ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮುವಿನಲ್ಲಿ ಕಮರಿಗೆ ಉರುಳಿದ ವೈಷ್ಣೋದೇವಿ ಯಾತ್ರಾರ್ಥಿಗಳಿದ್ದ ಬಸ್: ಚಾಲಕ ಸಾವು

February 23, 2025
Share on WhatsappShare on FacebookShare on Twitter

ಜಮ್ಮು: ಕಾತ್ರಾದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇವಾಲಯದಿಂದ ದೆಹಲಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಜಮ್ಮುವಿನ ಮಂಡಾ ಎಂಬಲ್ಲಿ 30 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, ಕನಿಷ್ಠ 17 ಮಂದಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಹಿಮಾಚಲ ಪ್ರದೇಶದ ರಾಕೇಶ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಬಸ್ ನಿಲ್ದಾಣದಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಮಂಡಾ ಎಂಬಲ್ಲಿ ಈ ಅವಘಡ ಸಂಭವಿಸಿದೆ. ದೊಡ್ಡ ತಿರುವು ತೆಗೆದುಕೊಳ್ಳುವ ವೇಳೆ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಜಾರಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ದೊರೆತ ಕೂಡಲೇ ಜಮ್ಮು ಪೊಲೀಸರು, ರಾಜ್ಯ ವಿಪತ್ತು ಪ್ರತಿಕ್ರಿಯೆ ತಂಡ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದವು. ಬಸ್ಸಿನಲ್ಲಿದ್ದ ಎಲ್ಲಾ 17 ಪ್ರಯಾಣಿಕರನ್ನು ಮೇಲಕ್ಕೆತ್ತಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಗಾಯಗೊಂಡವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಾಲಕನ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, “ಕಾತ್ರಾದಿಂದ ದೆಹಲಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಂಡಾದಲ್ಲಿ ಅಪಘಾತಕ್ಕೀಡಾಗಿರುವ ಸುದ್ದಿ ಕೇಳಿ ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಚಾಲಕನ ಕುಟುಂಬಕ್ಕೆ ಸಂತಾಪಗಳನ್ನು ಹೇಳಬಯಸುತ್ತೇನೆ. ಅದೃಷ್ಟವಶಾತ್, ಗಾಯಗೊಂಡ ಎಲ್ಲಾ ಪ್ರಯಾಣಿಕರ ಆರೋಗ್ಯವೂ ಸ್ಥಿರವಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಮತ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಘಟನೆಗೆ ತ್ವರಿತವಾಗಿ ಸ್ಪಂದಿಸಿದ ರಕ್ಷಣಾ ತಂಡಗಳು ಮತ್ತು ಅಧಿಕಾರಿಗಳಿಗೆ ಕೃತಜ್ಞತೆಗಳು” ಎಂದು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೂ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಜಮ್ಮುವಿನ ಮಂಡಾದಲ್ಲಿ ನಡೆದ ರಸ್ತೆ ಅಪಘಾತ ದುಃಖಕರ. ಈ ನೋವಿನ ಸಮಯದಲ್ಲಿ, ಪ್ರಾಣ ಕಳೆದುಕೊಂಡ ಚಾಲಕನ ಕುಟುಂಬಕ್ಕೆ ಸಂತಾಪ ಹೇಳುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ. ಗಾಯಗೊಂಡ ಯಾತ್ರಾರ್ಥಿಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ನಾನು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

Tags: aishno DeviDriver killedgorgeJammupilgrims
SendShareTweet
Previous Post

ರಾಜ್ಯಕ್ಕೆ ಮತ್ತೆ ಮಳೆಯ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಬಿರು ಬಿಸಿಲು

Next Post

ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗಂಭೀರ: ವ್ಯಾಟಿಕನ್

Related Posts

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?
ದೇಶ

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!
ದೇಶ

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?
ದೇಶ

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!
ದೇಶ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

Next Post
ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗಂಭೀರ: ವ್ಯಾಟಿಕನ್

ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗಂಭೀರ: ವ್ಯಾಟಿಕನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

ಐಪಿಎಲ್‌ 2026 : ತವರಲ್ಲೇ ಲಕ್ನೋಗೆ ನೀರು ಕುಡಿಸಿದ ಆರ್‌ಸಿಬಿ

ಐಪಿಎಲ್‌ 2026 : ತವರಲ್ಲೇ ಲಕ್ನೋಗೆ ನೀರು ಕುಡಿಸಿದ ಆರ್‌ಸಿಬಿ

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat