ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೈಟನ್ಸ್‌ ವಿರುದ್ಧ ಬುಲ್ಸ್‌ಗೆ ರೋಚಕ ಗೆಲುವು

September 16, 2025
Share on WhatsappShare on FacebookShare on Twitter

ಜೈಪುರ: ಕೊನೆಯ ಕ್ಷ ಣದವರೆಗೂ ಕುತೂಹಲ ಹಿಡಿದಿಟ್ಟ ರೋಚಕ ಪಂದ್ಯದಲ್ಲಿತೆಲುಗು ಟೈಟನ್ಸ್‌ ತಂಡವನ್ನು ಹೆಡೆಮುರಿಗೆ ಕಟ್ಟಿದ ಬೆಂಗಳೂರು ಬುಲ್ಸ್‌ ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ ತನ್ನ 7ನೇ ಪಂದ್ಯದಲ್ಲಿ2 ಅಂಕಗಳ ರೋಚಕ ಗೆಲುವು ಸಾಧಿಸಿತು. ಇದರೊಂದಿಗೆ ಸತತ ನಾಲ್ಕನೇ ಪಂದ್ಯ ಗೆದ್ದು ಒಟ್ಟಾರೆ 8 ಅಂಕ ಕಲೆಹಾಕಿತು.

ಎಸ್‌ಎಂಎಸ್‌ ಒಳಾಂಗಣ ಕ್ರೀಡಾಂಗಣದಲ್ಲಿಸೋಮವಾರ ನಡೆದ ದ್ವಿತೀಯ ಪಂದ್ಯದಲ್ಲಿಬುಲ್ಸ್‌ 34-32 ಅಂಕಗಳಿಂದ ಟೈಟನ್ಸ್‌ಗೆ ಸೋಲುಣಿಸಿತು. ಅತ್ತ ಟೈಟನ್ಸ್‌ ನಾಲ್ಕನೇ ಸೋಲಿಗೆ ಗುರಿಯಾಯಿತು. ಬೆಂಗಳೂರು ಬುಲ್ಸ್‌ ತಂಡದ ಪರ ಮತ್ತೊಮ್ಮೆ ಮಿಂಚಿದ ಅಲಿರೇಜಾ ಮಿರ್ಜಾಯಿನ್‌(11 ಅಂಕ), ಯೋಗೇಶ್‌(3 ಅಂಕ), ಗಣೇಶ (7 ಅಂಕ) ಮಿಂಚಿದರೆ, ತೆಲುಗು ಟೈಟನ್ಸ್‌ ತಂಡದ ಪರ ವಿಜಯ್‌ ಮಲಿಕ್‌(9 ಅಂಕ) ಮತ್ತು ಆಲ್‌ರೌಂಡರ್‌ ಭರತ್‌( 13 ಅಂಕ) ಗಮನ ಸೆಳೆದರಾದರೂ ತಂಡದ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

22-26ರಲ್ಲಿ ಹಿನ್ನಡೆ ತಗ್ಗಿಸುವ ಹೋರಾಟ ಮುಂದುವರಿಸಿದ ಬುಲ್ಸ್‌, ಆಕ್ರಮಣಕಾರಿ ಆಟಕ್ಕೆ ಆದ್ಯತೆ ನೀಡಿತು. ಇದರ ಫಲವಾಗಿ ಪಂದ್ಯ ಮುಕ್ತಾಯಕ್ಕೆ 5 ನಿಮಿಷಗಳು ಬಾಕಿ ಇರುವಾಗ ವಿಜಯ್‌ ಮಲಿಕ್‌ ಅವರನ್ನು ಕಟ್ಟಿಹಾಕಿದ ಸಾಹಿಲ್‌ ರಾಣಿ, ಪಂದ್ಯದಲ್ಲಿಮೊದಲ ಬಾರಿಗೆ ಬುಲ್ಸ್‌ ತಂಡಕ್ಕೆ ಆಲೌಟ್‌ ಪಾಯಿಂಟ್ಸ್‌ ತಂದುಕೊಟ್ಟರು. ಹೀಗಾಗಿ ಬುಲ್ಸ್‌ 26-27ರಲ್ಲಿಪ್ರಬಲ ಹೋರಾಟ ನೀಡಿತು. ನಂತರ 28-27ಕ್ಕೆ ಹೆಚ್ಚಿಸಿ ಪಂದ್ಯದಲ್ಲಿಮೊದಲ ಸಲ ಮೈಲುಗೈ ಸಾಧಿಸಿತು. ಕೊನೆಯ ಎರಡು ನಿಮಿಷ ಉಭಯ ತಂಡಗಳ ಜಿದ್ದಾಜಿದ್ದಿಗೆ ಸಾಕ್ಷಿಯಾಯಿತು. ಬುಲ್ಸ್‌ ಕಂಗೊಳಿಸಿತು.

ದ್ವಿತೀಯಾರ್ಧದಲ್ಲಿ ಆಕ್ರಮಣಕಾರಿ ಆಟವಾಡುವ ಇರಾದೆಯೊಂದಿಗೆ ಉಭಯ ತಂಡಗಳು ಆಟ ಮುಂದುವರಿಸಿದವು. ಆದರೆ ಮೊದಲಾರ್ಧಕ್ಕಿಂತ ಹೆಚ್ಚಿನ ಭಿನ್ನತೆ ಇರಲಿಲ್ಲ. ಪ್ರತಿ ಪಾಯಿಂಟ್ಸ್‌ಗೂ ಎರಡೂ ತಂಡಗಳು ತಿಣುಕಾಡಿದವು. 25ನೇ ನಿಮಿಷಗಳ ಮುಕ್ತಾಯಕ್ಕೆ 15-20ರಲ್ಲಿಹಿನ್ನಡೆಯಲ್ಲಿದ್ದ ಬುಲ್ಸ್‌, ಪುಟಿದೇಳುವ ಸುಳಿವು ನೀಡಿತು. ಟೈಟನ್ಸ್‌ ಕೂಡ ಅಷ್ಟೇ ಪ್ರತಿರೋಧ ನೀಡುವ ಮೂಲಕ ಮುನ್ನಡೆ ಕಾಯ್ದುಕೊಳ್ಳುವ ಛಲ ತೋರಿತು. ಹೀಗಾಗಿ ಪಂದ್ಯದ ಕೊನೆಯ ಹತ್ತು ನಿಮಿಷ ಇನ್ನಷ್ಟು ಕುತೂಹಲಕ್ಕೆ ಕಾರಣವಾಯಿತು.

ಸಂಘಟಿತ ಹೋರಾಟ ನೀಡಿದ ಹೊರತಾಗಿಯೂ ಬೆಂಗಳೂರು ಬುಲ್ಸ್‌ ತಂಡ ಪಂದ್ಯದ ಮೊದಲ ಅವಧಿಗೆ ತೆಲುಗು ಟೈಟನ್ಸ್‌ ವಿರುದ್ಧ 3 (11-14) ಅಂಕಗಳ ಹಿನ್ನಡೆ ಅನುಭವಿಸಿತು. ಉಭಯ ತಂಡಗಳು ರಕ್ಷ ಣಾತ್ಮಕ ಆಟಕ್ಕೆ ಆದ್ಯತೆ ನೀಡಿದ ಕಾರಣ ರೇಡರ್‌ಗಳು ಪಾಯಿಂಟ್ಸ್‌ ಪಡೆಯಲು ತಿಣುಕಾಡಿದರು.

ಪೂರ್ವಾರ್ಧದಲ್ಲಿ5 ಟ್ಯಾಕಲ್‌ ಮತ್ತು 6 ರೇಡಿಂಗ್‌ ಪಾಯಿಂಟ್ಸ್‌ ಕಲೆಹಾಕಿದ ಬುಲ್ಸ್‌, ನಿರೀಕ್ಷಿತ ಪ್ರದರ್ಶನ ನೀಡಲು ವಿಫಲಗೊಂಡಿತು. ಅತ್ತ ರೇಡಿಂಗ್‌ ವಿಭಾಗದಲ್ಲಿ8 ಅಂಕ ಗಳಿಸಿದ ಟೈಟನ್ಸ್‌ ಟ್ಯಾಕಲ್‌ನಲ್ಲಿ4 ಹಾಗೂ ಎರಡು ಬೋನಸ್‌ ಪಾಯಿಂಟ್ಸ್‌ ಗಳಿಸಿತು. ನಾಯಕ ಹಾಗೂ ಡಿಫೆಂಡರ್‌ ಯೋಗೇಶ್‌ ಮತ್ತು ಆಲ್‌ರೌಂಡರ್‌ ಅಲಿರೇಜಾ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲಗೊಂಡಿದ್ದು, ಬುಲ್ಸ್‌ ಹಿನ್ನಡೆಗೆ ಕಾರಣವಾಯಿತು. ಅತ್ತ 7 ಅಂಕ ಗಳಿಸಿ ನಾಯಕನ ಜವಾಬ್ದಾರಿ ನಿಭಾಯಿಸಿ ವಿಜಯ್‌ ಮಲಿಕ್‌ ಟೈಟನ್ಸ್‌ಗೆ ಆತ್ಮವಿಶ್ವಾಸ ತುಂಬಿದರು.

ಬೆಂಗಳೂರು ಬುಲ್ಸ್‌ ತಂಡ ತನ್ನ ಮುಂದಿನ ಪಂದ್ಯದಲ್ಲಿಸೆಪ್ಟೆಂಬರ್‌ 16ರಂದು ತಮಿಳ್‌ ತಲೈವಾಸ್‌ ತಂಡದ ಸವಾಲು ಎದುರಿಸಲಿದೆ.

Tags: BullsHYDARABADHIndiaJAIPURAKarnatakaMatchSportsTITANSWin
SendShareTweet
Previous Post

ಅಭಿವ್ಯಕ್ತಿ ಸ್ವಾತಂತ್ರ್ಯಮೋಟಕುಗೊಳಿಸುವ ಕೆಲಸ ಮಾಡಲ್ಲ: ಸಿದ್ದರಾಮಯ್ಯ

Next Post

ಅಸ್ಸಾಂನಲ್ಲಿ ಭ್ರಷ್ಟ ಮಹಿಳಾ ಅಧಿಕಾರಿ ಬಂಧನ: ಕೋಟಿಗಟ್ಟಲೆ ನಗದು, ಚಿನ್ನಾಭರಣ ವಶ

Related Posts

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!
ಕ್ರೀಡೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!
ಕ್ರೀಡೆ

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!
ಕ್ರೀಡೆ

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!
ಕ್ರೀಡೆ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!
ಕ್ರೀಡೆ

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?
ಕ್ರೀಡೆ

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

Next Post
ಅಸ್ಸಾಂನಲ್ಲಿ ಭ್ರಷ್ಟ ಮಹಿಳಾ ಅಧಿಕಾರಿ ಬಂಧನ: ಕೋಟಿಗಟ್ಟಲೆ ನಗದು, ಚಿನ್ನಾಭರಣ ವಶ

ಅಸ್ಸಾಂನಲ್ಲಿ ಭ್ರಷ್ಟ ಮಹಿಳಾ ಅಧಿಕಾರಿ ಬಂಧನ: ಕೋಟಿಗಟ್ಟಲೆ ನಗದು, ಚಿನ್ನಾಭರಣ ವಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat