ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

September 15, 2025
ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ
Share on WhatsappShare on FacebookShare on Twitter

ಬೈಂದೂರು : ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ  ಜೆ.ಎನ್.ಆರ್ ಸಭಾಭವನದಲ್ಲಿ ನಡೆಯಿತು.

ಸಾರ್ವಜನಿಕರಿಗಾಗಿ ನಾರಾಯಣ ಗುರುಗಳ ಬಗ್ಗೆ ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕುಣಿತ ಭಜನಾ ಸ್ಪರ್ಧೆ, ಜಾನಪದ ನೃತ್ಯ ವೈಭವ ಸ್ಪರ್ಧೆ ಒಳಗೊಂಡಂತೆ ಹಲವು  ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಪ್ರಥಮ, ದಿತೀಯ ಹಾಗೂ ತೃತೀಯ ಬಹುಮಾನ ನೀಡಿ ಗೌರವಿಸಲಾಯಿತು.

ಶಾಸಕ ಗುರುರಾಜ ಗಂಟಿಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾರಾಯಣಗುರುಗಳ ವಿಚಾರಧಾರೆ ಸಾರ್ವಕಾಲೀಕ ಶ್ರೇಷ್ಠ ತತ್ವಾದರ್ಶಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ. ಅವರ ವಿಚಾರಧಾರೆಗಳು ಸಾರ್ವಕಾಲೀಕ ಶ್ರೇಷ್ಠವಾಗಿದ್ದು, ಜನರು ತಮ್ಮ ಜೀವನದಲ್ಲಿ ಅದನ್ನು  ಅಳವಡಿಸಿಕೊಂಡಾಗ ಸಾರ್ಥಕವಾಗುತ್ತದೆ  ಎಂದು ಹೇಳಿದರು.

ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಶಿವರಾಜ ಪೂಜಾರಿ ಗೋಳಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾರಾಯಣಗುರುಗಳು ಶೋಷಿತ ಸಮಾಜದ ಏಳಿಗೆಗಾಗಿ ದುಡಿದ ಮಾಹನ್ ದಾರ್ಶನಿಕರಾಗಿದ್ದರು. ಅವರ ವಿಚಾರಧಾರೆಗಳನ್ನು ಯುವ ಪಿಳಿಗಿಗೆ ತಲುಪಿಸಬೇಕು ಎಂಬ ಹಿನ್ನೆಲೆಯಲ್ಲಿ ಅವರ ಜನ್ಮ ಜಯಂತಿಯನ್ನು ವಿಶಿಷ್ಠವಾಗಿ ಆಚರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚಾದ ಅಧ್ಯಕ್ಷ ವಿಜಯ್ ಕಡೂರು, ಪ್ರಧಾನಕಾರ್ಯದರ್ಶಿಗಳಾದ ಕರುಣ್ ಪೂಜಾರಿ, ಗೋಪಾಲ ಪೂಜಾರಿ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೊಠಾರಿ, ಜಿಲ್ಲಾ ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ಚಂದ್ರ ಜೋಗಿ ಶಾನ್ಕಟ್ಟು, ಜಿಲ್ಲಾ ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರಾದ ರಾಜಶೇಖರ ದೇವಾಡಿಗ, ವಿನೋದ್‌ಕುಮಾರ ಗುಜ್ಜಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಉಮೇಶ ಕಂಡ್ಲೂರು, ಬೈಂದೂರು ಪಟ್ಟಣ ಪಂಚಾಯಿತಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಸಂತೋಷ ಪೂಜಾರಿ ನೇರಳಕಟ್ಟೆ, ಬೈಂದೂರು ಯುವಮೋರ್ಚಾದ ಅಧ್ಯಕ್ಷ ಗಜೇಂದ್ರ ಬೆಲೆಮನೆ, ಎಸ್‌ಸಿ ಮೋರ್ಚಾದ ಅಧ್ಯಕ್ಷ ಅಶೋಕ್ ಎನ್.ಡಿ., ಎಸ್ಟಿ ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅಂತೋನಿ ಡಿಸಿಲ್ವಾ, ರೈತಮೋರ್ಚಾದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ಯಾಮಲ ಕುಂದರ್, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಆನಂದ ಖಾರ್ವಿ, ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ ಐರೋಡಿ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ಸಂತೋಷ ಪೂಜಾರಿ ಉಪಸ್ಥಿತರಿದ್ದರು.

ಬೈಂದೂರು ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುನಾಥ ದೇವಾಡಿಗ ನಿರೂಪಿಸಿದರು.

Tags: BJPGururaj Shetty GantiholeKarnataka News beatKNBUdupi
SendShareTweet
Previous Post

ಬಾನು ದಸರಾ ಉದ್ಘಾಟನೆ| ಧಾರ್ಮಿಕ ಮತ್ತು ಕಾನೂನಾತ್ಮಕವಾಗಿ ನೋಡುವ ದೃಷ್ಟಿಕೋನ ಬೇರೆ: ಪಿ. ರಾಜೀವ್

Next Post

ಹ್ಯಾಂಡ್‌ಶೇಕ್ ವಿವಾದ: ಏಷ್ಯಾ ಕಪ್ ಬಹಿಷ್ಕಾರದ ಬೆದರಿಕೆ ಹಾಕಿದ ಪಾಕಿಸ್ತಾನ

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ಹ್ಯಾಂಡ್‌ಶೇಕ್ ವಿವಾದ: ಏಷ್ಯಾ ಕಪ್ ಬಹಿಷ್ಕಾರದ ಬೆದರಿಕೆ ಹಾಕಿದ ಪಾಕಿಸ್ತಾನ

ಹ್ಯಾಂಡ್‌ಶೇಕ್ ವಿವಾದ: ಏಷ್ಯಾ ಕಪ್ ಬಹಿಷ್ಕಾರದ ಬೆದರಿಕೆ ಹಾಕಿದ ಪಾಕಿಸ್ತಾನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat