ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಿರುಪತಿ ತಿಮ್ಮಪ್ಪನಿಗೆ 121 ಕೆ.ಜಿ ಚಿನ್ನವನ್ನು ಸೇವಾರ್ಥವಾಗಿ ಅರ್ಪಿಸಿದ ಉದ್ಯಮಿ !

August 19, 2025
ತಿರುಪತಿ ತಿಮ್ಮಪ್ಪನಿಗೆ 121 ಕೆ.ಜಿ ಚಿನ್ನವನ್ನು ಸೇವಾರ್ಥವಾಗಿ ಅರ್ಪಿಸಿದ ಉದ್ಯಮಿ !

ತಿರುಮಲ

Share on WhatsappShare on FacebookShare on Twitter

ಅಮರಾವತಿ: ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಉದ್ಯಮಿಯೊಬ್ಬರು ಬರೋಬ್ಬರಿ 140 ಕೋಟಿ ರೂ. ಮೌಲ್ಯದ 121 ಕೆ.ಜಿ ಚಿನ್ನವನ್ನು ಸೇವಾರ್ಥವಾಗಿ ಅರ್ಪಿಸಿದ್ದಾರೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ನಾಯ್ಡು, ‘ತಿಮ್ಮಪ್ಪನ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸಿ ಯಶಸ್ವಿಯಾಗಿದ್ದಾರೆ. ಕೃತಜ್ಞತೆಯ ಸಂಕೇತವಾಗಿ ದೇವರಿಗೆ ಚಿನ್ನವನ್ನು ದಾನ ಮಾಡಲು ನಿರ್ಧರಿಸಿದ್ದಾರೆ’ ಎಂದು ಹೇಳಿದ್ದಾರೆ.

‘ನನ್ನ ಕಂಪನಿಯ ಶೇ 60ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ 6,000 ಕೋಟಿಯಿಂದ 7,000 ಕೋಟಿ ಗಳಿಸಿದ್ದೇನೆ. ವೆಂಕಟರಮಣ ಸ್ವಾಮಿ ಅನುಗ್ರಹದಿಂದಲೇ ನಾನು ಇಷ್ಟೊಂದು ಸಂಪತ್ತನ್ನು ಗಳಿಸಿದ್ದೇನೆ. ಕೃತಜ್ಞತೆಯ ಸೇವಾರ್ಥವಾಗಿ ವೆಂಕಟರಮಣನಿಗೆ ಚಿನ್ನವನ್ನು ಸೇವಾರ್ಥವಾಗಿ ನೀಡಲು ನಿರ್ಧರಿಸಿದ್ದೇನೆ’ ಎಂದು ಹೆಸರು ಉಲ್ಲೇಖಿಸಲು ಇಚ್ಛಿಸದ ಉದ್ಯಮಿ ತಿಳಿಸಿದ್ದಾರೆ.

‘ಪ್ರತಿದಿನ ವೆಂಕಟೇಶ್ವರ ಸ್ವಾಮಿಯ ವಿಗ್ರಹವನ್ನು 120 ಕೆ.ಜಿ ತೂಕದ ಚಿನ್ನದ ಆಭರಣಗಳಿಂದ ಅಲಂಕರಿಸಲಾಗುತ್ತದೆ ಎಂದು ಟಿಡಿಪಿ ಮುಖ್ಯಸ್ಥರು ಹೇಳಿದ್ದರು. ಹಾಗಾಗಿ ನಾನು 121 ಕೆ.ಜಿ ತೂಕದ ಚಿನ್ನವನ್ನು ಸೇವಾರ್ಥವಾಗಿ ದೇಗುಲಕ್ಕೆ ಅರ್ಪಿಸುತ್ತಿದ್ದೇನೆ’ ಎಂದು ಉದ್ಯಮಿ ಹೇಳಿದ್ದಾರೆ.

ತಿರುಪತಿಯ ಉಚಿತ ಅನ್ನದಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಉದ್ಯಮಿ ಕಲ್ಯಾಣ ರಾಮನ್ ಕೃಷ್ಣಮೂರ್ತಿ 1 ಕೋಟಿ ಹಾಗೂ ಕೆ.ಎಂ. ಶ್ರೀನಿವಾಸ ಮೂರ್ತಿ 148 ಗ್ರಾಂ ತೂಕದ, ಅಂದಾಜು 25 ಲಕ್ಷ ಮೌಲ್ಯದ ಚಿನ್ನದ ಪದಕ ಕೊಡುಗೆಯಾಗಿ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಣೆಯಲ್ಲಿ ತಿಳಿಸಿದೆ.

Tags: Chandrababu NaiduGoldKarnataka News beatThirupathi Venkataramana
SendShareTweet
Previous Post

ವಿಧಾನಸಭೆಯಲ್ಲಿ ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆಗೆ ಅಂಗೀಕಾರ

Next Post

‘ವಿಷ್ಣು ಅಭಿಮಾನ’ವೆಂಬ ಮನೆಗೆ 3 ಬಾಗಿಲು..?

Related Posts

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ
ದೇಶ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ
ದೇಶ

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ
ದೇಶ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ
ದೇಶ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!
ದೇಶ

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

Next Post
‘ವಿಷ್ಣು ಅಭಿಮಾನ’ವೆಂಬ ಮನೆಗೆ 3 ಬಾಗಿಲು..?

'ವಿಷ್ಣು ಅಭಿಮಾನ'ವೆಂಬ ಮನೆಗೆ 3 ಬಾಗಿಲು..?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat