ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

17 ವರ್ಷಗಳ ಬಳಿಕ ಬಿಎಸ್‌ಎನ್‌ಎಲ್‌ಗೆ ಲಾಭ: 2024ರ 3ನೇ ತ್ರೈಮಾಸಿಕದಲ್ಲಿ 262 ಕೋಟಿ ರೂ. ಲಾಭ

February 15, 2025
Share on WhatsappShare on FacebookShare on Twitter

ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ ಕಡೆಯಿಂದ ಹಲವು ವರ್ಷಗಳ ಬಳಿಕ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಡಿಸೆಂಬರ್ ತಿಂಗಳಿಗೆ ಅಂತ್ಯಗೊಂಡ 2024-25ರ 3ನೇ ತ್ರೈಮಾಸಿಕದಲ್ಲಿ ಬಿಎಸ್‌ಎನ್‌ಎಲ್ 262 ಕೋಟಿ ರೂ. ಲಾಭ ಗಳಿಸಿದೆ. ಈ ಮೂಲಕ ಸುಮಾರು 17 ವರ್ಷಗಳ ಬಳಿಕ ಮೊದಲ ಬಾರಿಗೆ ಸಂಸ್ಥೆಯು ಲಾಭವನ್ನು ನೋಡಿದಂತಾಗಿದೆ. ಈ ವಿಚಾರವನ್ನು ಸ್ವತಃ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೇ ಹೇಳಿದ್ದು, ಸಂಸ್ಥೆಯ ಸಾಧನೆಯನ್ನು ಕೊಂಡಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಎಸ್‌ಎನ್‌ಎಲ್ ತನ್ನ ವೆಯನ್ನು ವಿಸ್ತರಣೆ ಮಾಡಿಕೊಂಡಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಚಂದಾದಾರರ ಸಂಖ್ಯೆ ಹೆಚ್ಚಳವಾದ ಕಾರಣ ಕಂಪನಿಯು ಲಾಭದ ಹಾದಿಗೆ ಮರಳಿದೆ. ಇದರ ಜೊತೆಗೆ, ವೆಚ್ಚ ಕಡಿತದ ವಿಚಾರದಲ್ಲೂ ಸಂಸ್ಥೆ ಎಚ್ಚರಿಕೆಯ ಹೆಜ್ಜೆಯಿಟ್ಟಿದ್ದು, ಭಾರೀ ಪ್ರಮಾಣದಲ್ಲಿ ವೆಚ್ಚವನ್ನೂ ತಗ್ಗಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ತನಗಾದ ನಷ್ಟದಲ್ಲಿ 1800 ಕೋಟಿ ರೂ. ಕಡಿಮೆ ಮಾಡಿದೆ ಎಂದೂ ಸಚಿವರು ಟ್ವೀಟ್ ಮಾಡಿದ್ದಾರೆ.

‘ಫೈಬರ್ ಟು ದ ಹೋಮ್’ ವ್ಯವಸ್ಥೆಯನ್ನು ಬಿಎಸ್‌ಎನ್‌ಎಲ್ ಜಾರಿಗೆ ತಂದ ಬಳಿಕ ಕಂಪನಿಯ ಆದಾಯದಲ್ಲಿ ಶೇಕಡಾ 14 ರಿಂದ 18ರಷ್ಟು ಏರಿಕೆಯಾಗಿದೆ. ಇತ್ತೀಚೆಗೆ ಬಿಎಸ್‌ಎನ್‌ಎಲ್ 4ಜಿಗೆ ತನ್ನ ಸೇವೆಯನ್ನು ವಿಸ್ತರಿಸಿಕೊಂಡಿದ್ದು, ಹೆಚ್ಚಿನ ಗ್ರಾಹಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದಕ್ಕಾಗಿ ಯೋಜಿಸಲಾಗಿದ್ದ 1 ಲಕ್ಷದಲ್ಲಿ 75000 ಟವರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಕಂಪನಿ ಹೇಳಿದೆ. ಅಲ್ಲದೇ ಕಳೆದ ವರ್ಷ ಚಂದಾದಾರರ ಸಂಖ್ಯೆ 8.4 ಕೋಟಿಯಿಂದ 9 ಕೋಟಿಗೆ ಏರಿಕೆ ಕಂಡಿದೆ ಎಂದು ಸಿಂಧಿಯಾ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವೂ ಬಿಎಸ್‌ಎನ್‌ಎಲ್‌ಗೆ 6 ಸಾವಿರ ಕೋಟಿ ರೂ.ಗಳ ಆರ್ಥಿಕ ನೆರವು ಒದಗಿಸಿತ್ತು. ಅಲ್ಲದೆ ಖಾಸಗಿ ದೂರಸಂಪರ್ಕ ಕಂಪನಿಗಳಾದ ರಿಲಯನ್ಸ್ ಜಿಯೋ, ಏರ್‌ಟೆಲ್, ವೊಡಾಫೋನ್‌ ಮತ್ತಿತರ ಕಂಪನಿಗಳು ಶುಲ್ಕ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಹೊರೆ ಉಂಟುಮಾಡಿದ್ದವು. ಇದರ ಬೆನ್ನಲ್ಲೇ ಬಿಎಸ್‌ಎನ್‌ಎಲ್ ತನ್ನ ನೆಟ್‌ವರ್ಕ್ ಬಳಸುವವರಿಗೆ ಹಲವು ಆಫರ್‌ಗಳನ್ನು ಘೋಷಿಸಿತ್ತು. ಈ ಸ್ಪರ್ಧಾತ್ಮಕ ನಿರ್ಧಾರದಿಂದಾಗಿ ಮತ್ತೆ ಗ್ರಾಹಕರು ಸರ್ಕಾರಿ ಸ್ವಾಮ್ಯದ ಸಂಸ್ಥೆಯತ್ತ ವಾಲಿದರು. ಇದೆಲ್ಲದರ ಪರಿಣಾಮವೆಂಬಂತೆ, 17 ವರ್ಷಗಳ ಬಳಿಕ ಸಂಸ್ಥೆಯು ಲಾಭದ ಹಾದಿಗೆ ಮರಳಿದೆ.

Tags: BSNLDelhiEarninggovernment
SendShareTweet
Previous Post

Mobile Blast: ಸೂಪರ್ ಮಾರ್ಕೆಟ್ನಲ್ಲಿ ಯುವತಿಯ ಪ್ಯಾಂಟ್ ಜೇಬಿನಲ್ಲಿಯೇ ಸಿಡಿದ ಮೊಬೈಲ್ ಫೋನ್, ಆಕೆ ಮಾಡಿದ್ದೇನು ಗೊತ್ತೇ?

Next Post

ಪ್ರತಿ ತಿಂಗಳು ಫ್ರೀ ಆಗಿ ಮೊಬೈಲ್ ಬ್ಯಾಕ್ ಕವರ್, ಸ್ಕ್ರೀನ್ ಗಾರ್ಡ್ ಪಡೆಯೋದು ಹೇಗೆ?

Related Posts

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

Next Post
ಪ್ರತಿ ತಿಂಗಳು ಫ್ರೀ ಆಗಿ ಮೊಬೈಲ್ ಬ್ಯಾಕ್ ಕವರ್, ಸ್ಕ್ರೀನ್ ಗಾರ್ಡ್ ಪಡೆಯೋದು ಹೇಗೆ?

ಪ್ರತಿ ತಿಂಗಳು ಫ್ರೀ ಆಗಿ ಮೊಬೈಲ್ ಬ್ಯಾಕ್ ಕವರ್, ಸ್ಕ್ರೀನ್ ಗಾರ್ಡ್ ಪಡೆಯೋದು ಹೇಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat