ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಏರ್‌​ ಗನ್‌ನಿಂದ ಫೈರಿಂಗ್​ | ಕೂದಲೆಳೆ ಅಂತರದಲ್ಲಿ ಬಚಾವ್​!

December 12, 2025
Share on WhatsappShare on FacebookShare on Twitter

ಬೆಂಗಳೂರು : ಉದ್ಯಮಿ ಮೇಲೆ ಏರ್​ ಗನ್​ನಿಂದ ದುಷ್ಕರ್ಮಿಗಳು ಫೈರಿಂಗ್​ ಮಾಡಿರುವಂತಹ ಘಟನೆ ನಗರದ ಬಸವನಗುಡಿಯ ಕೃಷ್ಣರಾವ್ ಪಾರ್ಕ್​ನಲ್ಲಿ ಗುರುವಾರ ರಾತ್ರಿ ನಡೆದಿದೆ.

ನರ್ತಕಿ ಹಾಗೂ ಕಾರ್ಗಿಲ್ ಬಾರ್ ಮಾಲೀಕ, ಉದ್ಯಮಿ ರಾಜಗೋಪಾಲ್​ ಮೇಲೆ ಫೈರಿಂಗ್ ಮಾಡಲಾಗಿದ್ದು, ಕತ್ತಿನ ಭಾಗಕ್ಕೆ ಗಾಯವಾಗಿದೆ. ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಪಿಗಾಗಿ ಬಸವನಗುಡಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದೂರುದಾರರ ಮಾಹಿತಿ ಆಧರಿಸಿ ಎಫ್ಐಆರ್​​ ದಾಖಲಿಸಲಾಗಿದೆ.

ಬಸವನಗುಡಿಯ ಕೃಷ್ಣರಾವ್ ಪಾರ್ಕ್​​ಗೆ ರಾಜಗೋಪಾಲ್,​​ ಸ್ನೇಹಿತರ ಭೇಟಿಗೆ ಬಂದಿದ್ದರು. ರಸ್ತೆಗೆ ಅಂಟಿಕೊಂಡಂತೆ ಪಾರ್ಕ್ ಇದೆ. ಇತ್ತ ಉದ್ಯಮಿ ಪಾರ್ಕ್​​ನಲ್ಲಿ ವಾಕ್ ಮಾಡುತ್ತಿರುವಾಗ ಗನ್ ಫೈರ್ ಆಗಿದೆ. ಹೀಗಾಗಿ ರಸ್ತೆಯಲ್ಲಿ ನಿಂತು ಏರ್​ ಗನ್​ನಿಂದ ಫೈರ್​​ ಮಾಡಿರಬಹುದು ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಸದ್ಯ ಬಸವನಗುಡಿ ಹಾಗೂ ಸಿಸಿಬಿ ತಂಡದಿಂದ ಪ್ರಕರಣದ ತನಿಖೆ ನಡೆದಿದೆ. ಯಾವುದೇ ವ್ಯಕ್ತಿಗಳ ಮೇಲೆ ಅನುಮಾನವಿಲ್ಲ. ಈತನಕ ಕೂಡ ಯಾವ ಬೆದರಿಕೆ ಕರೆಯೂ ಬಂದಿಲ್ಲ. ಏಕೆ ಫೈರಿಂಗ್ ಆಯ್ತು? ಯಾವ ಕಾರಣಕ್ಕೆ ಫೈರಿಂಗ್ ಮಾಡಿದರು ಗೊತ್ತಿಲ್ಲ. ಆದರೆ ಏರ್​ ಗನ್​ನಿಂದ ಫೈರಿಂಗ್​​​ ಆಗಿದೆ ಎಂದು ಉದ್ಯಮಿ ರಾಜಗೋಪಾಲ್​​ ಹೇಳಿದ್ದಾರೆ. ಹೀಗಾಗಿ ಅದು ಏರ್​ ಗನ್​ ಹೌದೋ ಅಲ್ಲವೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಉದ್ಯಮಿ ರಾಜ್ ಗೋಪಾಲ್ ದಾಖಲಾಗಿರುವ ಬೆಂಗಳೂರು ಆಸ್ಪತ್ರೆಗೆ ಬಸವನಗುಡಿ ಹಾಗೂ ಸಿಸಿಬಿ ಇನ್ಸ್​ಪೆಕ್ಟರ್​ಗಳ ತಂಡ ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಬೀದರ್ DC ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್‌ | ಡಾಗ್‌ ಸ್ಕ್ವಾಡ್‌, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

Tags: bangaloreKarnataka News beat
SendShareTweet
Previous Post

ಎಲ್ಲರೂ ಊಟ ಮಾಡಿದ್ರು ಹೋದ್ರು, ಅಲ್ಲೇನು ಚರ್ಚೆಯಾಗಿಲ್ಲ | ಮಾಗಡಿ ಬಾಲಕೃಷ್ಣ

Next Post

ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ | SIT ತನಿಖೆಗೆ ಆಗ್ರಹ

Related Posts

ರಾಜಧಾನಿಯಲ್ಲಿ ನಿಲ್ಲದ ಬೀದಿ ನಾಯಿಗಳ ಉಪಟಳ : ಹೈರಾಣಾದ ಸಾರ್ವಜನಿಕರು
ಬೆಂಗಳೂರು

ರಾಜಧಾನಿಯಲ್ಲಿ ನಿಲ್ಲದ ಬೀದಿ ನಾಯಿಗಳ ಉಪಟಳ : ಹೈರಾಣಾದ ಸಾರ್ವಜನಿಕರು

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಚಾಕೊಲೇಟ್ ಕವರ್‌ನಲ್ಲಿ ಡ್ರಗ್ ಡೀಲಿಂಗ್‌ ಮಾಡುತ್ತಿದ್ದ ಭೂಪ ಲಾಕ್!
ಬೆಂಗಳೂರು

ಚಾಕೊಲೇಟ್ ಕವರ್‌ನಲ್ಲಿ ಡ್ರಗ್ ಡೀಲಿಂಗ್‌ ಮಾಡುತ್ತಿದ್ದ ಭೂಪ ಲಾಕ್!

ಕಮರ್ಷಿಯಲ್ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಕೆ : ರಾಜ್ಯಾದ್ಯಂತ 1448 ಎಲ್‌ಪಿಜಿ ಗ್ಯಾಸ್‌ ಜಪ್ತಿ
ಬೆಂಗಳೂರು

ಕಮರ್ಷಿಯಲ್ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಕೆ : ರಾಜ್ಯಾದ್ಯಂತ 1448 ಎಲ್‌ಪಿಜಿ ಗ್ಯಾಸ್‌ ಜಪ್ತಿ

GBA ಚುನಾವಣೆ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಚಿಂತಿಸಬೇಡಿ, ದೂರು ಸಲ್ಲಿಸುವ ಅವಧಿ ವಿಸ್ತರಣೆ!
ಬೆಂಗಳೂರು

GBA ಚುನಾವಣೆ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಚಿಂತಿಸಬೇಡಿ, ದೂರು ಸಲ್ಲಿಸುವ ಅವಧಿ ವಿಸ್ತರಣೆ!

ವಾಹನ ಸವಾರರಿಗೆ ಶಾಕ್.. ಏ.1ರಿಂದ ಟೋಲ್ ದರ ಹೆಚ್ಚಾಗುತ್ತಾ?
ಬೆಂಗಳೂರು

ವಾಹನ ಸವಾರರಿಗೆ ಶಾಕ್.. ಏ.1ರಿಂದ ಟೋಲ್ ದರ ಹೆಚ್ಚಾಗುತ್ತಾ?

Next Post
ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ |  SIT ತನಿಖೆಗೆ ಆಗ್ರಹ

ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ | SIT ತನಿಖೆಗೆ ಆಗ್ರಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ ಲೂಟಿ – 7 ಮಂದಿ ವಿರುದ್ಧ FIR

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ ಲೂಟಿ – 7 ಮಂದಿ ವಿರುದ್ಧ FIR

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat