ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಉಪ ಚುನಾವಣೆ; 13 ಸ್ಥಾನಗಳ ಪೈಕಿ 10ರಲ್ಲಿ ಇಂಡಿಯಾ ಬಣಕ್ಕೆ ಜಯ; ಬಿಜೆಪಿಗೆ ಮುಖಭಂಗ

July 13, 2024
Share on WhatsappShare on FacebookShare on Twitter

ನವದೆಹಲಿ: ಏಳು ರಾಜ್ಯಗಳಲ್ಲಿ ನಡೆದ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ (Assembly Bypoll results) ಮತ ಎಣಿಕೆ ಫಲಿತಾಂಶ ಪ್ರಕಟವಾಗಿದ್ದು, ಇಂಡಿಯಾ ಬಣ (INDIA bloc) 10 ಸ್ಥಾನಗಳಲ್ಲಿ ಗೆಲುವು ಕಂಡಿದೆ.

ಅಲ್ಲದೇ, ಬಿಜೆಪಿ (BJP) ಎರಡು ಕ್ಷೇತ್ರಗಳಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿಯೊಬ್ಬರು ಒಂದು ಕ್ಷೇತ್ರ ಗೆದ್ದಿದ್ದಾರೆ. ಜುಲೈ 10 ರಂದು ಚುನಾವಣೆ ನಡೆದ ವಿಧಾನಸಭಾ ಕ್ಷೇತ್ರಗಳಲ್ಲಿ, ಹಿಮಾಚಲ ಪ್ರದೇಶದ ಡೆಹ್ರಾ ಮತ್ತು ನಲಗಢ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಡೆಹ್ರಾದಲ್ಲಿ ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಬಿಜೆಪಿಯ ಹೋಶ್ಯಾರ್ ಸಿಂಗ್ ವಿರುದ್ಧ 9,399 ಮತಗಳ ಅಂತರದಿಂದ ಗೆದ್ದಿದ್ದಾರೆ. ನಲಗಢ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹರ್ದೀಪ್ ಸಿಂಗ್ ಬಾವಾ ಅವರು ಬಿಜೆಪಿಯ ಕೆಎಲ್ ಠಾಕೂರ್ ವಿರುದ್ಧ 8,990 ಮತಗಳ ಅಂತರದ ಗೆಲುವು ಕಂಡಿದ್ದಾರೆ.

ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿಯ ಆಶಿಶ್ ಶರ್ಮಾ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನಾಯಕ ಪುಷ್ಪಿಂದರ್ ವರ್ಮಾ ಅವರನ್ನು 1,571 ಮತಗಳ ಅಂತರದಿಂದ ಸೋಲಿಸಿದ್ದಾರೆ. ಉತ್ತರಾಖಂಡದಲ್ಲಿ ಎರಡು ಸ್ಥಾನಗಳಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಲಖಪತ್ ಸಿಂಗ್ ಬುಟೋಲಾ ಬದರಿನಾಥ್‌ನಿಂದ ಗೆದ್ದು, ಬಿಜೆಪಿಯ ರಾಜೇಂದ್ರ ಸಿಂಗ್ ಭಂಡಾರಿ ಅವರನ್ನು 5,224 ಮತಗಳ ಅಂತರದಿಂದ ಸೋಲಿಸಿದ್ದಾರೆ. ಮಂಗಳೂರ್ ಕ್ಷೇತ್ರದಲ್ಲಿ ಬಿಜೆಪಿಯ ಕರ್ತಾರ್ ಸಿಂಗ್ ಭದಾನ 422 ಮತಗಳಿಂದ ಸೋತಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ನಾಲ್ಕು ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. ಅದರ ಅಭ್ಯರ್ಥಿಗಳಾದ ಕೃಷ್ಣ ಕಲ್ಯಾಣಿ ರಾಯಗಂಜ್‌ನಿಂದ, ಮುಕುತ್ ಮಣಿ ಅಧಿಕಾರಿ ರಣಘಾಟ್ ದಕ್ಷಿಣದಿಂದ, ಮಧುಪರ್ಣ ಠಾಕೂರ್ ಬಾಗ್ಡಾದಿಂದ ಮತ್ತು ಸುಪ್ತಿ ಪಾಂಡೆ ಮಾಣಿಕ್ತಾಲಾದಿಂದ ಗೆಲುವು ಕಂಡಿದ್ದಾರೆ.

ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ದ್ರಾವಿಡ ಮುನ್ನೇಟ್ರ ಕಳಗಂ (ಡಿಎಂಕೆ) ನಾಯಕ ಅಣ್ಣಿಯೂರ್ ಶಿವ ಗೆದ್ದಿದ್ದಾರೆ. ಅಣ್ಣಿಯುರ್ ಶಿವ ಅವರು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಅಭ್ಯರ್ಥಿ ಅನ್ಬುಮಣಿ ಸಿ ಅವರನ್ನು 6,700ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಬಿಜೆಪಿ ಮಧ್ಯಪ್ರದೇಶದ ಅಮರವಾರ ಕ್ಷೇತ್ರದಲ್ಲಿ ಗೆದ್ದುಕೊಂಡಿದೆ.

Tags: Assembly Bypoll resultsBJPElectionIndia Bloc
SendShareTweet
Previous Post

ಕುಬೇರನ ಮದುವೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ!

Next Post

ಮಾಜಿ ಪ್ರಿಯಕರನೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ನವ ವಿವಾಹಿತೆ ಆತ್ಮಹತ್ಯೆ!

Related Posts

ರಾಜ್ಯಪಾಲರನ್ನು ಅಡ್ಡಗಟ್ಟಿ ಗೂಂಡಾಗಿರಿ,  ಇದೊಂದು ಕರಾಳ ದಿನ | ಕೈ ನಾಯಕರ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ರಾಜಕೀಯ

ರಾಜ್ಯಪಾಲರನ್ನು ಅಡ್ಡಗಟ್ಟಿ ಗೂಂಡಾಗಿರಿ, ಇದೊಂದು ಕರಾಳ ದಿನ | ಕೈ ನಾಯಕರ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!
ರಾಜಕೀಯ

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ GBA ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್!
ರಾಜಕೀಯ

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ GBA ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್!

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!
ದೇಶ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ
ಧಾರವಾಡ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮಂಡ್ಯ

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Next Post
ಮಾಜಿ ಪ್ರಿಯಕರನೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ನವ ವಿವಾಹಿತೆ ಆತ್ಮಹತ್ಯೆ!

ಮಾಜಿ ಪ್ರಿಯಕರನೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ನವ ವಿವಾಹಿತೆ ಆತ್ಮಹತ್ಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat