ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಒಂದೇ ಇನ್ನಿಂಗ್ಸ್ ಹಲವು ದಾಖಲೆ ಮಾಡಿದ ಬುಮ್ರಾ!

December 7, 2024
Share on WhatsappShare on FacebookShare on Twitter

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಬುಮ್ರಾ ಉತ್ತಮ ಬೌಲಿಂಗ್ ಮಾಡಿ ದಾಖಲೆ ಬರೆದಿದ್ದಾರೆ.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಕೇವಲ 150 ರನ್ ಗಳಿಗೆ ಆಲೌಟ್ ಆಯಿತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯ ತಂಡ ಕೂಡ ಬುಮ್ರಾ ದಾಳಿಗೆ ನಲುಗಿತು. ಮೊದಲ ದಿನದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 67 ರನ್ ಗಳಿಸಿದೆ. ಈ ಮೂಲಕ ಆಸ್ಟ್ರೇಲಿಯಾ ಇನ್ನೂ 83 ರನ್‌ ಗಳ ಹಿನ್ನಡೆ ಅನುಭವಿಸಿದೆ.

ಈ ಪಂದ್ಯದಲ್ಲಿ ಬುಮ್ರಾ ನಾಯಕತ್ವದ ಜೊತೆಗೆ ಬೌಲಿಂಗ್ ವಿಭಾಗವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ಮೊದಲ ದಿನ 10 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಬುಮ್ರಾ, ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಭಾರತದ ಬೌಲರ್ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಬುಮ್ರಾ ಆಸ್ಟ್ರೇಲಿಯಾ ನೆಲದಲ್ಲಿ ಎಂಟನೇ ಟೆಸ್ಟ್ ಆಡುತ್ತಿದ್ದು ಇಲ್ಲಿಯವರೆಗೆ 35 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಈ ಮೂಲಕ ಆಸ್ಟ್ರೇಲಿಯಾದಲ್ಲಿ 35 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಮಾಜಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಪಟ್ಟಿಯಲ್ಲಿ ಕಪಿಲ್ ದೇವ್ (51 ವಿಕೆಟ್), ಅನಿಲ್ ಕುಂಬ್ಳೆ (49 ವಿಕೆಟ್) ಮತ್ತು ರವಿಚಂದ್ರನ್ ಅಶ್ವಿನ್ (39 ವಿಕೆಟ್) ಪಡೆದು ಕ್ರಮವಾಗಿ ಒಂದರಿಂದ ಮೂರನೇ ಸ್ಥಾನದಲ್ಲಿದ್ದಾರೆ.

ಆಸೀಸ್ ಬ್ಯಾಟಿಂಗ್ ವಿಭಾಗದ ಮೊದಲ 3 ವಿಕೆಟ್ ಗಳನ್ನು ಉರುಳಿಸಿದ ಜಸ್ಪ್ರೀತ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದು, ಡೇಲ್ ಸ್ಟೇನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಬುಮ್ರಾ, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಗೋಲ್ಡನ್ ಡಕ್‌ ಗೆ ಔಟ್ ಮಾಡಿದರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

Tags: AustraliaCricketIndiaSports
SendShareTweet
Previous Post

ಹೇರ್ ಡ್ರೈಯರ್ ಕೇಸ್; ಸ್ಫೋಟಕ ತಿರುವು

Next Post

ರಾಮನಗರ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

Related Posts

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!
ಕ್ರೀಡೆ

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!
ಕ್ರೀಡೆ

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!
ಕ್ರೀಡೆ

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!
ಕ್ರೀಡೆ

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!
ಕ್ರೀಡೆ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!
ಕ್ರೀಡೆ

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

Next Post
ಬಿಜೆಪಿಯಲ್ಲಿದ್ದುಕೊಂಡೇ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ; ಯೋಗೇಶ್ವರ್

ರಾಮನಗರ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟ : ಜೀವಾವಧಿಯೋ..? ಮರಣ ದಂಡನೆಯೋ..?

ಇಂದು ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟ : ಜೀವಾವಧಿಯೋ..? ಮರಣ ದಂಡನೆಯೋ..?

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

ಐಪಿಎಲ್‌ 2026 : ತವರಲ್ಲೇ ಲಕ್ನೋಗೆ ನೀರು ಕುಡಿಸಿದ ಆರ್‌ಸಿಬಿ

ಐಪಿಎಲ್‌ 2026 : ತವರಲ್ಲೇ ಲಕ್ನೋಗೆ ನೀರು ಕುಡಿಸಿದ ಆರ್‌ಸಿಬಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟ : ಜೀವಾವಧಿಯೋ..? ಮರಣ ದಂಡನೆಯೋ..?

ಇಂದು ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟ : ಜೀವಾವಧಿಯೋ..? ಮರಣ ದಂಡನೆಯೋ..?

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat