ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

“ಬುಕರ್ ಬಾನು ಬದುಕು ಬರಹ”| ಹಿಂದೂ ಧರ್ಮದೊಂದಿಗಿನ ನನ್ನ ಸಂಬಂಧ, ಬಾಂಧವ್ಯದ ಆತ್ಮಕಥೆ ಬರುತ್ತಿದೆ: ಬಾನು ಮುಷ್ತಾಕ್

September 22, 2025
Share on WhatsappShare on FacebookShare on Twitter

ಮೈಸೂರು:, ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು ಮತ್ತು ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು. ಒಡೆಯರ್ ಕಾಲದಲ್ಲಿ ಸಿಪಾಯಿ ಮೊಹಮ್ಮದ್ ಗೌಸ್ ಎಂಬುವವರು ಸೈನ್ಯದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿದ್ದರು. ಅವರು ಸಂಬಂಧದಲ್ಲಿ ನನಗೆ ಮಾವ ಆಗಬೇಕು ಎಂದು ಮೈಸೂರು ದಸರಾ ಉದ್ಘಾಟಿಸಿ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಸ್ಮರಿಸಿಕೊಂಡಿದ್ದಾರೆ.

ಸಂಸ್ಕೃತಿಯು ಹೃದಯಗಳಿಗೆ ಸೇತುವೆಯಾಗಿದೆ, ಅದು ಪ್ರೀತಿಯನ್ನು ಹರಡಲು ಪ್ರಯತ್ನಿಸುತ್ತದೆ, ದ್ವೇಷವನ್ನಲ್ಲ. ಎಲ್ಲಾ ಜೀವಗಳನ್ನು ಗೌರವಿಸಬೇಕು ಎಂದು ಈ ಭೂಮಿ ನನಗೆ ಕಲಿಸಿದೆ. ಜಗತ್ತು ಯುದ್ಧದ ಹಾದಿಯಲ್ಲಿ ಮುನ್ನಡೆಯುತ್ತಿರುವಾಗ ಮತ್ತು ಮಾನವೀಯತೆಯು ದ್ವೇಷ ಮತ್ತು ರಕ್ತಪಿಪಾಸೆಯಿಂದ ಉತ್ತೇಜಿಸಲ್ಪಟ್ಟಾಗ, ಮೈಸೂರು ದಸರಾ ಶಾಂತಿ ಮತ್ತು ಸೌಹಾರ್ದತೆಗೆ ಒಂದು ಸ್ಪಷ್ಟ ಕರೆಯಾಗಿದೆ ಎಂದಿದ್ದಾರೆ.

ನಾವು ಸಾಂವಿಧಾನಿಕ ಮೌಲ್ಯಗಳನ್ನು ಹಾಗೂ ಪರಸ್ಪರರ ನಂಬಿಕೆ ವ್ಯವಸ್ಥೆಗಳು ಮತ್ತು ಮೌಲ್ಯಗಳನ್ನು ಗೌರವಿಸೋಣ. ಏಕತೆ ಮತ್ತು ಸಮಗ್ರತೆ ಈ ಭೂಮಿಯ ಸುಗಂಧವಾಗಲಿ. ಚಾಮುಂಡೇಶ್ವರಿ ದೇವಿಯ ಆಶೀರ್ವಾದಗಳು ನಮಗೆ ಮಾರ್ಗದರ್ಶನ ನೀಡಲಿ. ಅವರ ಶಕ್ತಿ, ಪ್ರೀತಿ ಮತ್ತು ಧೈರ್ಯವು ನಮ್ಮೊಳಗಿನ ದ್ವೇಷ ಮತ್ತು ಅಸಹಿಷ್ಣುತೆಯನ್ನು ಜಯಿಸಲು ನಮಗೆ ಸಹಾಯ ಮಾಡಲಿ.

ಈ ದಸರಾ ಹಬ್ಬವು ಈ ರಾಜ್ಯ ಮತ್ತು ರಾಷ್ಟ್ರದ ಗಡಿಗಳನ್ನು ಮೀರಿ, ಪ್ರಪಂಚದಾದ್ಯಂತ ಶಾಂತಿ, ಸಾಮರಸ್ಯ ಮತ್ತು ನ್ಯಾಯದ ಬೆಂಕಿಯನ್ನು ಹೊತ್ತಿಸಲಿ. ನಮ್ಮ ಸಂಸ್ಕೃತಿ ನಮ್ಮ ಬೇರು, ಸೌಹಾರ್ದ ನಮ್ಮ ಶಕ್ತಿ, ಆರ್ಥಿಕತೆಯೇ ನಮ್ಮ ರೆಕ್ಕೆ, ವಿಶ್ವಕ್ಕೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಎಂದು ಹೇಳಿದ್ದಾರೆ.

“ಚಾಮುಂಡಿ ಶಕ್ತಿಯ ಪ್ರತೀಕ”
ಚಾಮುಂಡೇಶ್ವರಿ ಎಂದರೆ ಹೆಣ್ಣಿನಲ್ಲಿರುವ ಅಪಾರ ಶಕ್ತಿ. ಸ್ತ್ರೀತ್ವ ಎಂದರೆ ಕೇವಲ ಮೃದುತ್ವ, ತಾಳ್ಮೆ ಎಂದಲ್ಲ ಅಪಾರ ಗಟ್ಟಿ ಬದುಕಿನ ಹೋರಾಟ ಎಂಬುದನ್ನು ನಾವು ಅರಿಯಬೇಕಿದೆ. ಮೈಸೂರಿನ ಇಡೀ ಒಡೆಯರ್ ಅರಸೊತ್ತಿಗೆಯಲ್ಲಿ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಔದಾರ್ಯಕ್ಕೆ ಮಾದರಿಯಾಗಿದ್ದರು. ಸಂಪತ್ತು ಹಂಚಿಕೊಂಡರೆ ವೃದ್ಧಿಯಾಗುತ್ತದೆ, ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕುತ್ತದೆ ಎಂದು ಹೇಳಿದ್ದರು. ನಾನು ಒಬ್ಬ ಸಾಹಿತಿ, ಕವಯಿತ್ರಿ ನನ್ನ ಕವನದ ಮೂಲಕ ಒಂದು ಸಂದೇಶ ನಿಮ್ಮ ಮುಂದೆ ಇಡುತ್ತೇನೆ ಎಂದಿದ್ದಾರೆ.

ನಾನು ಇದುವರೆಗೂ ಸುಮಾರು ಕಾರ್ಯಕ್ರಮ ನಡೆಸಿದ್ದೇನೆ, ಆಹ್ವಾನಿತಳಾಗಿದ್ದೇನೆ ನೂರಾರು ಸಾರಿ ದೀಪಗಳನ್ನು ಬೆಳಗಿಸಿದ್ದೇನೆ, ನೂರಾರು ಸಾರಿ ಪುಷ್ಪಾರ್ಚನೆ ಮಾಡಿದ್ದೇನೆ, ಮಂಗಳಾರತಿ ಕೂಡ ಸ್ವೀಕರಿಸಿದ್ದೇನೆ. ನಾಳೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ “ಬುಕರ್ ಬಾನು ಬದುಕು ಬರಹ” ಎಂಬ ಪುಸ್ತಕ ಪ್ರಕಟವಾಗುತ್ತಿದೆ. ಅದರಲ್ಲಿ ನನ್ನ ಆತ್ಮಕಥೆಯ ಒಂದು ಭಾಗ ಪ್ರಕಟವಾಗಲಿದೆ. ಅದರಲ್ಲಿ ನನ್ನ ಮತ್ತು ಹಿಂದೂ ಧರ್ಮದೊಂದಿಗಿನ ಸಂಬಂಧ, ಬಾಂಧವ್ಯ ಹೇಗಿದೆ ಎಂಬುದನ್ನು ನಾನು ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

“ಬಾಗಿನ ಕವನ ವಾಚನ”
ಒಬ್ಬ ಮುಸ್ಲಿಂ ಹೆಣ್ಣುಮಗಳು ಬಾಗಿನ ಪಡೆದಾಗ ಅವರ ಮನಸ್ಸಿನಲ್ಲಿ ಉತ್ಪನ್ನವಾಗುವ ಭಾವನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಈ ಕವನ ವಾಚನ ಮಾಡಿದರು.

ಎಷ್ಟೇ ಸವಾಲುಗಳು ಬಂದರೂ ಕೂಡ ದಿಟ್ಟವಾಗಿ ನಿಂತು ನನ್ನನ್ನು ಆಹ್ವಾನಿಸಿ, ಈ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಲಿಕ್ಕೆ ಕರ್ನಾಟಕ ಸರ್ಕಾರದ ಪರವಾಗಿ ನನಗೆ ಆಹ್ವಾನವನ್ನು ನೀಡಿ, ನೈತಿಕವಾದಂತಹ ಬೆಂಬಲವನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Tags: “Bukar Banu Badbu Baraha”AutobiographyBanu MushtaqdassaraKarnataka News beatmysure
SendShareTweet
Previous Post

ಪಾಕಿಸ್ತಾನದ ಟಿರಾ ಕಣಿವೆಯಲ್ಲಿ ಭೀಕರ ಸ್ಫೋಟ: 30 ನಾಗರಿಕರು ಬಲಿ, ವಾಯುದಾಳಿ ಎಂದ ಪ್ರತ್ಯಕ್ಷದರ್ಶಿಗಳು, ಅಲ್ಲಗಳೆದ ಸೇನೆ!

Next Post

ನೈತಿಕ ಪೊಲೀಸ್ ಗಿರಿ ಪ್ರಕರಣ| ಹಿಂದೂ ವ್ಯಕ್ತಿ – ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ

Related Posts

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?
ರಾಜ್ಯ

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!
ಬೆಂಗಳೂರು

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!

ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ
ರಾಜ್ಯ

ಕೇಂದ್ರದಿಂದ ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ ; ಬಿಜೆಪಿ ವಿರುದ್ದ ಪ್ರಿಯಾಂಕ ಖರ್ಗೆ ವಾಗ್ದಾಳಿ

ದೃಷ್ಟಿ ವಿಕಲಚೇತನರಿಗೆ ಟ್ಯಾಂಡಮ್ ಸೈಕಲ್ ಕೊಡುಗೆ; ಫಲಾನುಭವಿಯಿಂದ ಬೆಂಗಳೂರಿನಿಂದ ಗೋವಾಕ್ಕೆ ಸೈಕಲ್ ಯಾತ್ರೆ
ರಾಜ್ಯ

ದೃಷ್ಟಿ ವಿಕಲಚೇತನರಿಗೆ ಟ್ಯಾಂಡಮ್ ಸೈಕಲ್ ಕೊಡುಗೆ; ಫಲಾನುಭವಿಯಿಂದ ಬೆಂಗಳೂರಿನಿಂದ ಗೋವಾಕ್ಕೆ ಸೈಕಲ್ ಯಾತ್ರೆ

ಕರಾವಳಿ ಕಂಬಳಕ್ಕೆ ಸರ್ಕಾರದ ಅಧೀಕೃತ ಮಾನ್ಯತೆ !
ರಾಜ್ಯ

ಕರಾವಳಿ ಕಂಬಳಕ್ಕೆ  ಸರ್ಕಾರದ ಅಧಿಕೃತ ಮಾನ್ಯತೆ !

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್
ರಾಜ್ಯ

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್

Next Post
ನೈತಿಕ ಪೊಲೀಸ್ ಗಿರಿ ಪ್ರಕರಣ| ಹಿಂದೂ ವ್ಯಕ್ತಿ – ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ

ನೈತಿಕ ಪೊಲೀಸ್ ಗಿರಿ ಪ್ರಕರಣ| ಹಿಂದೂ ವ್ಯಕ್ತಿ - ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ಕೆ.ಜಿ ತೂಕ ಇಳಿಸಿದ ‘ಫಿಟ್’ಮ್ಯಾನ್ ರೋಹಿತ್: ‘ಟೀಕೆಯೇ ಸ್ಪೂರ್ತಿ’ ಎಂದ ಮಾಜಿ ಕೋಚ್!

10 ಕೆ.ಜಿ ತೂಕ ಇಳಿಸಿದ ‘ಫಿಟ್’ಮ್ಯಾನ್ ರೋಹಿತ್: ‘ಟೀಕೆಯೇ ಸ್ಪೂರ್ತಿ’ ಎಂದ ಮಾಜಿ ಕೋಚ್!

ಪಿವಿಎಲ್‌ 2025: ಬೆಂಗಳೂರು ಟಾರ್ಪಿಡೋಸ್‌ಗೆ ಸತತ ನಾಲ್ಕನೇ ಗೆಲುವು

ಪಿವಿಎಲ್‌ 2025: ಬೆಂಗಳೂರು ಟಾರ್ಪಿಡೋಸ್‌ಗೆ ಸತತ ನಾಲ್ಕನೇ ಗೆಲುವು

ಟಾಟಾ ಭರ್ಜರಿ ಬೇಟೆ.. ನೆಕ್ಸಾನ್-ಪಂಚ್ ಜೋಡಿಯ ಆರ್ಭಟಕ್ಕೆ ಮಹೀಂದ್ರಾ, ಹ್ಯುಂಡೈ ಧೂಳೀಪಟ!

ಟಾಟಾ ಭರ್ಜರಿ ಬೇಟೆ.. ನೆಕ್ಸಾನ್-ಪಂಚ್ ಜೋಡಿಯ ಆರ್ಭಟಕ್ಕೆ ಮಹೀಂದ್ರಾ, ಹ್ಯುಂಡೈ ಧೂಳೀಪಟ!

2027ರ ವಿಶ್ವಕಪ್‌ನಲ್ಲಿ ರೋಹಿತ್-ಕೊಹ್ಲಿ ಆಡುತ್ತಾರಾ? ‘3F’ ಫಾರ್ಮುಲಾ ಮುಂದಿಟ್ಟ ಮಾಜಿ ಕೋಚ್ ರವಿಶಾಸ್ತ್ರಿ!

2027ರ ವಿಶ್ವಕಪ್‌ನಲ್ಲಿ ರೋಹಿತ್-ಕೊಹ್ಲಿ ಆಡುತ್ತಾರಾ? ‘3F’ ಫಾರ್ಮುಲಾ ಮುಂದಿಟ್ಟ ಮಾಜಿ ಕೋಚ್ ರವಿಶಾಸ್ತ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ಕೆ.ಜಿ ತೂಕ ಇಳಿಸಿದ ‘ಫಿಟ್’ಮ್ಯಾನ್ ರೋಹಿತ್: ‘ಟೀಕೆಯೇ ಸ್ಪೂರ್ತಿ’ ಎಂದ ಮಾಜಿ ಕೋಚ್!

10 ಕೆ.ಜಿ ತೂಕ ಇಳಿಸಿದ ‘ಫಿಟ್’ಮ್ಯಾನ್ ರೋಹಿತ್: ‘ಟೀಕೆಯೇ ಸ್ಪೂರ್ತಿ’ ಎಂದ ಮಾಜಿ ಕೋಚ್!

ಪಿವಿಎಲ್‌ 2025: ಬೆಂಗಳೂರು ಟಾರ್ಪಿಡೋಸ್‌ಗೆ ಸತತ ನಾಲ್ಕನೇ ಗೆಲುವು

ಪಿವಿಎಲ್‌ 2025: ಬೆಂಗಳೂರು ಟಾರ್ಪಿಡೋಸ್‌ಗೆ ಸತತ ನಾಲ್ಕನೇ ಗೆಲುವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat