ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಬುಮ್ರಾ ಸರ್ವಕಾಲಿಕ ಶ್ರೇಷ್ಠ ವೇಗಿ’ ; ದಂತಕಥೆಗಳನ್ನು ಹಿಂದಿಕ್ಕಿ ಭಾರತದ ತಾರೆಯನ್ನು ‘ಪೇಸ್ ಕಿಂಗ್’ ಎಂದ ಶೋರಿಫುಲ್ ಇಸ್ಲಾಂ!

June 16, 2026
Share on WhatsappShare on FacebookShare on Twitter

ಬೆಂಗಳೂರು ; ಕ್ರಿಕೆಟ್ ಜಗತ್ತಿನಲ್ಲಿ ವೇಗದ ಬೌಲರ್‌ಗಳ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಬಾಂಗ್ಲಾದೇಶದ ಯುವ ಎಡಗೈ ವೇಗಿ ಶೋರಿಫುಲ್ ಇಸ್ಲಾಂ ಅವರು ಭಾರತದ ತಾರೆ ಜಸ್‌ಪ್ರೀತ್ ಬುಮ್ರಾ ಅವರನ್ನು ‘ಸರ್ವಕಾಲಿಕ ಶ್ರೇಷ್ಠ ವೇಗದ ಬೌಲರ್’ ಎಂದು ಬಣ್ಣಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಇತ್ತೀಚೆಗೆ ಹಂಚಿಕೊಂಡಿರುವ “ಚಾರ್ ಚೊಕ್ಕಾ ಪಾಡ್‌ಕಾಸ್ಟ್” ನ ಮೋಜಿನ ರ‍್ಯಾಪಿಡ್-ಫೈರ್ ರೌಂಡ್‌ನಲ್ಲಿ ಶೋರಿಫುಲ್ ಈ ಅಚ್ಚರಿಯ ಹಾಗೂ ದಿಟ್ಟ ಆಯ್ಕೆಗಳನ್ನು ಮಾಡಿದ್ದಾರೆ.

ರ‍್ಯಾಪಿಡ್-ಫೈರ್ ಕಣದಲ್ಲಿ ಶ್ರೇಷ್ಠರ ಮುಖಾಮುಖಿ

ಕ್ರಿಕೆಟ್ ಇತಿಹಾಸದ ಶ್ರೇಷ್ಠ ವೇಗಿಗಳನ್ನು ಹೋಲಿಕೆ ಮಾಡುವ ಈ ಮೋಜಿನ ಸವಾಲಿನಲ್ಲಿ ಶೋರಿಫುಲ್ ಇಸ್ಲಾಂ ಅವರು ಹಲವು ದಿಗ್ಗಜರನ್ನು ಆಯ್ಕೆ ಮಾಡುತ್ತಾ ಸಾಗಿದರು. ಆರಂಭದಲ್ಲಿ ಲಸಿತ್ ಮಾಲಿಂಗ ಹಾಗೂ ಮುಸ್ತಫಿಜುರ್ ರಹಮಾನ್ ನಡುವೆ ಮಾಲಿಂಗ ಅವರನ್ನು ಆರಿಸಿದ ಅವರು, ಬಳಿಕ ಮಾಲಿಂಗ-ಮಿಚೆಲ್ ಸ್ಟಾರ್ಕ್ ನಡುವೆ ಸ್ಟಾರ್ಕ್ ಅವರನ್ನು ಆಯ್ಕೆ ಮಾಡಿದರು. ಬ್ರೆಟ್ ಲೀ, ಟ್ರೆಂಟ್ ಬೌಲ್ಟ್, ಮತ್ತು ಕಗಿಸೊ ರಬಾಡ ಅವರಿಗಿಂತಲೂ ಸ್ಟಾರ್ಕ್ ಮೇಲು ಎಂದು ಅಭಿಪ್ರಾಯಪಟ್ಟ ಶೋರಿಫುಲ್, ಇಂಗ್ಲೆಂಡ್ ದಿಗ್ಗಜ ಜೇಮ್ಸ್ ಆಂಡರ್ಸನ್ ಎದುರು ಬಂದಾಗ, ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್‌ಗಿಂತ ಆಂಡರ್ಸನ್ ಹೆಚ್ಚು ಅಪಾಯಕಾರಿ ಬೌಲರ್ ಎಂದು ಅಚ್ಚರಿಯ ಉತ್ತರ ನೀಡಿದರು.

ಅಂತಿಮವಾಗಿ ಗೆದ್ದಿದ್ದು ಜಸ್‌ಪ್ರೀತ್ ಬುಮ್ರಾ

ಈ ಆಯ್ಕೆಯ ಹಂತವು ಪಾಕಿಸ್ತಾನದ ಸ್ವಿಂಗ್ ಮಾಂತ್ರಿಕ ವಾಸಿಂ ಅಕ್ರಮ್ ಮತ್ತು ಆಂಡರ್ಸನ್ ನಡುವೆ ಬಂದಾಗ ಶೋರಿಫುಲ್ ಅಕ್ರಮ್ ಅವರನ್ನು ಆರಿಸಿದರು. ಆದರೆ, ಅಸಲಿ ಟ್ವಿಸ್ಟ್ ಸಿಕ್ಕಿದ್ದು ಅಂತಿಮ ಹೋಲಿಕೆಯಲ್ಲಿ. ವಾಸಿಂ ಅಕ್ರಮ್ ಹಾಗೂ ಜಸ್‌ಪ್ರೀತ್ ಬುಮ್ರಾ ನಡುವೆ ಯಾರನ್ನು ಆಯ್ಕೆ ಮಾಡುತ್ತೀರಿ ಎಂದು ಕೇಳಿದಾಗ, ಯಾವುದೇ ಹಿಂಜರಿಕೆಯಿಲ್ಲದೆ ಭಾರತದ ಜಸ್‌ಪ್ರೀತ್ ಬುಮ್ರಾ ಹೆಸರನ್ನು ತೆಗೆದುಕೊಂಡರು. ಅಷ್ಟೇ ಅಲ್ಲದೆ, ಡೇಲ್ ಸ್ಟೇನ್, ಶೋಯೆಬ್ ಅಖ್ತರ್ ಮತ್ತು ವಕಾರ್ ಯೂನಿಸ್ ಅವರಂತಹ ಲೆಜೆಂಡ್‌ಗಳನ್ನು ಹಿಂದಿಕ್ಕಿ, ಆಧುನಿಕ ಕ್ರಿಕೆಟ್‌ನ ‘ಪೇಸ್ ಕಿಂಗ್’ ಬುಮ್ರಾ ಅವರೇ ಸರ್ವಕಾಲಿಕ ಶ್ರೇಷ್ಠ ಎಂದು ತಮ್ಮ ಅಭಿಪ್ರಾಯವನ್ನು ದೃಢಪಡಿಸಿದರು. ಕಠಿಣ ಸಂದರ್ಭಗಳಲ್ಲಿ ವಿಕೆಟ್ ಕಬಳಿಸುವ ಬುಮ್ರಾ ಅವರ ಸಾಮರ್ಥ್ಯವೇ ಅವರನ್ನು ಈ ಪಟ್ಟಕ್ಕೇರಿಸಿದೆ ಎಂಬುದು ಕ್ರಿಕೆಟ್ ವಲಯದ ಅನಿಸಿಕೆ.

ಶೋರಿಫುಲ್ ವೃತ್ತಿಜೀವನದ ಶ್ರೇಷ್ಠ ಪ್ರದರ್ಶನ

ಪಾಡ್‌ಕಾಸ್ಟ್‌ನ ಈ ಮೋಜಿನ ಕ್ಷಣಗಳ ನಡುವೆ, ಶೋರಿಫುಲ್ ಇಸ್ಲಾಂ ಅವರು ಮೈದಾನದಲ್ಲೂ ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ. ಭಾನುವಾರ ಮೀರ್‌ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕೇವಲ 48 ರನ್ ನೀಡಿ 6 ವಿಕೆಟ್ ಕಬಳಿಸುವ ಮೂಲಕ ತಮ್ಮ ಏಕದಿನ ವೃತ್ತಿಜೀವನದ ಶ್ರೇಷ್ಠ ಸಾಧನೆ ಮಾಡಿದರು. ಟೌಹಿದ್ ಹೃದಯೋಯ್ (83), ಲಿಟನ್ ದಾಸ್ ಹಾಗೂ ಮೊಸಾದೆಕ್ ಹೊಸೈನ್ ಅವರ ಅರ್ಧಶತಕಗಳ ನೆರವಿನಿಂದ ಬಾಂಗ್ಲಾದೇಶ 274/5 ರನ್ ಕಲೆಹಾಕಿತ್ತು. ಶೋರಿಫುಲ್ ಅವರ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರಿಸಿದರೂ, ಕೂಪರ್ ಕೊನೊಲ್ಲಿ ಅವರ (134 ಎಸೆತಗಳಲ್ಲಿ 149 ರನ್) ಅದ್ಭುತ ಶತಕದ ನೆರವಿನಿಂದ ಆಸ್ಟ್ರೇಲಿಯಾ ಕೇವಲ ಒಂದು ವಿಕೆಟ್ ರೋಚಕ ಜಯ ಸಾಧಿಸಿತು. ಪಂದ್ಯ ಸೋತರೂ ಬಾಂಗ್ಲಾದೇಶ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿರುವುದು ವಿಶೇಷ.

ಇದನ್ನೂ ಓದಿ : ಮಹಿಳಾ ಟಿ20 ವಿಶ್ವಕಪ್ : ಗಾಯ, ಖಿನ್ನತೆ ಮೆಟ್ಟಿ ನಿಂತು ಮೈದಾನದಲ್ಲಿ ಶ್ರೇಯಾಂಕ ಪಾಟೀಲ್ ಅಬ್ಬರ!

Tags: CricketIndiaKarnataka News beat
SendShareTweet
Previous Post

ಬೆಂಗಳೂರಲ್ಲಿ ಸಿಸಿಬಿ ಬಿಗ್ ಆಪರೇಷನ್‌ : 70.5 ಲಕ್ಷ ಮೌಲ್ಯದ ಕೊಕೇನ್ ಜಪ್ತಿ.. ಉಗಾಂಡಾ ಮಹಿಳೆ ಸೇರಿ ಇಬ್ಬರ ಬಂಧನ!

Next Post

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

Related Posts

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Next Post
13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ - ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat