ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!

May 25, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಚಿಕ್ಕಬಾಣವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾಗಿರುವ ವ್ಯಕ್ತಿಯನ್ನು ಸಯ್ಯದ್ ಸಫಿ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ನಾಲ್ವರು ಆರೋಪಿಗಳು ಸಯ್ಯದ್ ಸಫಿ ಅವರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಚಾಕುವಿನಿಂದ ನಿರಂತರವಾಗಿ ಚುಚ್ಚಿ ಹತ್ಯೆ ಮಾಡಿದ್ದಾರೆ.

ಘಟನೆ ಸಂಬಂಧ ಚಿಕ್ಕಬಾಣವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈಗಾಗಲೇ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಕೊಲೆ ಹಿಂದೆ ನಿಖರ ಕಾರಣ ಏನು, ವೈಯಕ್ತಿಕ ದ್ವೇಷವೋ ಅಥವಾ ಬೇರೆ ಕಾರಣಗಳಿವೆಯೋ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಘಟನೆಯ ನಂತರ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.

ಇದನ್ನೂ ಓದಿ : ವಾಹನ ಸವಾರರಿಗೆ ಬಿಗ್‌ ಶಾಕ್‌ ; ಮತ್ತೆ ಪೆಟ್ರೋಲ್‌-ಡೀಸೆಲ್ ದರ ಏರಿಕೆ.. ಬೆಂಗಳೂರಲ್ಲಿ ಎಷ್ಟಿದೆ ರೇಟ್‌?

Tags: bengaloreKarnataka News beat
SendShareTweet
Previous Post

ವಾಹನ ಸವಾರರಿಗೆ ಬಿಗ್‌ ಶಾಕ್‌ ; ಮತ್ತೆ ಪೆಟ್ರೋಲ್‌-ಡೀಸೆಲ್ ದರ ಏರಿಕೆ.. ಬೆಂಗಳೂರಲ್ಲಿ ಎಷ್ಟಿದೆ ರೇಟ್‌?

Next Post

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Related Posts

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ರಾಜ್ಯ

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು
ಉಡುಪಿ

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ
ಬೆಂಗಳೂರು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ದಾವಣಗೆರೆ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ನಾಗರಹಾವು
ದಾವಣಗೆರೆ

ದಾವಣಗೆರೆ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ನಾಗರಹಾವು

Next Post
ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ವಿವಾದ, ಕಳಪೆ ಪ್ರದರ್ಶನ – IPL  ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ವಿವಾದ, ಕಳಪೆ ಪ್ರದರ್ಶನ – IPL ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಪ್ಲೇಆಫ್ ಎಂಟ್ರಿ ಬೆನ್ನಲ್ಲೇ ಪಂಜಾಬ್ ತಂಡವನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ ರಾಜಸ್ಥಾನ್!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat