ಬೈಂದೂರು : ಲಯನ್ ಕ್ಲಬ್ ನಾವುಂದ ಹಾಗೂ ಪ್ರಸಾದ್ ನೇತ್ರಾಲಯ ಇವರ ಸಂಯುಕ್ತ ನೇತೃತ್ವದಲ್ಲಿ ಸೆ.17ರಂದು ಉಚಿತ ಕಣ್ಣಿನ ಪೊರೆ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಹಾಗೂ ಮಧುಮೇಹ ತಪಾಸಣಾ ಶಿಬಿರವನ್ನು ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿಯ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಕಿರಿಮಂಜೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಡೆಯಲಿದೆ.
ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.



















