ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!

May 1, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ (MB Jewellers) ಮಳಿಗೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಖದೀಮರು ದೋಚಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಿದ್ದಾರೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳ್ಳನ್ನು ಕದ್ದಿದ್ದಾರೆ. 

ಕಳ್ಳತನದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಳಿಗೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಕಳ್ಳರು ಗೋಡೆ ಕೊರೆಯಲು ಬಳಸಿದ ವಿಧಾನಗಳನ್ನು ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಗರದಲ್ಲಿ ಸರಣಿ ಕಳ್ಳತನಗಳು ನಡೆಯುತ್ತಿರುವುದು ವ್ಯಾಪಾರಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ : ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

Tags: bengaloreKarnataka News beat
SendShareTweet
Previous Post

RCB ವೇಗಿಗಳ ಸದ್ದಡಗಿಸಿದ ಶುಭ್​ಮನ್ ಗಿಲ್ ಆಕ್ರಮಣಕಾರಿ ಬ್ಯಾಟಿಂಗ್!

Next Post

ಇರಾನ್ ಮೇಲೆ ಮತ್ತೊಂದು ದಾಳಿಗೆ ಅಮೆರಿಕ ಸಿದ್ಧತೆ? 24 ಗಂಟೆಗಳಲ್ಲಿ ಇಸ್ರೇಲ್‌ಗೆ 6,500 ಟನ್ ಶಸ್ತ್ರಾಸ್ತ್ರ ರವಾನೆ

Related Posts

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!
ಮೈಸೂರು

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!
ಬೆಂಗಳೂರು

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!
ಬೆಂಗಳೂರು

ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!

ಗಿರವಿ ಇಟ್ಟ ಚಿನ್ನಾಭರಣ ನೀಡದೆ ವಂಚನೆ : ಕೊನೆಗೂ ‘SDJ’ ಮಾಲೀಕ ಚಿನ್ನತಂಬಿ ಬಂಧನ!
ಮೈಸೂರು

ಗಿರವಿ ಇಟ್ಟ ಚಿನ್ನಾಭರಣ ನೀಡದೆ ವಂಚನೆ : ಕೊನೆಗೂ ‘SDJ’ ಮಾಲೀಕ ಚಿನ್ನತಂಬಿ ಬಂಧನ!

ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ​ಕೈದಿ!
ಬೆಂಗಳೂರು

ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ​ಕೈದಿ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!
ತುಮಕೂರು

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

Next Post
ಇರಾನ್ ಮೇಲೆ ಮತ್ತೊಂದು ದಾಳಿಗೆ ಅಮೆರಿಕ ಸಿದ್ಧತೆ? 24 ಗಂಟೆಗಳಲ್ಲಿ ಇಸ್ರೇಲ್‌ಗೆ 6,500 ಟನ್ ಶಸ್ತ್ರಾಸ್ತ್ರ ರವಾನೆ

ಇರಾನ್ ಮೇಲೆ ಮತ್ತೊಂದು ದಾಳಿಗೆ ಅಮೆರಿಕ ಸಿದ್ಧತೆ? 24 ಗಂಟೆಗಳಲ್ಲಿ ಇಸ್ರೇಲ್‌ಗೆ 6,500 ಟನ್ ಶಸ್ತ್ರಾಸ್ತ್ರ ರವಾನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!

ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ವೈಫಲ್ಯದ ಬಗ್ಗೆ ಮೌನ ಮುರಿದ ರಶೀದ್ ಖಾನ್!

ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ವೈಫಲ್ಯದ ಬಗ್ಗೆ ಮೌನ ಮುರಿದ ರಶೀದ್ ಖಾನ್!

ಹೊಸ LPG ನಿಯಮ ಜಾರಿ : ಉಭಯ ಸಂಪರ್ಕ ರದ್ದು, ಒಟಿಪಿ ಕಡ್ಡಾಯ!

ಹೊಸ LPG ನಿಯಮ ಜಾರಿ : ಉಭಯ ಸಂಪರ್ಕ ರದ್ದು, ಒಟಿಪಿ ಕಡ್ಡಾಯ!

ನರ್ಮದಾ ನದಿಯಲ್ಲಿ ಕ್ರೂಸ್ ಬೋಟ್ ದುರಂತ : ಮಗುವನ್ನು ಅಪ್ಪಿಕೊಂಡೇ ಜಲಸಮಾಧಿಯಾದ ತಾಯಿ!

ನರ್ಮದಾ ನದಿಯಲ್ಲಿ ಕ್ರೂಸ್ ಬೋಟ್ ದುರಂತ : ಮಗುವನ್ನು ಅಪ್ಪಿಕೊಂಡೇ ಜಲಸಮಾಧಿಯಾದ ತಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!

ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ವೈಫಲ್ಯದ ಬಗ್ಗೆ ಮೌನ ಮುರಿದ ರಶೀದ್ ಖಾನ್!

ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ವೈಫಲ್ಯದ ಬಗ್ಗೆ ಮೌನ ಮುರಿದ ರಶೀದ್ ಖಾನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat