ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಫರ್ ಝೋನ್ ಕಡಿತ : ವಿರೋಧ ಪಕ್ಷಗಳ ಸಭಾತ್ಯಾಗದ ನಡುವೆ ಮಸೂದೆಗೆ ಅಂಗೀಕಾರ

August 20, 2025
ಬಫರ್ ಝೋನ್ ಕಡಿತ : ವಿರೋಧ ಪಕ್ಷಗಳ ಸಭಾತ್ಯಾಗದ ನಡುವೆ ಮಸೂದೆಗೆ ಅಂಗೀಕಾರ

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು

Share on WhatsappShare on FacebookShare on Twitter

ಬೆಂಗಳೂರು: ‘ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಮಸೂದೆ- 2025’ರ ಬಗ್ಗೆ ಚರ್ಚಿಸಲು ಸದನ ಸಮಿತಿ ರಚಿಸಬೇಕು’ ಎಂಬ ತಮ್ಮ ಬೇಡಿಕೆಗೆ ಮನ್ನಣೆ ಸಿಗದ ಕಾರಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಅದರ ನಡುವೆಯೇ ಸರ್ಕಾರ ಮಸೂದೆಗೆ ಅಂಗೀಕಾರ ಪಡೆಯಿತು.

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರು ತಿದ್ದುಪಡಿ ಮಸೂದೆಯನ್ನು ಮಂಡಿಸಿದರು.

ರಾಜ್ಯದಲ್ಲಿರುವ ಕೆರೆಗಳಿಗೆ ಏಕರೂಪದಲ್ಲಿದ್ದ 30 ಮೀಟರ್ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿತಗೊಳಿಸಲು ಅವಕಾಶ ಕಲ್ಪಿಸುವ ಈ ತಿದ್ದುಪಡಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾ‌ರ್, ‘ಈ ತಿದ್ದುಪಡಿ ಬೆಂಗಳೂರಿಗೆ ಮಾರಕವಾಗಿದೆ. ಸರ್ಕಾರ ರಿಯಲ್ ಎಸ್ಟೇಟ್ ಲಾಬಿಗೆ ಮಣಿದಿದೆ’ ಎಂದು ಆರೋಪಿಸಿದರು.

ಮಾತ್ರವಲ್ಲದೇ, ಈ ತಿದ್ದುಪಡಿಯನ್ನು ಸದನ ಸಮಿತಿ ರಚಿಸಿ ಅದರ ಅವಗಾಹನೆಗೆ ನೀಡಬೇಕು’ ಎಂದು ಆಗ್ರಹಿಸಿದರು. ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್, ಬಿಜೆಪಿಯ ಎಸ್.ಆರ್. ವಿಶ್ವನಾಥ್‌ ಅವರೂ ದನಿಗೂಡಿಸಿದರು.

ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾ‌ರ್, ‘ಕೆರೆಗಳ ಬಫರ್ ರೋನ್ ವಿಚಾರವಾಗಿ ತಿದ್ದುಪಡಿ ತರುವಂತೆ ಯಾವುದೇ ಬಿಲ್ಡರ್‌ಗಳು ಮನವಿ ಮಾಡಿಲ್ಲ. ಈ ಹಿಂದೆ ಕಂಠೀರವ ಸ್ಟೇಡಿಯಂ, ಕೆಂಪೇಗೌಡ ಬಸ್‌ ನಿಲ್ದಾಣವನ್ನು ಕೆರೆಗಳ ಮೇಲೆ ನಿರ್ಮಾಣ ಮಾಡಲಾಯಿತು. ಅದು ಆಗಿನ ಕಾಲ. ಈಗ ಯಾವುದೇ ಕಾರಣಕ್ಕೆ ಕೆರೆಗಳನ್ನು ಒತ್ತುವರಿ ಮಾಡುವುದಿಲ್ಲ. ನಾವು ಕೆರೆಗಳ ಸಂರಕ್ಷಣೆ ಮಾಡಬೇಕು ಎಂದು ಈ ತಿದ್ದುಪಡಿಗೆ ಮುಂದಾಗಿದ್ದೇವೆ’ ಎಂದು ಸಮರ್ಥಸಿಕೊಂಡರು.

ತೆಲಂಗಾಣ, ಆಂಧ್ರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿರುವ ಬಫರ್ ಝನ್ ಕುರಿತು ಮಾಹಿತಿ ನೀಡಿದ ಅವರು, ‘ನಮಗೆ ಎನ್‌ಜಿಟಿ ತೀರ್ಪುಗಳ ಬಗ್ಗೆಯೂ ಅರಿವಿದೆ. ಸುಪ್ರೀಂ ಕೋರ್ಟ್‌ ತೀರ್ಪುಗಳ ವಿರುದ್ಧ ಹೋಗುತ್ತಿಲ್ಲ. ಬೆಂಗಳೂರಿನ ರಾಜಕಾಲುವೆಗಳ ಬಫ‌ರ್ ಝನ್‌ಗಳಲ್ಲಿ ಕಟ್ಟಡ ಹಾಗೂ ಇತರ ನಿರ್ಮಾಣ ಕೆಲಸಗಳು ಆಗುತ್ತವೆ ಎನ್ನುವ ಮುನ್ನೆಚರಿಕೆ ವಹಿಸಿಕೊಂಡು ಸುಮಾರು 300 ಕಿ.ಮೀ ಉದ್ದಕ್ಕೆ ರಾಜಕಾಲುವೆ ಪಕ್ಕದಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ’ ಎಂದರು.

ಈ ನಡುವೆ ಕಾಯ್ದೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಸ್ವಾಗತಿಸಿದರು.

“ಎರಡು ಮಸೂದೆಗಳಿಗೆ ಅಂಗೀಕಾರ“

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ‘ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ’ ಎಂದು ನಾಮಕರಣ ಮಾಡಲು ‘ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಮಸೂದೆ’ ಮತ್ತು ಅಂತರ್ಜಲ ಸಂರಕ್ಷಣೆಗಾಗಿ ಕೇಂದ್ರ ಅಂತರ್ಜಲ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಮಸೂದೆಗೆ ವಿಧಾನಸಭೆ ಅಂಗೀಕಾರ ನೀಡಿತು.

Tags: Buffer zone reductionBuffer zone reduction BillKarnataka News beatKiran Kumar KodgiKundapuraUdupi
SendShareTweet
Previous Post

ಮಲೆನಾಡು ಮಳೆನಾಡು| ಮೈದುಂಬಿ ಹರಿದ ತುಂಗಭದ್ರಾ

Next Post

ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಧರ್ಮಸ್ಥಳ ಯಾತ್ರೆ !

Related Posts

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ  ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!
ಮೈಸೂರು

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!
ಕೋಲಾರ

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!
ತುಮಕೂರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

Next Post
ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಧರ್ಮಸ್ಥಳ ಯಾತ್ರೆ !

ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಧರ್ಮಸ್ಥಳ ಯಾತ್ರೆ !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕರಳೆ’ ಕರಾಳ ಸತ್ಯ ರಿವೀಲ್?

‘ಕರಳೆ’ ಕರಾಳ ಸತ್ಯ ರಿವೀಲ್?

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ  ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕರಳೆ’ ಕರಾಳ ಸತ್ಯ ರಿವೀಲ್?

‘ಕರಳೆ’ ಕರಾಳ ಸತ್ಯ ರಿವೀಲ್?

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ  ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat