ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಎರಡು ಐಸಿಸಿ ಪ್ರಶಸ್ತಿ ರೇಸ್ ನಲ್ಲಿ ಬುಮ್ರಾ ಹೆಸರು!

January 1, 2025
ಎರಡು ಐಸಿಸಿ ಪ್ರಶಸ್ತಿ ರೇಸ್ ನಲ್ಲಿ ಬುಮ್ರಾ ಹೆಸರು!
Share on WhatsappShare on FacebookShare on Twitter

ಆಸ್ಟ್ರೇಲಿಯಾ ನೆಲದಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿರುವ ವೇಗಿ ಜಸ್ಪ್ರೀತ್ ಬುಮ್ರಾ ಈ ವರ್ಷದ ಎಲ್ಲ ಮಾದರಿಯ ಕ್ರಿಕೆಟ್ ನಲ್ಲೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ವರ್ಷದ ಕೊನೆಯ ಪಂದ್ಯದಲ್ಲೂ ತಮ್ಮ ಮ್ಯಾಜಿಕ್ ತೋರಿದ ಬುಮ್ರಾ ಒಟ್ಟು 9 ವಿಕೆಟ್ ಪಡೆಯುವ ಅದ್ಭುತ ಸಾಧನೆ ಮಾಡಿದ್ದಾರೆ. ಹೀಗಾಗಿ ಮತ್ತೊಂದು ಗರಿಗೆ ಪಾತ್ರರಾಗಲು ಬುಮ್ರಾ ಸಿದ್ಧರಾಗಿ ನಿಂತಿದ್ದಾರೆ.

ಪ್ರತಿಯೊಂದು ಪಂದ್ಯದಲ್ಲೂ ಉತ್ತಮ ಪ್ರದರ್ಶನ ತೋರಿರುವ ಬುಮ್ರಾರನ್ನು ಐಸಿಸಿ ಅತಿದೊಡ್ಡ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ವರ್ಷದ ಅತ್ಯುತ್ತಮ ಕ್ರಿಕೆಟಿಗನಿಗೆ ನೀಡುವ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಗೆ ಬುಮ್ರಾ ಹೆಸರು ಶಾರ್ಟ್‌ ಲಿಸ್ಟ್ ನಲ್ಲಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಪ್ರತಿಯೊಂದು ಪಂದ್ಯದಲ್ಲೂ ವಿಕೆಟ್ ಪಡೆಯುತ್ತ ಸಾಗಿದ್ದಾರೆ. ಹೀಗಾಗಿ ಐಸಿಸಿ ಪ್ರಮುಖ 2 ಪ್ರಶಸ್ತಿಗಳಿಗೆ ಬುಮ್ರಾರನ್ನು ನಾಮನಿರ್ದೇಶನ ಮಾಡಿದೆ. ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಬುಮ್ರಾ ವರ್ಷದ ಅತ್ಯುತ್ತಮ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೂ ನಾಮನಿರ್ದೇಶನಗೊಂಡಿದ್ದಾರೆ.

ಬುಮ್ರಾ ಟೆಸ್ಟ್ ಮತ್ತು ಟಿ 20 ಮಾದರಿಯಲ್ಲಿ ಮಾತ್ರ ತಂಡವನ್ನು ಪ್ರತಿನಿಧಿಸಿದ್ದು, ತಮ್ಮ ಮಾರಕ ಬೌಲಿಂಗ್‌ ನಿಂದ ಭಾರತ ತಂಡಕ್ಕೆ ಅನೇಕ ಸ್ಮರಣೀಯ ಗೆಲುವುಗಳನ್ನು ತಂದುಕೊಟ್ಟಿದ್ದಾರೆ. 2024ರ ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ 15 ವಿಕೆಟ್‌ ಗಳನ್ನು ಕಬಳಿಸುವ ಮೂಲಕ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ್ದ ಬುಮ್ರಾ ಪಂದ್ಯಾವಳಿಯ ಆಟಗಾರರಾಗಿಯೂ ಆಯ್ಕೆಯಾಗಿದ್ದರು. ಟೆಸ್ಟ್ ಕ್ರಿಕೆಟ್‌ ನಲ್ಲಿಯೂ ಅಬ್ಬರಿಸಿರುವ ಬುಮ್ರಾ ಇಂಗ್ಲೆಂಡ್, ಬಾಂಗ್ಲಾದೇಶ, ನ್ಯೂಜಿಲೆಂಡ್ ಮತ್ತು ಈಗ ಆಸ್ಟ್ರೇಲಿಯಾದಂತಹ ತಂಡಗಳ ವಿರುದ್ಧವೂ ಅಮೋಘ ಪ್ರದರ್ಶನ ನೀಡಿದ್ದಾರೆ. ಈ ವರ್ಷದಲ್ಲಿ 13 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 71 ವಿಕೆಟ್‌ ಪಡೆದಿದ್ದಾರೆ.

ಅದ್ಭುತ ಪ್ರದರ್ಶನದ ಮೂಲಕ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಬುಮ್ರಾ ಈ ಮೂಲಕ ಈ ಪ್ರಶಸ್ತಿ ರೇಸ್ನಲ್ಲಿರುವ ಮೊದಲ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. 17 ಟೆಸ್ಟ್‌ಗಳಲ್ಲಿ 55 ಸರಾಸರಿಯಲ್ಲಿ ಗರಿಷ್ಠ 1556 ರನ್ ಗಳಿಸಿದ ಇಂಗ್ಲೆಂಡ್‌ನ ದಂತಕಥೆ ಬ್ಯಾಟ್ಸ್‌ಮನ್ ಜೋ ರೂಟ್ ಕೂಡ ಇದರಲ್ಲಿ ಸೇರಿದ್ದಾರೆ. ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಕೂಡ ರೇಸ್‌ ನಲ್ಲಿದ್ದಾರೆ. ಹೆಡ್ ಈ ವರ್ಷ ಆಡಿರುವ 9 ಟೆಸ್ಟ್‌ಗಳಲ್ಲಿ 40 ಸರಾಸರಿಯಲ್ಲಿ 608 ರನ್ ಮತ್ತು 15 ಟಿ20 ಪಂದ್ಯಗಳಲ್ಲಿ 178 ಸ್ಟ್ರೈಕ್ ರೇಟ್‌ನಲ್ಲಿ 539 ರನ್ ಗಳಿಸಿದ್ದಾರೆ. ಇಂಗ್ಲೆಂಡ್‌ನ ಯುವ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಸಹ ಸ್ಪರ್ಧಿಯಾಗಿದ್ದು, 12 ಟೆಸ್ಟ್‌ಗಳಲ್ಲಿ 55 ಸರಾಸರಿಯಲ್ಲಿ 1100 ರನ್ ಗಳಿಸಿದ್ದಾರೆ.

Tags: AustraliaBumraICC
SendShareTweet
Previous Post

ತಮ್ಮ ಹೆಸರು ಹೇಳಿಕೊಂಡು ವಂಚನೆ; ಡಿ.ಕೆ. ಸುರೇಶ್ ದೂರು

Next Post

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು? ಯಾವ ರಾಜ್ಯದ ಸಿಎಂ ಆಸ್ತಿ ಎಷ್ಟಿದೆ?

Related Posts

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ
ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?
ಕ್ರೀಡೆ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ
ಕ್ರೀಡೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?
ಕ್ರೀಡೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ
ಕ್ರೀಡೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ
ಕ್ರೀಡೆ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

Next Post
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು? ಯಾವ ರಾಜ್ಯದ ಸಿಎಂ ಆಸ್ತಿ ಎಷ್ಟಿದೆ?

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು? ಯಾವ ರಾಜ್ಯದ ಸಿಎಂ ಆಸ್ತಿ ಎಷ್ಟಿದೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat