ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಡಿ ಭದ್ರತಾ ಪಡೆಯಲ್ಲಿ 1,167 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂ. ಸಂಬಳ

November 14, 2026
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ನಾವೂ ದೇಶ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗಡಿ ಭದ್ರತಾ ಪಡೆ ಸೇರಿ ಹಲವೆಡೆ ಖಾಲಿ ಇರುವ (BSF Recruitment 2025) ಖಾಲಿ ಇರುವ 1,167 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಎಸ್ಎಫ್ ಇನ್ಸ್ ಪೆಕ್ಟರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ
ಒಟ್ಟು ಹುದ್ದೆಗಳು: 1,167
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 31

ಗಡಿ ಭದ್ರತಾ ಪಡೆ, ಸಿಆರ್ ಪಿಎಫ್, ಐಟಿಬಿಪಿ ಹಾಗೂ ಎಸ್.ಎಸ್.ಬಿಯಲ್ಲಿ ಖಾಲಿ ಇರುವ ಇನ್ಸ್ ಪೆಕ್ಟರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿದಾರರ ವಯಸ್ಸು 18 ವರ್ಷದಿಂದ 32 ವರ್ಷಗಳ ನಡುವೆ ಇರಬೇಕು. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್ಸಿ ಮತ್ತು ಎಸ್ಟಿ ವರ್ಗದ ಅರ್ಜಿದಾರರಿಗೆ 5 ವರ್ಷಗಳ ವಯೋಮಿತಿ ಇದೆ.

ನೇಮಕಾತಿ ಹೇಗೆ?

ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು https://bsf.mha.gov.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

Tags: Border Security Force JobsBSF Job NotificationBSF Recruitment 2026BSF Salary 1.12 LakhBSF Vacancy 1167 PostsCentral Government JobsDefence Jobs 2026Government Jobs in IndiaIndian Defence RecruitmentLatest Government RecruitmentNews beat
SendShareTweet
Previous Post

ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ಸ್ಕಾಲರ್ ಶಿಪ್ ಘೋಷಣೆ: 15-75 ಸಾವಿರ ರೂ.ವರೆಗೆ ನೆರವು

Next Post

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

Related Posts

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?
ದೇಶ

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SpaDeX : ಬಾಹ್ಯಾಕಾಶ ಡಾಕಿಂಗ್‌ ಯಶಸ್ವಿ; ಇಸ್ರೊ ತಂಡಕ್ಕೆ ಮೋದಿ ಶ್ಲಾಘನೆ
ದೇಶ

ಪ್ರಧಾನಿ ನರೇಂದ್ರ ಮೋದಿ ಫಿಲಿಪೈನ್ಸ್ ದೇಶಕ್ಕೆ ಭೇಟಿ

ಸಂಸದೆ ಕಂಗನಾ ರಾಣಾವತ್ ವಿರುದ್ಧ ಶಿಮ್ಲಾ ಪೊಲೀಸರಿಂದ ಎಫ್‌ಐಆರ್ ದಾಖಲು
ದೇಶ

ಸಂಸದೆ ಕಂಗನಾ ರಾಣಾವತ್ ವಿರುದ್ಧ ಶಿಮ್ಲಾ ಪೊಲೀಸರಿಂದ ಎಫ್‌ಐಆರ್ ದಾಖಲು

ರೈತರಿಗಾಗಿ ಪ್ರತಿ ಲೀಟರ್ ಡೀಸೆಲ್‌ನ 43 ರೂ. ಹೊರೆಯನ್ನು ಸರ್ಕಾರವೇ ಭರಿಸಿದೆ: ಪ್ರಧಾನಿ ಮೋದಿ
ದೇಶ

ರೈತರಿಗಾಗಿ ಪ್ರತಿ ಲೀಟರ್ ಡೀಸೆಲ್‌ನ 43 ರೂ. ಹೊರೆಯನ್ನು ಸರ್ಕಾರವೇ ಭರಿಸಿದೆ: ಪ್ರಧಾನಿ ಮೋದಿ

Next Post
ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ಗಡಿ ಭದ್ರತಾ ಪಡೆಯಲ್ಲಿ 1,167 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂ. ಸಂಬಳ

ಗಡಿ ಭದ್ರತಾ ಪಡೆಯಲ್ಲಿ 1,167 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂ. ಸಂಬಳ

ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ಸ್ಕಾಲರ್ ಶಿಪ್ ಘೋಷಣೆ: 15-75 ಸಾವಿರ ರೂ.ವರೆಗೆ ನೆರವು

ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ಸ್ಕಾಲರ್ ಶಿಪ್ ಘೋಷಣೆ: 15-75 ಸಾವಿರ ರೂ.ವರೆಗೆ ನೆರವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat