ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜಿಬಿಎ ಚುನಾವಣೆ | 5 ಪಾಲಿಕೆಯಲ್ಲೂ ಬಿಜೆಪಿ ಗೆದ್ದೇ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಬಿ.ವೈ ವಿಜಯೇಂದ್ರ

February 7, 2026
Share on WhatsappShare on FacebookShare on Twitter

ಬೆಂಗಳೂರು : ಜಿಬಿಎ ಚುನಾವಣೆ ಯಾವಾಗಲೇ ನಡೆದರೂ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಜಿಬಿಎ ಚುನಾವಣೆ ವಿಚಾರವಾಗಿ ಚುನಾವಣೆ ಉಸ್ತುವಾರಿ ರಾಮ್ ಮಾಧವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವಿಜಯೇಂದ್ರ, ಜಿಬಿಎ ಚುನಾವಣೆ ಯಾವತ್ತೇ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಚರ್ಚೆ ಮಾಡಿದ್ದೇವೆ. 5 ಮಹಾನಗರ ಪಾಲಿಕೆಗಳಲ್ಲಿ ಗೆಲ್ಲುವ ಅವಕಾಶ ಇದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಹಿರಿಯ ನಾಯಕರ ತಂಡ ಮಾಡಿ ಜೆಡಿಎಸ್ ಜೊತೆ ಮಾತುಕತೆ ಮಾಡಿ ಸಜ್ಜಾಗಬೇಕು ಎಂದು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಫೆ.28 ಮತ್ತು ಮಾ.1 ರಂದು 5 ಮಹಾನಗರ ಪಾಲಿಕೆಗಳ ಪ್ರತ್ಯೇಕ ಸಭೆ ಮಾಡಲು ತೀರ್ಮಾನ ಮಾಡಲಾಗಿದೆ. ಬೆಂಗಳೂರು ಮಹಾನಗರಕ್ಕೆ ಕಾಂಗ್ರೆಸ್ ಸರ್ಕಾರ ಮತ್ತು ಉಸ್ತುವಾರಿ ಸಚಿವರು ಆದ್ಯತೆ ನೀಡದಿರುವುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ‌. ಟನಲ್ ರೋಡ್ ಬಗ್ಗೆ ಮಾತಾಡುವ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಗುಂಡಿ ಮುಚ್ಚುವ ಯೋಗ್ಯತೆ ಇಲ್ಲ. ಡಿ.ಕೆ. ಶಿವಕುಮಾರ್ ಅವರ ನಡವಳಿಕೆಯನ್ನು ಜನ ಗಮನಿಸುತ್ತಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ‌ ಸಿಎಂ ಆಗಿದ್ದಾಗ ಬೆಂಗಳೂರಿನ ಅಭಿವೃದ್ಧಿ ಏನಾಗಿತ್ತು ಎಂದು ಜನರ ಮುಂದೆ ತೆಗೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಜನರಿಗೆ ತಿಳಿಸುತ್ತೇವೆ ಅಂತ ವಿಜಯೇಂದ್ರ ತಿಳಿಸಿದ್ದಾರೆ.

ಜಿಬಿಎನಲ್ಲಿ ಜೆಡಿಎಸ್‌ಗೆ ಸೀಟು ಬಿಟ್ಟು ಕೊಡುವ ಬಗ್ಗೆ ಹಿರಿಯರ ತಂಡ ಮಾಡಿ ಚರ್ಚೆ ತೀರ್ಮಾನ ಮಾಡುತ್ತೇವೆ. ದೇವೇಗೌಡರು ಕೂಡಾ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಬೇರೆ ಬೇರೆ ನಾಯಕರು ಕೂಡಾ ಮಾತಾಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರು ಹೇಳಿದಂತೆ ನಾವು ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ

Tags: bengaloreKarnataka News beat
SendShareTweet
Previous Post

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

Next Post

ಭಾರತ-ಅಮೆರಿಕ ಐತಿಹಾಸಿಕ ವ್ಯಾಪಾರ ಒಪ್ಪಂದ | ಸುಂಕ ಕಡಿತದೊಂದಿಗೆ 500 ಶತಕೋಟಿ ಡಾಲರ್ ವಹಿವಾಟಿನ ಗುರಿ!

Related Posts

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್
ದಾವಣಗೆರೆ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?
ಬೆಂಗಳೂರು

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿದೆ – ವಿಜಯೇಂದ್ರ
ದಾವಣಗೆರೆ

ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿದೆ – ವಿಜಯೇಂದ್ರ

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ
ಬೆಂಗಳೂರು

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ
ಬೆಂಗಳೂರು

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ

Next Post
ಭಾರತ-ಅಮೆರಿಕ ಐತಿಹಾಸಿಕ ವ್ಯಾಪಾರ ಒಪ್ಪಂದ | ಸುಂಕ ಕಡಿತದೊಂದಿಗೆ 500 ಶತಕೋಟಿ ಡಾಲರ್ ವಹಿವಾಟಿನ ಗುರಿ!

ಭಾರತ-ಅಮೆರಿಕ ಐತಿಹಾಸಿಕ ವ್ಯಾಪಾರ ಒಪ್ಪಂದ | ಸುಂಕ ಕಡಿತದೊಂದಿಗೆ 500 ಶತಕೋಟಿ ಡಾಲರ್ ವಹಿವಾಟಿನ ಗುರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat