ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬುಮ್ರಾ ದಾಳಿಗೆ ಹರಿಣ ಪಡೆ ಶೇಕ್‌ | ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್!

November 14, 2025
Share on WhatsappShare on FacebookShare on Twitter

ಕೋಲ್ಕತ್ತಾ | ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇಂದಿನಿಂದ ಎರಡು ಪಂದ್ಯಗಳ ಟೆಸ್ಟ್​ ಸರಣಿ ಆಡುತ್ತಿವೆ. ಇದರ ಭಾಗವಾಗಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೊದಲ ಪಂದ್ಯ ನಡೆಯುತ್ತಿದೆ. ಟಾಸ್​​ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ನಾಯಕ ಮೊದಲು ಬ್ಯಾಟಿಂಗ್​ ಮಾಡಲು ನಿರ್ಧರಿಸಿದರು.

ದಕ್ಷಿಣ ಆಫ್ರಿಕಾ 16 ಓವರ್‌ಗಳಲ್ಲಿ 71 ರನ್ ಗಳಿಸಿ ಪ್ರಮುಖ 3 ವಿಕೆಟ್​ಗಳನ್ನು ಕಳೆದುಕೊಂಡಿದೆ. ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಇಬ್ಬರು ಆರಂಭಿಕರನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬುಮ್ರಾ ಎಸೆದ 10.3ನೇ ಓವರ್​ನಲ್ಲಿ ರಿಯಾನ್ ರಿಕಲ್ಟನ್ (23ರನ್​, 22 ಎಸೆತ, 4 ಬೌಂಡರಿ) ಕ್ಲೀನ್​ ಬೌಲ್ಡ್​ ಆದರು. ಇದರೊಂದಿಗೆ ಹರಿಣ ತಂಡ 57 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು.

A moment of pure magic from Jasprit Bumrah! 💙
One cracking delivery, one stunned batter and India strike early with a big breakthrough. 👊🇮🇳#INDvSA 1st Test LIVE NOW 👉 https://t.co/uK1oWLgsfx pic.twitter.com/j29zBV39Z6

— Star Sports (@StarSportsIndia) November 14, 2025

ನಂತರ, ಬುಮ್ರಾ 12ನೇ ಓವರ್​ನ ಮೊದಲ ಎಸೆತದಲ್ಲಿ ಐಡೆನ್ ಮಾರ್ಕ್ರಾಮ್ (31 ರನ್​, 48 ಎಸೆತ, 5 ಬೌಂಡರಿ, 1 ಸಿಕ್ಸರ್) ವಿಕೆಟ್ ಕೀಪರ್ ರಿಷಭ್ ಪಂತ್‌ಗೆ ಕ್ಯಾಚಿತ್ತರು. ಇದರೊಂದಿಗೆ ದಕ್ಷಿಣ ಆಫ್ರಿಕಾ 62 ರನ್‌ಗಳಿಗೆ ಎರಡನೇ ವಿಕೆಟ್ ಕಳೆದುಕೊಂಡಿತು. ನಂತರ, ತಂಡದ ನಾಯಕ ಟೆಂಬಾ ಬವುಮಾ (3 ರನ್; 11 ಎಸೆತಗಳು) ಕುಲ್ದೀಪ್ ಯಾದವ್ ಎಸೆದ 15.6ನೇ ಓವರ್​ನಲ್ಲಿ ಕ್ಯಾಚ್ ನೀಡಿ ಕ್ರೀಸ್​ ತೊರೆದರು. ಇದರೊಂದಿಗೆ, ಮೂರನೇ ವಿಕೆಟ್ 71 ರನ್‌ಗಳಿಗೆ ಪತನವಾಯಿತು. ಭೋಜನ ವಿರಾಮದ ವೇಳೆಗೆ ಹರಿಣ ತಂಡ 27 ಓವರ್​ಗೆ 3 ವಿಕೆಟ್‌ ಕಳೆದುಕೊಂಡು 105 ರನ್ ಗಳಿಸಿದೆ.

ಅಶ್ವಿನ್ ದಾಖಲೆ ಉಡೀಸ್ ಮಾಡಿದ ಯಾರ್ಕರ್ ಕಿಂಗ್

ಮೊದಲ ಟೆಸ್ಟ್​ನಲ್ಲಿ ರಯಾನ್ ರಿಕಲ್ಟನ್​ ವಿಕೆಟ್ ಪಡೆಯುತ್ತಿದ್ದಂತೆ ಬುಮ್ರಾ ಅಪರೂಪದ ದಾಖಲೆ ಬರೆದಿದ್ದು, ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಕ್ಲೀನ್​ ಬೋಲ್ಡ್​ ಮಾಡಿದ ಭಾರತದ ಮೂರನೇ ಬೌಲರ್​ ಎನಿಸಿಕೊಂಡರು. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈವರೆಗೆ ಬುಮ್ರಾ 152 ಬಾರಿ ಕ್ಲೀನ್​ ಬೋಲ್ಡ್​ ಮಾಡಿ ವಿಕೆಟ್​ ಪಡೆದಿದ್ದಾರೆ. ಇದರೊಂದಿಗೆ ಆರ್.ಅಶ್ವಿನ್​ (151 ಬಾರಿ) ಅವರನ್ನು ಹಿಂದಿಕ್ಕಿದರು.

ಇದನ್ನೂ ಓದಿ : ರಾಮನಗರ | ಹಳೆ ದ್ವೇಷಕ್ಕೆ ಯುವಕನ ಬರ್ಬರ ಹತ್ಯೆ

Tags: india vs southafricaKarnataka News beatTest series
SendShareTweet
Previous Post

ಮೋಟಾರ್ ಸ್ಪೋರ್ಟ್ಸ್ ಲೋಕದಲ್ಲಿ ಸಂಚಲನ: ನಟ ಅಜಿತ್ ಕುಮಾರ್ ರೇಸಿಂಗ್ ತಂಡದೊಂದಿಗೆ ರಿಲಯನ್ಸ್ ಪಾಲುದಾರಿಕೆ!

Next Post

ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

Related Posts

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್
ಕ್ರೀಡೆ

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್
ಕ್ರೀಡೆ

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ
ಕ್ರೀಡೆ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ
ಕ್ರೀಡೆ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅರಣ್ಯ ಇಲಾಖೆ ನೇಮಕಾತಿ ಅರ್ಜಿ ದಿನಾಂಕ ವಿಸ್ತರಣೆ
ಕ್ರೀಡೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅರಣ್ಯ ಇಲಾಖೆ ನೇಮಕಾತಿ ಅರ್ಜಿ ದಿನಾಂಕ ವಿಸ್ತರಣೆ

ಇತಿಹಾಸ ಬರೆದ ದೀಪ್ತಿ ಶರ್ಮಾ ; 3 ವಿಕೆಟ್, 0 ರನ್‌ ನೀಡಿ ಮಹಿಳಾ ಟಿ20ಐನಲ್ಲಿ ವಿಶ್ವದ ನಂ.1 ವಿಕೆಟ್‌ ಟೇಕರ್!
ಕ್ರೀಡೆ

ಇತಿಹಾಸ ಬರೆದ ದೀಪ್ತಿ ಶರ್ಮಾ ; 3 ವಿಕೆಟ್, 0 ರನ್‌ ನೀಡಿ ಮಹಿಳಾ ಟಿ20ಐನಲ್ಲಿ ವಿಶ್ವದ ನಂ.1 ವಿಕೆಟ್‌ ಟೇಕರ್!

Next Post
ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

ರಾಜಮೌಳಿ 'ಸಮಯ ಪ್ರಜ್ಞೆ'.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat