಕ್ಕೆ ಭೇಟಿ ನೀಡಿ, ಬಾಲರಾಮನ ದರ್ಶನ ಪಡೆಯಬೇಕೆಂಬ ಮಹದಾಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ವಾಣಿ ಅಖಾಡದ ಕೌನ್ಸಿಲ್ ಸದಸ್ಯರು ಸಭೆ ಸೇರಿ ಚರ್ಚಿಸಿ, ಪ್ರೇಮ್ ದಾಸ್ ಅವರಿಗೆ ದೇಗುಲದಿಂದ ಹೊರಬರಲು ಅನುಮತಿ ನೀಡಿದ್ದಾರೆ. ಈ ಮೂಲಕ ಶತಮಾನಗಳಷ್ಟು ಹಳೆಯ ನಿರ್ಬಂಧಕ್ಕೆ ತಿಲಾಂಜಲಿ ನೀಡಲು ಸಮಿತಿಯು ಸರ್ವಾನುಮತದ ನಿರ್ಧಾರ ಕೈಗೊಂಡಿದೆ.

“ಏಪ್ರಿಲ್ 30ರ ಅಕ್ಷಯ ತೃತೀಯದಂದು, ಗಡ್ಡಿ ನಶೀನ್ ಮಹಂತ ಪ್ರೇಮ್ ದಾಸ್ ಅವರು ಮೆರವಣಿಗೆಯಲ್ಲಿ ಸಾಗಿ ರಾಮಮಂದಿರದಲ್ಲಿ ಬಾಲರಾಮನ ದರ್ಶನ ಪಡೆಯಲಿದ್ದಾರೆ. ಹನುಮಾನ್ ಗರ್ಹಿಯಿಂದ ರಾಮಮಂದಿರದವರೆಗೆ ಸಾಗುವ ಈ ಮೆರವಣಿಗೆಯುದ್ದಕ್ಕೂ ಆನೆಗಳು, ಒಂಟೆಗಳು ಮತ್ತು ಕುದುರೆಗಳೂ ಭಾಗಿಯಾಗಲಿವೆ” ಎಂದು ನಿರ್ವಾಣಿ ಅಖಾಡದ ಮುಖ್ಯಸ್ಥ ಮಹಂತ್ ರಾಮ್ ಕುಮಾರ್ ದಾಸ್ ಹೇಳಿದ್ದಾರೆ.

ಈ ಅದ್ಧೂರಿ ಮೆರವಣಿಗೆಯಲ್ಲಿ ನಾಗಾ ಸಾಧುಗಳು, ಅವರ ಶಿಷ್ಯರು, ಸ್ಥಳೀಯ ಭಕ್ತರು ಮತ್ತು ವ್ಯಾಪಾರಿಗಳು ಭಾಗವಹಿಸಲಿದ್ದಾರೆ. ಇವರೆಲ್ಲರೂ ರಾಮ ಮಂದಿರದ ಕಡೆಗೆ ತೆರಳುವ ಮೊದಲು ಧಾರ್ಮಿಕ ಪುಣ್ಯ ಸ್ನಾನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಯೂ ನದಿಯ ದಡಕ್ಕೆ ಆಗಮಿಸಲಿದ್ದಾರೆ.

ಈ ಐತಿಹಾಸಿಕ ಭೇಟಿಯು ಮಹಂತ ಪ್ರೇಮ್ ದಾಸ್ ಅವರಿಗೆ ಒಂದು ರೀತಿಯಲ್ಲಿ ವೈಯಕ್ತಿಕ ಮೈಲಿಗಲ್ಲು ಕೂಡ ಹೌದು. ಅದರ ಜೊತೆಗೆ ಅಯೋಧ್ಯೆಯಲ್ಲಿ ಅನುಸರಿಸಿಕೊಂಡು ಬರಲಾದ ದೀರ್ಘಕಾಲದ ಧಾರ್ಮಿಕ ಪದ್ಧತಿಗೆ ನೀಡಿದ ಅಪರೂಪದ ಬದಲಾವಣೆಯನ್ನೂ ಇದು ಪ್ರತಿನಿಧಿಸುತ್ತದೆ.

Tags: AyodhyaBalaramaglimpseNew DelhiRam temple
SendShareTweet
Previous Post

ಸಾಲ ಮಾಡಿದ ಅಪ್ಪ ತೀರಿಕೊಂಡರೆ ಅದನ್ನು ಮಗ ತೀರಿಸಬೇಕೇ? ಕಾನೂನು ಹೇಳೋದಿಷ್ಟು

Next Post

ಎಟಿಎಂಗಳಿಂದ ಹಣ ಡ್ರಾ ಮಾಡಿಕೊಳ್ಳುವವರಿಗೆ ನಾಳೆಯಿಂದ ಬಿಗ್ ಶಾಕ್?

Related Posts

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ
ದೇಶ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!
ದೇಶ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!
ದೇಶ

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Next Post
ಎಟಿಎಂಗಳಿಂದ ಹಣ ಡ್ರಾ ಮಾಡಿಕೊಳ್ಳುವವರಿಗೆ ನಾಳೆಯಿಂದ ಬಿಗ್ ಶಾಕ್?

ಎಟಿಎಂಗಳಿಂದ ಹಣ ಡ್ರಾ ಮಾಡಿಕೊಳ್ಳುವವರಿಗೆ ನಾಳೆಯಿಂದ ಬಿಗ್ ಶಾಕ್?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat